ನಗರದಲ್ಲಿ ಮ್ಯಾರಥಾನ್, ಸ್ಕೇಟಿಂಗ್ ಓಟ – ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಂದ ಹಸಿರು ನಿಶಾನೆ
ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ-2026ರ ಅಂಗವಾಗಿ ನಗರದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಮ್ಯಾರಥಾನ್ ಹಾಗೂ ಸ್ಕೇಟಿಂಗ್ ಓಟಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ…
ನಾಗರಿಕ ಸೇವೆಗಳನ್ನು ಸುಲಭ ಹಾಗೂ ಪಾರದರ್ಶಕಗೊಳಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಹೆಜ್ಜೆ
ಬೆಂಗಳೂರು : ರಾಜ್ಯದಲ್ಲಿ ನಾಗರಿಕರಿಗೆ ತೊಂದರೆಯಿಲ್ಲದೆ, ಸಕಾಲದಲ್ಲಿ ಹಾಗೂ ಪಾರದರ್ಶಕವಾಗಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಎಲ್ಲಾ ಇಲಾಖೆಗಳಿಗೆ…
ಮಾಹಿತಿ ಹಕ್ಕು (RTI) ಅರ್ಜಿಗಳ ಆನ್ಲೈನ್ ನೋಂದಣಿ ಈಗ ‘ಸಕಾಲ’ ಸೇವೆಗೆ ಸೇರ್ಪಡೆ: 2 ದಿನಗಳಲ್ಲಿ ಅಪ್ಲೋಡ್ ಮಾಡುವುದು ಕಡ್ಡಾಯ
ಬೆಂಗಳೂರು : ರಾಜ್ಯ ಸರ್ಕಾರವು ಸಾರ್ವಜನಿಕರಿಗೆ ಮಾಹಿತಿ ಹಕ್ಕು ಕಾಯ್ದೆಯಡಿ (RTI) ಸುಲಭ ಮತ್ತು ವೇಗದ ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ…
ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಇನ್ಮುಂದೆ ಮತ್ತಷ್ಟು ಸುಲಭ: ‘ಸಕಾಲ’ ಸೇವೆಗೆ ಭೌತಿಕ ಆರ್ಟಿಐ ಅರ್ಜಿಗಳ ಸೇರ್ಪಡೆ, ಗ್ರಾಮ ಒನ್ನಲ್ಲೂ ಲಭ್ಯ
ಬೆಂಗಳೂರು: ನಾಗರಿಕರಿಗೆ ಮಾಹಿತಿ ಹಕ್ಕು (ಆರ್ಟಿಐ) ಕಾಯ್ದೆಯನ್ನು ಇನ್ನಷ್ಟು ಸುಲಭವಾಗಿ ಬಳಸಲು ಹಾಗೂ ವ್ಯವಸ್ಥೆಯಲ್ಲಿ ಹೆಚ್ಚಿನ ಪಾರದರ್ಶಕತೆ ತರಲು ಕರ್ನಾಟಕ ಸರ್ಕಾರವು…
ಸರ್ಕಾರಿ ನೌಕರರು ಕೇಂದ್ರಸ್ಥಾನದಲ್ಲಿ ಕಡ್ಡಾಯವಾಗಿ ವಾಸ – ‘ಕರ್ತವ್ಯ’ ಆ್ಯಪ್ ಮೂಲಕ ರಾತ್ರಿ ಹಾಜರಾತಿ ಕಡ್ಡಾಯಗೊಳಿಸಿ ಸರ್ಕಾರದ ಆದೇಶ
ಬೆಂಗಳೂರು, ಅಕ್ಟೋಬರ್ 18 (ಕರ್ನಾಟಕ ವಾರ್ತೆ) : ಸರ್ಕಾರಿ ಅಭಿವೃದ್ಧಿ ಕೆಲಸಗಳು ಹಾಗೂ ಸಾರ್ವಜನಿಕ ಸೇವೆಗಳು ಜನ ಸಾಮಾನ್ಯರಿಗೆ ತಲುಪಬೇಕಾದರೆ ಅಧಿಕಾರಿಗಳು…
ಸರ್ಕಾರಿ ನೌಕರರ ವಿವಿಧ ಸೇವೆಗಳಿಗೆ ‘ಸಕಾಲ’ ಕಾಲಮಿತಿ: ರಾಜ್ಯ ಸರ್ಕಾರದಿಂದ ಮಹತ್ವದ ಅಧಿಸೂಚನೆ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಸಂಬಂಧಿಸಿದ ಹಲವಾರು ಪ್ರಮುಖ ಸೇವೆಗಳನ್ನು ಈಗ ‘ಕರ್ನಾಟಕ ಸಕಾಲ ಸೇವೆಗಳ…
ಸರ್ಕಾರಿ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೂ ‘ಕರ್ತವ್ಯ’ ಆ್ಯಪ್ ಹಾಜರಾತಿ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳು, ಕಚೇರಿಗಳು, ಮಂಡಳಿಗಳು, ನಿಗಮಗಳು, ಪ್ರಾಧಿಕಾರಗಳು ಹಾಗೂ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ (Contractual)…
ಸಕಾಲ ಸೇವೆ ವಿಳಂಬಕ್ಕೆ ಅಧಿಕಾರಿಗಳಿಗೆ ಭಾರಿ ದಂಡ; ಹುಸಿ, ದುರುದ್ದೇಶಪೂರಿತ ದೂರು ನೀಡುವ ನಾಗರಿಕರಿಗೂ ಬೀಳಲಿದೆ ದಂಡ
ಬೆಂಗಳೂರು: ರಾಜ್ಯದಲ್ಲಿ ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ. ‘ಕರ್ನಾಟಕ ಸಕಾಲ ಸೇವೆಗಳ…
ಅ. 19ರಂದು ಹಿನ್ನೆಲೆ ಗಾಯಕರಾದ ರಘುದೀಕ್ಷಿತ್, ಬಿಗ್ಬಾಸ್ ಖ್ಯಾತಿಯ ಹನುಮಂತು ಅವರಿಂದ ಜಾನಪದ ವೈಭವ
ಚಾಮರಾಜನಗರ: ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅಕ್ಟೋಬರ್ 19ರಂದು ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಖ್ಯ ವೇದಿಕೆಯಲ್ಲಿ ಗಾಯಕರಿಂದ ಸಂಗೀತ,…
ಅ.24, 25 ರಂದು ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ : ಎ.ಆರ್.ಕೃಷ್ಣಮೂರ್ತಿ
ಚಾಮರಾಜನಗರ: ಅಕ್ಟೋಬರ್ 24, 25ರಂದು ಚಾಮರಾಜನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿದೆ ಎಂದು ಕೊಳ್ಳೇಗಾಲ ಶಾಸಕರು…