ಪ.ಜಾತಿ, ಪ.ಪಂಗಡದ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ೨೦೨೩-೨೪ನೇ ಸಾಲಿನಲ್ಲಿ ಪರಿಶಿ? ಜಾತಿ, ಪರಿಶಿ? ಪಂಗಡ ಉಪಯೋಜನೆಯಡಿಯಲ್ಲಿ ೨೦೨೨ನೇ ಕ್ಯಾಲೆಂಡರ್ ವ?ದಲ್ಲಿ (೦೧-೦೨-೨೦೨೨ ರಿಂದ ೩೧-೧೨-೨೦೨೨) ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟದಲ್ಲಿ ಪದಕ ವಿಜೇತರಾದ ಜಿಲ್ಲೆಯ ಪರಿಶಿ? ಜಾತಿ ಮತ್ತು ಪರಿಶಿ? ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಕ್ರೀಡಾಪಟುಗಳು ನಿಗದಿತ ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರ ಕಚೇರಿಯಲ್ಲಿ ಪಡೆದು ಭರ್ತಿ ಮಾಡಿ ಸೆಪ್ಟೆಂಬರ್ ೫ ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ ೦೮೨೨೬-೨೨೪೯೩೨, ಮೊ.ಸಂ ೯೮೪೪೧೬೦೮೪೧ ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *