ಕಲಾ ಸರಸ್ವತಿ ನಾಟ್ಯ ಸಂಸ್ಥೆ ವತಿಯಿಂದ ನೃತ್ಯ

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶುಕ್ರವಾರ ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಕಲಾ ಸರಸ್ವತಿ ನಾಟ್ಯ ಸಂಸ್ಥೆಯ ಡಾ.ಅಕ್ಷತಾ ಜೈನ್  ಹಾಗೂ ತಂಡ ವತಿಯಿಂದ ನಡೆದ ದುರ್ಗದೇವಿ ನೃತ್ಯ ರೂಪಕ ನೋಡುಗರ ಗಮನ ಸೆಳೆಯಿತು.

Leave a Reply

Your email address will not be published. Required fields are marked *