ಪಶು ಸಂಜೀವಿನಿ ವಾಹನಕ್ಕೆ ಸಚಿವರಿಂದ ಚಾಲನೆ

ಜಿಲ್ಲಾ ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪಶು ಸಂಜೀವಿನಿ ವಾಹನಕ್ಕೆ ಹಸಿರು…

ಭಾರತ್ ಜೋಡೋ ವ?ಚರಣೆ : ಜಿಲ್ಲಾ ಕಾಂಗ್ರೆಸ್‌ನಿಂದ ಭಾರತ್ ಜೋಡೋ ನಡಿಗೆ ಯಶಸ್ವಿ: ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ

ಚಾಮರಾಜನಗರ: ಭಾರತ್ ಜೋಡೋ ವ?ಚರಣೆ ಅಂಗವಾಗಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತ್ ಜೋಡೋ ನಡಿಗೆ ಯಶ್ವಸಿಯಾಗಿ ನಡೆಯಿತು. ನಗರದ ಸತ್ತಿರಸ್ತೆಯಲ್ಲಿರುವ…

ಹೆದ್ದಾರಿ, ರಸ್ತೆ ಅಪಘಾತಗಳ ತಡೆಗೆ ಕ್ರಮ : ಜಂಟಿ ಸಮೀಕ್ಷೆಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯ ರಸ್ತೆ, ಹೆದ್ದಾರಿ ಮಾರ್ಗಗಳಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿರುವ ಸ್ಥಳಗಳನ್ನು (ಬ್ಲಾಕ್‌ಸ್ಪಾಟ್) ಗುರುತಿಸಿ ಅಪಘಾತ ತಪ್ಪಿಸಲು ಕೈಗೊಳ್ಳಬೇಕಿರುವ…

ಖಾಸಗಿ ಡೇರಿಗಳ ವ್ಯಾಮೋಹ ಬಿಡಿ: ಒಕ್ಕೂಟದ ಸವಲತ್ತುಗಳನ್ನು ಪಡೆದುಕೊಳ್ಳಲು ಮುಂದಾಗಿ : ಎಚ್.ಎಸ್. ಬಸವರಾಜು

ಚಾಮರಾಜನಗರ: ಅಲ್ಪ ಹಣದ ಆಸೆಗಾಗಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಾಲು ಸರಬರಾಜು ಮಾಡುವುದನ್ನು ನಿಲ್ಲಿಸಬೇಡಿ. ಸಹಕಾರ ಸಂಘಗಳ ಮೂಲಕ…

ಚಾಮರಾಜನಗರ ವಿಶ್ವ ವಿದ್ಯಾನಿಲಯ : ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ವಿಶ್ವ ವಿದ್ಯಾನಿಲಯದ ಸುವರ್ಣ ಗಂಗೋತ್ರಿ ಆವರಣ ಮತ್ತು ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಸಂಯೋಜನೆಗೊಳಗೊಂಡ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನೇತರ…

ಸೆ. 13ರಂದು ಕೊಳ್ಳೇಗಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಸಾರ್ವಜನಿಕರಿಂದ ದೂರು ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್ ೧೩ರಂದು ಕೊಳ್ಳೇಗಾಲಕ್ಕೆ ಭೇಟಿ ನೀಡಿ ಅಲ್ಲಿನ ಪ್ರವಾಸಿಮಂದಿರದಲ್ಲಿ (ಐ.ಬಿ) ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.…

ಚಿನ್ನ ಗಿರವಿ ಪ್ರಕರಣ : ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಭೆ

ಚಾಮರಾಜನಗರ: ತಾಲೂಕಿನ ಮಲೆಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರು ಗಿರಿವಿಗೆ ಇಟ್ಟ ಚಿನ್ನ ಬಿಡಿಸಿಕೊಡುವ ಸಂಬಂಧ ಜಿಲ್ಲಾಧಿಕಾರಿ, ಜಿಲ್ಲಾ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ : ಸಂವಿಧಾನ ಪೀಠಿಕೆ ಓದುವ ಮಹತ್ತರ ಕಾರ್ಯಕ್ರಮ ಆಯೋಜನೆಗೆ ಸಿದ್ದತೆ ಕೈಗೊಳ್ಳಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ, ಸೆಪ್ಟೆಂಬರ್ ೦೬ (ಕರ್ನಾಟಕ ವಾರ್ತೆ):- ಕರ್ನಾಟಕ ಸರ್ಕಾರವು ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನದ ಆಚರಣೆಯ ಭಾಗವಾಗಿ ಸೆಪ್ಟೆಂಬರ್ ೧೫ರಂದು ಭಾರತ ಸಂವಿಧಾನದ…

ಸನಾತನ ಹಿಂದು ಧರ್ಮದ ರಕ್ಷಣೆ ತಾಯಿಂದಿರ ಕೈಯಲ್ಲಿದೆ : ಸೂರ್ಯ ನಾಯರಾಯಣಜೀ

ಚಾಮರಾಜನಗರ: ಸನಾತನ ಹಿಂದು ಧರ್ಮ ರಕ್ಷಣೆ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸುವ ಕರ್ತವ್ಯ ತಂದೆ-ತಾಯಿಂದಿರ ಕೈಯಲ್ಲಿದ್ದು, ಮಕ್ಕಳಿಗೆ ಹಿಂದು ಸಂಸ್ಕೃತಿ ಹಾಗೂ…

ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯಲ್ಲಿ ಬೆರೆತು ಹೋದ ವ್ಯಕ್ತಿತ್ವ  ಶ್ರೀ ಕೃಷ್ಣ- ಪಿ ಶಿವರಾಜು

ಮೈಸೂರು: ಭಾರತೀಯ ಪರಂಪರೆ ಹಾಗೂ ಸಂಸ್ಕೃತಿಯ ರಕ್ತದಲ್ಲಿ ಬೆರೆತು ಹೋಗಿರುವ ವ್ಯಕ್ತಿತ್ವ ಶ್ರೀ ಕೃಷ್ಣ ಎಂದು ಅಪರ ಜಿಲ್ಲಾಧಿಕಾರಿಗಳಾದ ಪಿ ಶಿವರಾಜುರವರು…