ಡಿಜಿಟಲ್ ಲೈವ್ ಪ್ರಮಾಣ ಪತ್ರ ಸಲ್ಲಿಕೆ : ಅಂಚೆ ಇಲಾಖೆಯಿಂದ ಸೇವಾ ಸೌಲಭ್ಯ

ಚಾಮರಾಜನಗರ: ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸಲು, ಭಾರತೀಯ ಅಂಚೆ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ…

ಸಹಕಾರ ಸಂಘಗಳು ರೈತರು, ಬಡವರು ಹಾಗೂ ಶ್ರಮಿಕರ ಜೀವಾಳ : ನಂಜುಂಡಪ್ರಸಾದ್ ಬಣ್ಣನೆ

ಸಂತೇಮರಹಳ್ಳಿಯಲ್ಲಿ 77ನೇ ಸಹಕಾರ ಸಪ್ತಾಹ ಆಚರಣೆಚಾಮರಾಜನಗರ, ನ. 17- ರೈತರು, ಬಡವರು ಹಾಗೂ ಶ್ರಮಿಕರ ಅಭಿವೃದ್ದಿಗಾಗಿ ಸಹಕಾರ ಸಂಘಗಳು ಹೆಚ್ಚಿನ ರೀತಿಯಲ್ಲಿ…

ಮಕ್ಕಳ ಪ್ರತಿಭೆ ಗುರ್ತಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಚಾಮರಾಜನಗರ: ಮಕ್ಕಳ ಶೈಕ್ಷಣಿಕ ಪ್ರಗತಿ ಮತ್ತು ಅವರಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆಯಾಗಿದೆ ಎಂದು ಮಾಜಿ…

ಡಿ.3ರಂದು ವಿಕಲಚೇತನರ ದಿನ ಆಚರಣೆ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರ: ಜಿಲ್ಲಾಮಟ್ಟದ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಡಿಸೆಂಬರ್ 3ರಂದು ನಗರದಲ್ಲಿ ಹಮಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅಗತ್ಯ ಸಿದ್ದತೆಗಳನ್ನು ವ್ಯವಸ್ಥಿತವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ…

ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಇ-ಕಚೇರಿ ವ್ಯವಸ್ಥೆ ಉದ್ಘಾಟನೆ

ಚಾಮರಾಜನಗರ: ಜಿಲ್ಲಾ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಅನುಷ್ಠಾನಗೊಳಿಸಲಾಗಿರುವ ಇ-ಕಚೇರಿ (ಇ-ಔಜಿಜಿiಛಿe) ಆಡಳಿತ ವ್ಯವಸ್ಥೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಚಾಲನೆ ನೀಡಿದರು.…

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಹಾಲು ಉತ್ಪಾದಕರ ಉತ್ತೇಜನ ಕಾರ್ಯಕ್ರಮದ ವಿಶೇಷ ಘಟಕ ಯೋಜನೆ…

ಮಹಿಳೆಯರಿಗಾಗಿ ಜೂಟ್ ಬ್ಯಾಗ್ ಉಚಿತ ತರಬೇತಿ

ಚಾಮರಾಜನಗರ: ಎಸ್.ಬಿ.ಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಿಂದ ಉಚಿತವಾಗಿ ನಿರುದ್ಯೋಗಿ ಮಹಿಳೆಯರಿಗೆ ಜೂಟ್ ಬ್ಯಾಗ್ ತರಬೇತಿಯನ್ನು ನೀಡುತ್ತಿದ್ದು, ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.…

ಸಾಂಸ್ಕೃತಿಕ ಸಂಘ ಸಂಸ್ಥೆಗಳ ಚಟುವಟಿಕೆಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಕನ್ನಡ ಮತ್ತು ಸಂಸ್ಕøತಿ ಇಲಾಖೆಯು 2023-24ನೇ ಸಾಲಿನ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ ಸಂಸ್ಥೆಗಳ…

ಕನ್ನಡ ಉಳಿಸಿ- ಬೆಳಸುವುದು ನಮ್ಮೆಲ್ಲರ ಕರ್ತವ್ಯ: ಶಿಲ್ಪಾನಾಗ್

ಚಾಮರಾಜನಗರ: ಜಿಲ್ಲೆಯ ಅಭಿವೃದ್ದಿ ಜನರ ಅಭಿವೃದ್ದಿಯಾಗಿದ್ದು, ಜಿಲ್ಲೆಯ ಅಭಿವೃದ್ದಿಯಲ್ಲಿ ಸಂಘ,ಸಂಸ್ಥೆಗಳು, ಸಾರ್ವಜನಿಕರು ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ನಗರದ…

ಕಾವೇರಿ ಕಿಚ್ಚು :  ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ  67 ದಿನಗಳಿಂದ ನಿರಂತರವಾಗಿ…