ರೋಟರಿ, ರೋಟರಿ ಸಿಲ್ಕ್‍ಸಿಟಿಯಿಂದ ಜಾಗೃತಿ ಅಭಿಯಾನಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಅರಿವು; ಪ್ರತಿಜ್ಞಾ ವಿಧಿ ಬೋಧನೆಚಾಮರಾಜನಗರ: ದೀಪಾವಳಿ ಹಬ್ಬವನ್ನು ದೀಪಗಳನ್ನು ಹಚ್ಚಿ ಕತ್ತಲಿನಿಂದ…
Year: 2023
ಪತಂಜಲಿ ಶಿಕ್ಷಣ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಮೈಸೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ಸಮಿತಿ ವತಿಯಿಂದ ಮೈಸೂರಿನ ಸರಸ್ವತಿಪುರಂನಲ್ಲಿರುವ ಜವರೇಗೌಡ ಪಾರ್ಕ್‍ನಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ…
ಕಾವೇರಿ ಕಿಚ್ಚು : ಕಿವಿ ಮುಚ್ಚಿಕೊಂಡು ವಿನೂತನ ಪ್ರತಿಭಟನೆ
ಚಾಮರಾಜನಗರ, ನ.8- ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 58 ದಿನಗಳಿಂದ…
ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ : ವೆಂಕಟಯ್ಯನಛತ್ರ ಕಾಲೇಜಿನ ವಿದ್ಯಾರ್ಥಿಗಳಿಂದ ಉತ್ತಮ ಸಾಧನೆ
ಚಾಮರಾಜನಗರ: ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಇತ್ತೀಚೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ…
ಇತಿಹಾಸ ಬಲ್ಲವರು ಇತಿಹಾಸವನ್ನೇ ಸೃಷ್ಠಿಸಬಲ್ಲರು : ಗೀತಾ ಹುಡೇದ
ಚಾಮರಾಜನಗರ: ಇತಿಹಾಸವನ್ನು ಬಲ್ಲವರು ಇತಿಹಾಸವನ್ನೇ ಸೃಷ್ಠಿಸಬಲ್ಲರು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತಿಳಿಸಿದರು. ನಗರದ ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿಂದು…
ಶ್ರಮಪಟ್ಟರೆ ಸಾಧನೆ ಶಿಖರ ಮುಟ್ಟಲು ಸಾಧ್ಯ : ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ
ಚಾಮರಾಜನಗರ: ವಿದ್ಯಾರ್ಥಿಗಳು ಶ್ರಮಪಟ್ಟು ಓದಿದಾಗ ಮಾತ್ರ ಸಾಧನೆಯ ಶಿಖರ ಮುಟ್ಟಲು ಸಾಧ್ಯ ಎಂದು ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು…
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸವಿತಾ ಸಮಾಜದಿಂದ ಪ್ರತಿಭಟನೆ
ಚಾಮರಾಜನಗರ: ಸವಿತಾ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡುವುದು ಸೇರಿದಂತೆ 8 ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಮಂಗಳವಾರ ಸವಿತಾ ಸಮಾಜದ ಜಿಲ್ಲಾ…
ಮಾದಪ್ಪನ ಭಕ್ತರೊಂದಿಗೆ ಭೋಜನ ಸವಿದ ಕಾರ್ಯದರ್ಶಿ ಸರಸ್ವತಿ
ಕೊಳ್ಳೇಗಾಲ: ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತ ಮಾದಪ್ಪನ ಭಕ್ತರು ಪರ ಮಾಡಿ ಸಾಮೂಹಿಕ ಊಟ ಮಾಡುತ್ತಿದ್ದ ಭಕ್ತರ ಜತೆಯಲ್ಲಿಯೇ ಪ್ರಾಧಿಕಾರದ…
ಟೋಪಿ ಪ್ರದರ್ಶಿಸಿ ವಿನೂತನ ಪ್ರತಿಭಟನೆ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆಯಿಂದ ನಗರದಲ್ಲಿ ಮಂಗಳವಾರ ಟೋಫಿ ಹಿಡಿದು ಪ್ರದರ್ಶಿಸುವ ಮೂಲಕ…
ರೈತರಿಗೆ ಮಿಶ್ರತಳಿ ಕರು ವಿತರಿಸಿ : ಶಾಸಕ ಎಂ.ಆರ್.ಮಂಜುನಾಥ್
ಹನೂರು: ಪಶು ಸಂಗೋಪನ ಇಲಾಖೆಯಿಂದ ರೈತರಿಗೆ ಒಳ್ಳೆ ಮಿಶ್ರ ತಳಿ ಜಾನುವಾರುಗಳನ್ನು ನೀಡುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು. ಹನೂರು ತಾಲೂಕಿನ…