ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನ್ನ ಸಂಪೂರ್ಣ ಬೆಂಬಲ : ಆರ್. ರಾಜು

ಟಿಕೆಟ್ ಕೈತಪ್ಪಿದರಿಂದ ಯಾವುದೇ ಮುನಿಸು ಇಲ್ಲ : ಬಾಲರಾಜು ಗೆಲುವು ಸಾಧಿಸುವ ವಿಶ್ವಾಸ ಇದೆಚಾಮರಾಜನಗರ: ಭಾರತವನ್ನು ವಿಶ್ವ ಗುರುವನ್ನಾಗಿಸುವ ಪ್ರಧಾನಿ ನರೇಂದ್ರ…

ನಗರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಚಾಮರಾಜನಗರ: ಜಿಲ್ಲೆಯಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ನಗರದಲ್ಲಿ ಸ್ವೀಪ್ ಚಟುವಟಿಕೆಯಡಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಜಾಗೃತಿ ಜಾಥಾ ಹಾಗೂ ಅಂತರಾಷ್ಟ್ರೀಯ ಮಹಿಳಾ…

ಮಾರ್ಚ್ 29ರ ಪೂರ್ವಭಾವಿ ಸಭೆಗೆ ಹೆಚ್ಚಿನಕಾರ್ಯಕರ್ತರನ್ನು ಸೇರಿಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಚಾಮರಾಜನಗರ ಲೋಕಸಭೆಕ್ಷೇತ್ರದಚುನಾವಣೆ ಸಂಬಂಧ ಮಾ.29 ರಂದು ಬೆಳಗ್ಗೆ 11ಕ್ಕೆ ನಗರದ ನಂಜನಗೂಡುರಸ್ತೆಯಖಾಸಗಿಕಲ್ಯಾಣಮಂಟಪದಲ್ಲಿ ಪೂರ್ವಭಾವಿ ಹಮ್ಮಿಕೊಳ್ಳಲಾಗಿದೆ ಎಂದುಎಂಎಸ್‍ಐಎಲ್ ಅಧ್ಯಕ್ಷರು ಆದ ಶಾಸಕ…

ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆನೀಡಬೇಕು : ಮಾಂತೇಶ್.ಟಿ

ಚಾಮರಾಜನಗರ: ಪ್ರತಿಯೊಬ್ಬ ವಿದ್ಯಾರ್ಥಿಗಳು ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಯಳಂದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇತಿಹಾಸ ವಿಭಾಗ…

ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಪ್ರಧಾನಿ ಮೋದಿ : ಬಿಜೆಪಿ ರಾಜ್ಯಾಧ್ಯಕ್ಷೆ ಮಂಜುಳ ಅಭಿಮತ

ಕಾಂಗ್ರೆಸ್‍ಗೆ ಮತ ಹಾಕಿದ್ದರೆ ಗ್ಯಾರಂಟಿ ಸ್ಥಗಿತ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತೀವ್ರ ಆಕ್ರೋಶ ಚಾಮರಾಜನಗರ: ದೇಶದಲ್ಲಿ ಶೇ.50ಕ್ಕಿಂತ ಹೆಚ್ವು ಇರುವ ಮಹಿಳಾ…

ಮಾನಸಿಕ ಆರೋಗ್ಯ, ಹಸಿರು ಪರಿಸರ ರಕ್ಷಣೆ ಮತ್ತು ನೀರಿನ ಸದ್ಬಳಕೆಗೆ ಬಗ್ಗೆ ಜಾಗೃತಿ ಮುಖ್ಯ : ಕಿರಣ್ ಪ್ರಸಾದ್ ರೈ

ಜೆಎಸ್‍ಎಸ್ ಮಹಿಳಾ ಕಾಲೇಜಿನಲ್ಲಿ ಜಾದೂ ಮಾಸ್ಟರ್ ಕುಂಭೋಳ ಗಣೇಶ್‍ರಿಂದ ಜಾಗೃತಿ ಚಾಮರಾಜನಗರ: ನಮ್ಮ ಸುತ್ತಮುತ್ತಲಿನ ಪರಿಸರ ರಕ್ಷಣೆ ಹಾಗೂ ನೀರಿ ಸದ್ಬಳಕೆ…

ಚಾ.ನಗರ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸಿ.ಶಂಕರ ಅಂಕನಶೆಟ್ಟಿಪುರ ಸ್ಪರ್ಧೆ

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದೇನೆ ಎಂದು ಕವಿ, ಸಾಹಿತಿ, ಹೋರಾಟಗಾರ ಸಿ.ಶಂಕರ ಅಂಕನಶೆಟ್ಟಿಪುರ ತಿಳಿಸಿದರು. ನಗರದ…

ಭರ್ಜರಿ ಗಂಡು ಚಿತ್ರದ ಉಯ್ಯೋ ಉಯ್ಯೋ ಮಳೆರಾಯ ಹಾಡು ಬಿಡುಗಡೆ

ಪ್ರಸಿದ್ಧ ನಿರ್ದೇಶನದಲ್ಲಿ ಚಾ.ನಗರದ ಕಿಟ್ಟಿಕೌಶಿಕ್ ಛಾಯಾಗ್ರಹಣ ಕೈಚಳಕವಿರುವ ಚಿತ್ರವಿದುಈ ಚಿತ್ರವು ಶತಮಾನೋತ್ಸವ ಆಚರಿಸಲಿ : ಆರ್ಚಕ ರಾಮಕೃಷ್ಣಭಾರಧ್ವಜ್ಚಾಮರಾಜನಗರ: ಗ್ರಾಮೀಣ ಸೊಗಡಿನ ಕಥೆಯನ್ನು…

ಇಂಡಿಯನ್ ನ್ಯಾಷನಲ್ ಆರ್ಮಿಗೆ ರಾಮ್‍ರಾವ್ ಅವರ ಕೊಡುಗೆ ಅಪಾರ : ವೆಂಕಟಪ್ಪನಾಗಪ್ಪಶೆಟ್ಟಿ

ಚಾಮರಾಜನಗರ: ಇಂಡಿಯನ್ ನ್ಯಾಷನಲ್ ಆರ್ಮಿಗೆ ಹಾಗೂ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ರಾಮ್‍ರಾವ್ ಅವರ ಕೊಡುಗೆ ಅಪಾರವಾಗಿದೆ. ಇಂತಹ ಮಹನೀಯರ ಆದರ್ಶಗಳನ್ನು ಇಂದಿನ…

ಆತ್ಮ ವಿಶ್ವಾಸವೇ ಪರೀಕ್ಷೆಯ ಸಾಧನಾ..!!

ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗುತ್ತಿವೆ. ಪರೀಕ್ಷೆಗೆ ಎಲ್ಲ ರೀತಿಯ ತಯಾರಿ ಸಿದ್ದತೆಗಳನ್ನು ಮಾಡಿಕೊಂಡು ಪರೀಕ್ಷೆ ಬರೆಯಲು ಸಿದ್ದರಾಗಿರುವ ಎಲ್ಲ ಮಕ್ಕಳಿಗೂ ಒಳ್ಳೆದಾಗಲಿ.…