ಚಾಮರಾಜನಗರ: ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಏಪ್ರಿಲ್ 2ರಂದು ಮಧ್ಯಾಹ್ನ 3.30 ಗಂಟೆ ಸಮಯದಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತದ (ಪ.ಜಾ) ಲೋಕಸಭಾ…
Year: 2024
ಅತ್ಯಧಿಕ ಮತಗಳಿಂದ ಸುನಿಲ್ ಬೋಸ್ ಗೆಲುವು ಖಚಿತ : ಸಿಎಂ ಸಿದ್ದರಾಮಯ್ಯ
ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನೀಲ್ ಬೋಸ್ ಬುಧವಾರ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಸಿ.ಟಿ.ಶಿಲ್ಪಾ ನಾಗ್…
ಸಂತೇಮರಹಳ್ಳಿ, ಗುಂಡ್ಲುಪೇಟೆ ಐ.ಬಿ. ಸರ್ಕಲ್ ಚೆಕ್ಪೋಸ್ಟ್ ಬಳಿ ದಾಖಲೆ ಇಲ್ಲದ 1,59,770 ರೂ. ಹಣ ವಶ
ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಚಾಮರಾಜನಗರ ವಿಧಾನಸಭಾ ಕ್ಷೇತ್ರವ್ಯಾಪ್ತಿಯ ಸಂತೇಮರಹಳ್ಳಿ ಹಾಗೂ ಗುಂಡ್ಲುಪೇಟೆ ವಿಧಾನಸÀಭಾ ಕ್ಷೇತ್ರವ್ಯಾಪ್ತಿಯ ಚೆಕ್ಪೋಸ್ಟ್ಗಳಲ್ಲಿ ದಾಖಲೆಗಳಿಲ್ಲದೆ…
ಜಿಲ್ಲೆಯ ಸರ್ಕಾರಿ ನೌಕರರ ಮತದಾನ ಜಾಗೃತಿಗಾಗಿ ಅಂಚೆ ಪತ್ರ ಅಭಿಯಾನ
ಚಾಮರಾಜನಗರ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ನಗರದಲ್ಲಿಂದು ಸರ್ಕಾರಿ ಅಧಿಕಾರಿ, ನೌಕರರಿಗೆ ಮತದಾನ ಜಾಗೃತಿ ಮೂಡಿಸಲು ಹಾಗೂ ನೈತಿಕ ಮತದಾನ ಬೆಂಬಲಿಸುವಂತೆ…
ಕಾಂಗ್ರೆಸ್ ಬೆಂಬಲಿತ ರೈತ ಸಂಘಟನೆಗಳ ಮಾತಿಗೆ ಕಿಮ್ಮತ್ ಇಲ್ಲ : ಎಂ.ಆರ್.ಕುಮಾರಸ್ವಾಮಿ ವಾಗ್ಧಾಳಿ
ಪ್ರೊಫೆಸೆರ್ ಆಶಯಕ್ಕೆ ವಿರುದ್ದವಾಗಿರುವ ರೈತ ಸಂಘಟನೆಗಳಿಂದ ರೈತರ ಶೋಷಣೆಚಾಮರಾಜನಗರ: ಕಾಂಗ್ರೆಸ್ ಪಕ್ಷದ ರೈತ ವಿರೋಧಿ ನೀತಿ ಹಾಗೂ ಭ್ರಷ್ಟಾಚಾರದ ವಿರುದ್ದ ಪ್ರೊ.…
ಚಾಮರಾಜನಗರದಲ್ಲಿ ಪೊಲೀಸ್ ಧ್ವಜ ದಿನಾಚರಣೆ
ಚಾಮರಾಜನಗರ: ನಗರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ವಿಭಾಗದ ಪೊಲೀಸ್ ತಂಡಗಳಿಂದ ನಡೆದ…
ಲೋಕಸಭಾ ಸಾರ್ವತ್ರಿಕ ಚುನಾವಣೆ : ನಾಲ್ಕು ನಾಮಪತ್ರಗಳ ಸಲ್ಲಿಕೆ
ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರನೇ ದಿನವಾದ ಇಂದು 4 ನಾಮಪತ್ರಗಳು ಸಲ್ಲಿಕೆಯಾಗಿವೆ. 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದಿಂದ…
ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ಬೀದಿನಾಟಕ
ಚಾಮರಾಜನಗರ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿ ಸಂಸ್ಥೆ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ…
ಶ್ರೀ ಶಿವಕುಮಾರಸ್ವಾಮಿಗಳ ಭಕ್ತವೃಂದದಿಂದ ನ್ಯಾಯಾಲಯ ರಸ್ತೆಯ ಸಿದ್ದಗಂಗಾ ಕ್ಯಾಂಟೀನ್ನಲ್ಲಿ ಅನ್ನಸಂತರ್ಪಣೆ
ಚಾಮರಾಜನಗರ: ನಗರದ ನ್ಯಾಯಾಲಯ ರಸ್ತೆಯಲ್ಲಿರುವ ಸಿದ್ದಗಂಗಾ ಕ್ಯಾಂಟೀನ್ನಲ್ಲಿ ಶ್ರೀ ಶಿವಕುಮಾರಸ್ವಾಮಿಗಳ ಭಕ್ತ ವೃಂದದಿಂದ ಶ್ರೀ ಶಿವಕುಮಾರಸ್ವಾಮಿಗಳ 117ನೇ ಜಯಂತೋತ್ಸವ ಪ್ರಯುಕ್ತ ಅನ್ನಸಂತರ್ಪಣೆ…
ಸಿದ್ದಗಂಗಾಶ್ರೀಗಳ ಜಯಂತೋತ್ಸವ : ಉಚಿತವಾಗಿ ಶುದ್ದ ಕುಡಿಯುವ ನೀರು
ಚಾಮರಾಜನಗರ: ಶ್ರೀ ಡಾ. ಶಿವಕುಮಾರಸ್ವಾಮಿಗಳ 117ನೇ ಜಯಂತೋತ್ಸವ ಪ್ರಯುಕ್ತ ನಗರದ ಶ್ರೀ ಬಸವೇಶ್ವರ ಪತ್ತಿನ ಸಹಕಾರ ಸಂಘದಲ್ಲಿರುವ ಸಿದ್ದಗಂಗಾ ಶುದÀ್ದ ಕುಡಿಯುವ…