ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ ಪರಿಶಿಷ್ಟ ಜಾತಿಯ 18 ರಿಂದ…
Month: January 2025
ದೇಶದ ಮಹಾನ್ ಸಾಧಕರ ಆದರ್ಶ ತತ್ವಸಿದ್ದಾಂತಗಳನ್ನು ಅಳವಡಿಸಿಕೊಳ್ಳಿ : ಮಹಮ್ಮದ್ ಅಸ್ಗರ್ ಮುನ್ನಾ
ಚಾಮರಾಜನಗರ: ಅಂಬಿಗರ ಚೌಡಯ್ಯ, ವೇಮನ ಸೇರಿದಂತೆ ದೇಶದ ಎಲ್ಲಾ ಮಹಾನ್ ಸಾಧಕರ ಆದರ್ಶ ತತ್ವಸಿದ್ದಾಂತಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಮುನ್ನೆಡೆಯುವಂತೆ ನಗರಾಭಿವೃದ್ಧಿ…
ಅರಣ್ಯದೊಳಗೆ ಏಕಬಳಕೆ ಪ್ಲಾಸ್ಟಿಕ್ ನಿಷೇಧ: 2 ಹಂತದ ತಪಾಸಣೆ ಜಾರಿ-ಈಶ್ವರ ಖಂಡ್ರೆ
ಚಾಮರಾಜನಗರ: ಏಕ ಬಳಕೆ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಬಾಟಲಿ, ತಟ್ಟೆ, ಚಮಚ ಇತ್ಯಾದಿ ತ್ಯಾಜ್ಯ ಅರಣ್ಯ ಪ್ರವೇಶಿಸದಂತೆ ತಡೆಯಲು ಅರಣ್ಯದೊಳಗೆ ಸಾಗುವ ಮಾರ್ಗದಲ್ಲಿ…
ಅರಣ್ಯವಾಸಿ ಕಾಡಂಚಿನ ಜನರಿಗೆ ಮೂಲ ಸೌಲಭ್ಯ ಒದಗಿಸಿ : ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ
ಚಾಮರಾಜನಗರ: ಅರಣ್ಯವಾಸಿ ಕಾಡಂಚಿನ ಜನರಿಗೆ ನಿಯಮಾನುಸಾರವಾಗಿ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ…
ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣ
ಬೆಳಗಾವಿ: ಸುವರ್ಣಸೌಧದ ಮುಂದೆ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು. ನಂತರ ಮಾತನಾಡಿದ ಅವರು, ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು…
ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಜನವರಿ…