ಚಾಮರಾಜನಗರ: ನಮ್ಮಲ್ಲಿ ಸಾಧು-ಸಂತರು, ದಾರ್ಶನಿಕರು, ಚಿಂತಕರ ಅನುಭಾವದ ದೊಡ್ಡ ಪರಂಪರೆಯೇ ಇದೆ ಎಂದು ಸಂಸ್ಕøತಿ ಚಿಂತಕರು ಹಾಗೂ ದೀನಬಂಧು ಸಂಸ್ಥೆಯ ಗೌರವ…
Month: July 2025
ಕಾಡಂಚಿನ ಗ್ರಾಮಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ: ಅಹವಾಲು ಆಲಿಕೆ
ಜೀರಿಗೆ ಗದ್ದೆಯಲ್ಲಿ ಆಶ್ರಮ ಶಾಲೆಗಳ ಮಕ್ಕಳೊಂದಿಗೆ ಸಂವಾದ ಈ ಸಂದರ್ಭದಲ್ಲಿ ಆಶ್ರಮ ಶಾಲೆ ಮಕ್ಕಳು ಸಂವಿಧಾನ ಪೀಠಿಕೆ ವಾಚನ ಮಾಡಿದರು. ಇದನ್ನು…
ಜಿಲ್ಲೆಯಾದ್ಯಂತ ಆಧಾರ್ ನೋಂದಣಿ ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕರು ಸೇರಿದಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಮಕ್ಕಳಿಗೆ ಆಧಾರ್ ನೋಂದಣಿ ಹಾಗೂ ನೋಂದಣಿಯಾಗಿರುವವರಿಗೆ…
ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನ : ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕಾರ
ಚಾಮರಾಜನಗರ: ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ ಪದ್ದತಿಯನ್ನು ಪರಿಣಾಮಕಾರಿ ಚಟುವಟಿಕೆಗಳ ಮೂಲಕ ತಡೆಯುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬಾಲ್ಯವಿವಾಹ ಮುಕ್ತ ಚಾಮರಾಜನಗರ ಜಿಲ್ಲೆ…
ಮರಿಯಾಲ ಶಾಲೆಯಲ್ಲಿ ಪೋಷಕರಿಗೆ ವಚನ ಗಾಯನ ಸ್ಪರ್ಧೆ
ಉತ್ಸಾಹದಿಂದ ಭಾಗವಹಿಸಿದ್ದ ವಿದ್ಯಾರ್ಥಿಗಳ ಪೋಷಕರು1 ಚಾಮರಾಜನಗರ: ಸಮೀಪದ ಮರಿಯಾಲ ಶ್ರೀ ಮುರುಘರಾಜೇಂದ್ರ ಸ್ವಾಮಿ ವಿದ್ಯಾಸಂಸ್ಥೆ (ಸಿಬಿಎಸ್‍ಇ) ಶಾಲೆಯಲ್ಲಿ ಶನಿವಾರ ಪೆÇೀಷಕರಿಗೆ ವಚನ…
ಪತ್ರಕರ್ತರ ಕ್ಷೇಮಾಭಿವೃದ್ದಿ ನಿಧಿಗೆ 25 ಲಕ್ಷ ರೂ. ನೆರವು : ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್
ಚಾ.ನಗರದಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಚಾಮರಾಜನಗರ: ಜಿಲ್ಲೆಯ ಅಭಿವೃದ್ದಿಯ ಜೊತೆಗೆ ಜಿಲ್ಲೆಯ ಪತ್ರಕರ್ತ ಹಿತ ಕಾಪಾಡುವ ನಿಟ್ಟಿನಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ದಿ…