ದೊಡ್ಡರಾಯಪೇಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಸಂಘದಕಚೇರಿಯಲ್ಲಿಎಂಸಿಡಿಸಿಸಿ ನೂತನ ನಿರ್ದೇಶPರಿಗೆ ಸನ್ಮಾನ.ಚಾಮರಾಜನಗರ: ಮೈಸೂರು-ಚಾಮರಾಜನಗರಜಿಲ್ಲಾಸಹಕಾರ ಬ್ಯಾಂಕ್ ನ ನೂತನ ನಿರ್ದೇಶಕರನ್ನುದೊಡ್ಡರಾಯಪೇಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಸಂಘದ ವತಿಯಿಂದಸಂಘದಕಚೇರಿಯಲ್ಲಿಅಭಿನಂದಿಸಿ…
Month: July 2025
ಚಾಮುಂಡೇಶ್ವರಿ ವರ್ಧಂತಿ: ಅನ್ನಸಂತರ್ಪಣೆ
ಚಾಮರಾಜನಗರ: ಗುರುವಾರ ಚಾಮುಂಡೇಶ್ವರಿ ವರ್ಧಂತಿ ಅಂಗವಾಗಿ ಚಾಮರಾಜನಗರ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮುಂಡೇಶ್ವರಿಸೇವಾಸಮಿತಿ ವತಿಯಿಂದ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ…
ಯುವಜನರು ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಿ : ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ ಸಲಹೆ
ಚಾಮರಾಜನಗರ: ಯುವಜನರು ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡಬೇಕು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನ ಅವರು ಸಲಹೆ ಮಾಡಿದರು.…
ಕೆ.ಎಂ. ನಾಗರಾಜು ನಿಧನ ಸಮುದಾಯಕ್ಕೆ ತುಂಬಲಾದ ನಷ್ಟ : ಮಹದೇವಯ್ಯ ಕಂಬನಿ
ದಸಂಸ ಸಂಚಾಲಕ ಕೆ.ಎಂ. ನಾಗರಾಜು ನಿಧನ; ಶ್ರದ್ದಾಂಜಲಿ ಚಾಮರಾಜನಗರ: ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಎಂ. ನಾಗರಾಜು ಅವರ ಅಕಾಲಿಕ…
ಲೋಕ್ ಅದಾಲತ್‍ನಲ್ಲಿ ದಾಖಲೆ ಪ್ರಮಾಣದ ಪ್ರಕರಣಗಳ ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ
ಚಾಮರಾಜನಗರ: ಈ ಬಾರಿಯ ಲೋಕ್ ಅದಾಲತ್‍ನಲ್ಲಿ ಒಂದು ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ದಾಖಲೆ ಪ್ರಮಾಣದಲ್ಲಿ ಇತ್ಯರ್ಥಪಡಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್…
ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ
ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ: ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ ಬಿಜೆಪಿಯ ಅಪಪ್ರಚಾರಕ್ಕೆ ಜನರ ಅಭಿವೃದ್ಧಿ ಮೂಲಕವೇ ಉತ್ತರ:…
ಡಾ.ಕೆ.ಬಿ.ಗಣಪತಿ ಅವರ ನಿಧನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ
ಚಾಮರಾಜನಗರ: ಸ್ಟಾರ್ ಆಫ್ ಮೈಸೂರು ಹಾಗೂ ಮೈಸೂರು ಮಿತ್ರ ಪತ್ರಿಕೆ ಸಂಸ್ಥಾಪಕ ಸಂಪಾದಕ ಕೆ.ಬಿ.ಗಣಪತಿ ಅವರ ನಿಧನದ ಹಿನ್ನೆಲೆಯಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ…