ಚಾಮರಾಜನಗರ: ಶಾಲೆಗಳಿಗೆ ಕುಡಿಯುವ ನೀರು, ಶೌಚಾಲಯ, ಕಟ್ಟಡಸೇರಿದಂತೆಇತರೇ ಮೂಲಸೌಕರ್ಯಗಳನ್ನು ಒದಗಿಸಲುತಾವು ಬದ್ದವಾಗಿರುವುದಾಗಿ ಎಂಎಸ್‍ಐಎಲ್‍ಅಧ್ಯಕ್ಷ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಹೇಳಿದರು.ನಗರದ ಸರ್ಕಾರಿ ಮಾದರಿ ಹಿರಿಯ…
Year: 2025
ಕ್ರೀಡೆಯಲ್ಲಿ ಸಾಧನೆಗೈಯ್ಯಲು ಯುವಜನರಿಗೆ ಹೆಚ್ಚಿನ ಅವಕಾಶಗಳ ಅಗತ್ಯವಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈಯ್ಯಲು ಯುವಕ, ಯುವತಿಯರಿಗೆ ವೇದಿಕೆ ಒದಗಿಸುವ ಮೂಲಕ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು…
ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನು ಚೌಕಟ್ಟಿನೊಳಗೆ ಸಂವಹನ
ಚುನಾವಣಾ ಆಯೋಗದಿಂದ ರಾಜಕೀಯ ಪಕ್ಷಗಳ ಅಧ್ಯಕ್ಷರು ಮತ್ತು ಹಿರಿಯ ನಾಯಕರೊಂದಿಗೆ ಸಂವಾದಕ್ಕೆ ಆಹ್ವಾನ ಬೆಂಗಳೂರು: ಚುನಾವಣಾ ಪ್ರಕ್ರಿಯೆಗಳನ್ನು ಮತ್ತಷ್ಟು ಬಲಪಡಿಸಲು ಕಾನೂನಿನ…
ಮಹಿಳೆಯರ ಆರೋಗ್ಯದಲ್ಲಿ ಕುಟುಂಬ, ಪರಿಸರ, ಸಮಾಜದ ಸ್ವಾಸ್ಥ್ಯ ಅಡಗಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಂಡರೆ ನಮ್ಮ ಸುತ್ತಮುತ್ತಲಿನ ಪರಿಸರ, ಕುಟುಂಬ, ಸಮಾಜ ಸ್ವಾಸ್ಥ್ಯದಿಂದ ಕೂಡಿರಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್…
ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿ ಇದ್ದು, ಅವರಿಗೆ ಮತ್ತಷ್ಟು ಪ್ರೋತ್ಸಾಹದ ಅವಶ್ಯಕತೆ ಇದೆ : ಎಸ್.ಬಸವಣ್ಣ
ಮೈಸೂರು: ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿ ಇದ್ದು, ಅವರಿಗೆ ಮತ್ತಷ್ಟು ಪ್ರೋತ್ಸಾಹ ನೀಡಬೇಕಾದ ಅವಶ್ಯಕತೆ ಇದೆ ಎಂದು ಬಸವಮಾರ್ಗ ಸಂಸ್ಥೆಯ ಸಂಸ್ಥಾಪಕ…
ಮೈಸೂರನ್ನು ಯೋಗ ಹಬ್ ಅನ್ನಾಗಿ ಮಾಡಲು ಕೇಂದ್ರ ಸರ್ಕಾರ ಚಿಂತನೆ : ಡಾ.ಸಿ.ರೇಣುಕಾದೇವಿ
ಮೈಸೂರು : ಮೈಸೂರನ್ನು ಯೋಗ ಹಬ್ ಅನ್ನಾಗಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಸಿ.ರೇಣುಕಾದೇವಿ…
ಪತ್ರಿಕೋದ್ಯಮ ಸಣ್ಣ ಪ್ರಮಾಣದಲ್ಲಿದ್ದಾಗ ದೊಡ್ಡ ದೊಡ್ಡ ಬದಲಾವಣೆಗಳಾಗಿವೆ: ಕೆ.ವಿ.ಪ್ರಭಾಕರ್
ಇಂದು ಇಷ್ಟು ದೊಡ್ಡ ಪ್ರಮಾಣದಲ್ಲಿರುವ ಪತ್ರಿಕೋದ್ಯಮದಿಂದ ಸಣ್ಣ ಬದಲಾವಣೆ ಸಾಧ್ಯವಾಗುತ್ತಿಲ್ಲ: ಕೆ.ವಿ.ಪಿ Easy Chair Journalism ನಿಂದ ಹೊರಗೆ ಬರಬೇಕಿದೆ: ಕೆ.ವಿ.ಪಿ…
ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್ ನಲ್ಲಿ ಅಲ್ಲ: ಕೆ.ವಿ.ಪಿ
ಮಕ್ಕಳಲ್ಲಿ ಸ್ವಂತಿಕೆ ಬೆಳೆಸಲು ಸಹಕರಿಸಿ : ಪೋಷಕರಿಗೆ ಕೆ.ವಿ.ಪಿ ಕರೆ ಕೊಪ್ಪಳ: ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆ ಇರುವುದು ಮಣ್ಣಿನಲ್ಲೇ ಹೊರತು ಮೊಬೈಲ್…