ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಪಿ.ಮಹದೇವಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ಮೌನಾಚರಣೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಸಂಘದ ಜಿಲ್ಲಾಧ್ಯಕ್ಷ…
Year: 2026
ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
ಚಾಮರಾಜನಗರ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ…
ಬುಲೆಟ್ ಚಂದ್ರು ಹುಟ್ಟುಹಬ್ಬ: ಮೂಡಲಧ್ವನಿ ವೃದ್ದಾಶ್ರಮದಲ್ಲಿ ಉಪಾಹಾರ ವ್ಯವಸ್ಥೆ
ಚಾಮರಾಜನಗರ : ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಉಪಾಧ್ಯಕ್ಷ ಬುಲೆಟ್ ಚಂದ್ರು ಅವರಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ…
ಸುವರ್ಣನಗರ, ಬೊಮ್ಮನಹಳ್ಳಿ, ಅರಕರವಾಡಿ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಲು ಚಂದನಗೌಡ ಒತ್ತಾಯ
ಚಾಮರಾಜನಗರ : ಸರ್ಕಾರ, ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತಾಲೂಕಿನ ಸುವರ್ಣನಗರ, ಬೊಮ್ಮನಹಳ್ಳಿ, ಅರಕರವಾಡಿ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಎಂದು…
ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಪ್ರಕಾಶ್ ಬೆಲ್ಲದ್ ಆಯ್ಕೆ
ಚಾಮರಾಜನಗರ : ಮೈಸೂರಿನ ಜೆಎಸ್ ಎಸ್ ಮಹಾ ವಿದ್ಯಾಪೀಠವು ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ನೀಡುವ ಶ್ರೀ…
ವಿಕಲಚೇತನರಿಗೆ ಕಾನೂನು ಅರಿವು ಅಗತ್ಯ : ನ್ಯಾಯಾಧೀಶರಾದ ಈಶ್ವರ್
ಸಿಡಿಎಸ್ ಭವನದಲ್ಲಿ ವಿಕಲಚೇತನರಿಗೆ ಕಾನೂನು ಅರಿವು ಕಾರ್ಯಾಗಾರ ಚಾಮರಾಜನಗರ : ವಿಕಲಚೇತನರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಎಂದು ಜಿಲ್ಲಾ ಕಾನೂನು…
ಬುದ್ಧ, ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ : ಡಾ.ಪಿ.ದೇವರಾಜು
ಚಾಮರಾಜನಗರ: ಸಮಾನತೆಗಾಗಿ ಶ್ರಮಿಸಿದ ಬುದ್ಧ, ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಭೋಗಾಪುರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ವಸತಿಯುಕ್ತ ಸರ್ಕಾರಿ ಪ್ರಥಮ…
ಕಾಲದ ಮಹತ್ವವನ್ನು ನಾನೇನ ಹೇಳಲಿ
ಪುಕ್ಕಟೆಯಾಗಿಸಿಗುವಯಾವವಸ್ತುವಿಗೂನಮ್ಮಲ್ಲಿಬೆಲೆಯಾಗಲಿ, ಮನ್ನಣೆಯಾಗಲಿಇಲ್ಲ. ಸಮಯವೆನ್ನುವುದು ಯಾವುದೇ ಹಣ ನೀಡದೆ ಉಚಿತವಾಗಿ ದೊರಕುವ ಪ್ರತಿ ದಿನದ ಅಗತ್ಯ ಹಾಗೂ ಅನಿವಾರ್ಯವೂಆಗಿಇರುವಅಮೂಲ್ಯವಾದಅನರ್ಘ್ಯರತ್ನ. ಕಾಲದ ಮಹತ್ವವು ಮಾನವ…