ಚಾಮರಾಜನಗರ: ಭಾರತದ ಜನಗಣತಿ 2027 ಅನ್ನು ಎರಡು ಹಂತಗಳಲ್ಲಿ ನಡೆಸಲಾಗುತ್ತಿದ್ದು, ಮೊದಲನೇ ಹಂತ ಕರ್ನಾಟಕದಲ್ಲಿ ಏಪ್ರಿಲ್ 16 ರಿಂದ ಮೇ 15…
Year: 2026
ಮೆಗಾ ಲೋಕ್ ಅದಾಲತ್‍ನಲ್ಲಿ 85907 ಪ್ರಕರಣಗಳು ಇತ್ಯರ್ಥ : ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ
ಚಾಮರಾಜನಗರ: ಸರ್ವರಿಗೂ ನ್ಯಾಯ ಒದಗಿಸುವ ಪರಿಕಲ್ಪನೆಯಡಿ ನಡೆದ ಈ ವರ್ಷದ ಮೊದಲ ಮೆಗಾ ಲೋಕ್ ಅದಾಲತ್‍ನಲ್ಲಿ ನ್ಯಾಯಾಲಯದ 2950 ಹಾಗೂ 82957…
ವಿದ್ಯಾರ್ಥಿಗಳ ವೃತ್ತಿ ಜೀವನ ಭವಿಷ್ಯ ಉಜ್ವಲವಾಗಿರಲಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು
ಚಾಮರಾಜನಗರ: ಬಿ.ಎಸ್.ಸಿ ನರ್ಸಿಂಗ್ ಪದವಿ ಪಡೆದಿರುವ ವಿದ್ಯಾರ್ಥಿಗಳ ಮುಂದಿನ ವೃತ್ತಿ ಜೀವನದ ಭವಿಷ್ಯ ಉಜ್ವಲವಾಗಿರಲಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.…
ಚಾಮರಾಜನಗರ ಪಿಡಬ್ಲ್ಯೂಡಿ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಅವಿರೋಧ ಆಯ್ಕೆ
ಚಾಮರಾಜನಗರ: ಚಾಮರಾಜನಗರ ತಾಲೂಕು ಲೋಕೋಪಯೋಗಿ ಇಲಾಖೆಯ ಸಿವಿಲ್ ಗುತ್ತಿಗೆದಾರರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಅಯ್ಯನಪುರ ಶಿವಕುಮಾರ್ 3ನೇ ಬಾರಿಯೂ, ಉಪಾಧ್ಯಕ್ಷ ವೈ.ಪಿ.ರಾಜೇಂದ್ರ…
ಎಲ್ಲದಕ್ಕೂ ತಾಯಿಬೇರು ರಂಗಭೂಮಿ : ಸಾಹಿತಿ ಮಹದೇವ ಶಂಕನಪುರ
ಚಾಮರಾಜನಗರ : ಭಾರತೀಯ ಸಂಸ್ಕೃತಿ ಬೆಳವಣಿಗೆ ಸೇರಿದಂತೆ ಎಲ್ಲದಕ್ಕೂ ತಾಯಿಬೇರು ರಂಗಭೂಮಿ ಆಗಿದ್ದು, ಜೀವಂತ ಕಲಾ ಪ್ರಕಾರಗಳಲ್ಲಿ ಒಂದಾಗಿದ್ದು, ಜಿಲ್ಲೆಯಲ್ಲಿ ರಂಗಭೂಮಿ…
ಗುರು-ಶಿಷ್ಯ ಪರಂಪರೆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಿ: ರಾಜು
ಚಾಮರಾಜನಗರ:ಗುರು ಶಿಷ್ಯ ಪರಂಪರೆ ಯೋಜನೆಯು ಅಳಿವಿನಂಚಿನಲ್ಲಿರುವ ಕಲೆ, ಸಂಗೀತ, ನೃತ್ಯ ಮತ್ತು ಜಾನಪದ ಪ್ರಕಾರಗಳನ್ನು ಸಂರಕ್ಷಿಸಲು, ಪ್ರತಿಭಾವಂತ ಶಿಷ್ಯರಿಗೆ ನುರಿತ ಗುರುಗಳಿಂದ ತರಬೇತಿ…
ಕೊನೆಗೂ ನನ್ನ ಮಗನನ್ನು ಉಳಿಸಿಕೊಟ್ಟಿರಿ ಸರ್’….!
“ಕೊನೆಗೂ ನನ್ನ ಮಗನನ್ನು ಉಳಿಸಿಕೊಟ್ಟು ಬಿಟ್ಟಿರಿ ಸರ್! ನಿಮಗೆ ಕೋಟಿ, ಕೋಟಿ ಧನ್ಯವಾದಗಳು ! ನಮ್ಮಜೀವಇರುವತನಕ ನಿಮ್ಮನ್ನು ಮರೆಯುವುದಿಲ್ಲ.É’ ಎಂದು ವೃದ್ಧರೊಬ್ಬರುಕಣ್ಣೀರುತುಂಬಿಕೊಂಡು…
ನರ್ಸಿಂಗ್ ವೃತ್ತಿಗೆ ದೇಶ,ವಿದೇಶದಲ್ಲೂ ಬೇಡಿಕೆ : ಶ್ರೀಕಾಂತ್ ಫುಲಾರಿ
ಚಾಮರಾಜನಗರ: ನಿಸ್ವಾರ್ಥ ಸೇವೆಯ ಸಂಕೇತವಾಗಿರುವ ನರ್ಸಿಂಗ್ ವೃತ್ತಿ ಒಂದುಪವಿತ್ರ ವೃತ್ತಿಯಾಗಿದ್ದು ಈ ವೃತ್ತಿಗೆ ದೇಶ, ವಿದೇಶದಲ್ಲೂ ಬೇಡಿಕೆ ಇದೆ ಎಂದು ಬೆಂಗಳೂರು ವೈದ್ಯಕೀಯ…
ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆ ಡಿಡಿಪಿಐಗೆ ಮನವಿ
ಚಾಮರಾಜನಗರ: ಆಯುಕ್ತರ ಆದೇಶದಂತೆ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ಆರಂಭಿಸುವಂತೆಕರ್ನಾಟಕ ರಾಜ್ಯ…
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಚಾಮರಾಜನಗರ: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟ ಹಾಗೂ ಮಾದಿಗ ಸಂಘಟನೆಗಳ ಒಕ್ಕೂಟ ವತಿಯಿಂದ ನಗರದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ…