ವಿವಿಧ ಬಡಾವಣೆಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ : ಜನಗಣತಿ ಪ್ರಕ್ರಿಯೆ ಪರಿಶೀಲನೆ

ಬಸವಮಾರ್ಗದಲ್ಲಿ ಉರುಗ ಸಂರಕ್ಷಣೆ ಉಪನ್ಯಾಸ

ಮೈಸೂರು : ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ಫೌಂಡೇಷನ್‌ನಿAದ ಮಕ್ಕಳಿಗೆ ಆಯೋಜಿಸಿರುವ ವಸತಿ ಸಹಿತ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಸೋಮವಾರ ಉರುಗ…

ಪ್ರಕಾಶ ಭವನದಲ್ಲಿ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

ಚಾಮರಾಜನಗರ: ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಪ್ರಕಾಶ ಭವನದಲ್ಲಿ ಮಕ್ಕಳ ಸಂಭ್ರಮದ ಬೇಸಿಗೆ ಶಿಬಿರಕ್ಕೆ ಚಾಲನೆ…

ಏ.23ರಂದು ನಗರದಲ್ಲಿ ಜಿಲ್ಲಾ ಶ್ರೀ ಭಗೀರಥ ಜಯಂತೋತ್ಸವ ಆಚರಣೆ

ಮೈಸೂರು: ಶ್ರೀ ಭಗೀರಥ ಮಹರ್ಷಿ ಅವರ ಜಯಂತೋತ್ಸವವನ್ನು ಏ.23ರಂದು ನಗರದಲ್ಲಿ zಜಿಲ್ಲಾಡಳಿತದೊಂದಿಗೆ ಜಿಲ್ಲಾ ಶ್ರೀ ಭಗೀರಥ ಜಯಂತೋತ್ಸವ ಸಮಿತಿಯ ಸಹಯೋಗದಲ್ಲಿ ಆಚರಣೆ…

ಬಸವಮಾರ್ಗದಲ್ಲಿ ಬಸವ ಜಯಂತಿ

ಮೈಸೂರು : ನಗರದ ಹೆಬ್ಬಾಳಿನಲ್ಲಿ ಇರುವ ಬಸವಮಾರ್ಗ ಫೌಂಡೇಷನ್‌ನಲ್ಲಿ ಸೋಮವಾರ ಬಸವ ಜಯಂತಿ ಆಚರಿಸಲಾಯಿತು. ಬಸವಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ…

ಸಮಾನತೆಯ ಹರಿಕಾರ ಬಸವಣ್ಣ : ಎಂ.ರಾಮಚಂದ್ರ

ಚಾಮರಾಜನಗರ :12ನೇ ಶತಮಾನದಲ್ಲಿ ಬಸವೇಶ್ವರರು ಅಸಮಾನತೆಗಳ ವಿರುದ್ಧ ಹೋರಾಡಿದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಹೇಳಿದರು.    ನಗರದ ರಾಮಸಮುದ್ರ…

ಹೆಚ್.ಸಿ.ಮಹದೇವಪ್ಪ ಸಿಎಂ ಆಗಲಿ : ಗಣೇಶ ಪ್ರಸಾದ್

ಚಾಮರಾಜನಗರ : ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರ ಹುಟ್ಟುಹಬ್ಬದ ಅಂಗವಾಗಿ ಭೀಮ್ ರಾವ್ ಅಂಬೇಡ್ಕರ್ ಸೇನೆ ಹಾಗೂ ಸುನೀಲ್ ಬೋಸ್ಅಭಿಮಾನಿ…

ಜೀವನ ಸಾರ್ಥಕತೆಗೆ ಬಸವಣ್ಣನವರ ವಚನಾಮೃತಗಳನ್ನು ಅಳವಡಿಸಿಕೊಳ್ಳಿ : ಶಾಸಕ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಮಾನವ ಬದುಕಿನ ಜೀವನ ಸಾರ್ಥಕತೆಗೆ ಬಸವಣ್ಣನವರ ವಚನಾಮೃತಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವಂತೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು…

ಗುಂಡ್ಲುಪೇಟೆಯಲ್ಲಿ ಸಿಎಂ, ಡಿಸಿಎಂ : 475 ಕೋಟಿ ರೂ.ಗಳ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ : ಎಚ್.ಎಂ. ಗಣೇಶ್‌ಪ್ರಸಾದ್

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆ ಮತ್ತು ವಿವಿಧ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು…

ದಯಾಮಯ ದೇವರು ನಿಮಗೂ ಮತ್ತು ನಿಮ್ಮ ಕುಟುಂಬಕ್ಕೂ ಒಳ್ಳೆಯದು ಮಾಡಲಿ: ಜೋಸೆಫ್ ರಾಜು

ಚಾಮರಾಜನಗರ:  ನಗರದ ರಾಮಸಮುದ್ರ ಕ್ರಿಸ್ತರಾಜ ಬಾಲರಪಟ್ಟಣ ವಿದ್ಯಾಸಂಸ್ಥೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮ ಭಾನುವಾರ ಅರ್ಥಪೂರ್ಣವಾಗಿ ನಡೆಯಿತು.23 ವರ್ಷಗಳ…