ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 139 ದಿನಗಳಿಂದ ನಿರಂತರವಾಗಿ…
Author: Suvarna Belaku
ಪೌಷ್ಠಿಕಾಂಶವಿಲ್ಲದ ಆಹಾರದಿಂದ ಅನಾರೋಗ್ಯಕ್ಕೀಡಾಗುತ್ತಿರುವ ಯುವಜನತೆ
ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರಬಹುಜನ ಸಮಾಜ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹ.ರ.ಮಹೇಶ್ ಬೇಸರಚಾಮರಾಜನಗರ: ಇತ್ತೀಚಿನ…
ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಂದ ಕರಿನಂಜನಪುರ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಅಭಿನಂದನೆ
ಚಾಮರಾಜನಗರ: ಕರಿನಂಜನಪುರದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ನಿರ್ದೇಶಕರಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸನ್ಮಾನಿಸಿ ಅಭಿನಂದಿಸಿದರು. ನಂತರ ಮಾತನಾಡಿದ ಶಾಸಕ ಸಿ.ಪುಟ್ಟರಂಗಶೆಟ್ಟಿ…
ಕ್ರೀಡಾಪಟುಗಳು ಗುರಿ ಮುಟ್ಟಲು ಶಿಸ್ತು, ಏಕಾಗ್ರತೆ ಮುಖ್ಯ : ಜಿಲ್ಲಾಧಿಕಾರಿ ಶಿಲ್ಪಾನಾಗ್
ಚಾಮರಾಜನಗರ ಜಿಲ್ಲಾ ನೆಟ್ಬಾಲ್ ಅಸೋಸಿಯೇಷನ್ ಉದ್ಘಾಟನೆಚಾಮರಾಜನಗರ: ಕ್ರೀಡಾಪಟುಗಳು ತಮ್ಮ ಗುರಿ ಮುಟ್ಟಲು ಶಿಸ್ತು, ತಾಳ್ಮೆ, ಸಂಯಮ, ಏಕಾಗ್ರತೆ ಬಹಳ ಮುಖ್ಯ ಎಂದು…
ಕ್ರೀಡೆಯಿಂದ ಸ್ನೇಹ ಸೌಹಾರ್ಧತೆ ಹೆಚ್ಚಾಗಬೇಕು
ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ಚಾಮರಾಜನಗರ,ಜ.20: ಕ್ರೀಡೆಗಳಿಂದ ಯುವಸಮೂಹ ಒಗ್ಗೂಡುವುದರೊಂದಿಗೆ ಸ್ನೇಹ, ಸೌಹಾರ್ಧತೆ ಹೆಚ್ಚಾಗುವಂತಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್…
ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ : ಮಾಜಿ ಸಚಿವ ಬಿ.ಸೋಮಶೇಖರ್ ಆರೋಪ
ಚಾಮರಾಜನಗರ: ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಸಚಿವ…
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಗೆ ಸನ್ಮಾನ
ಚಾಮರಾಜನಗರ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಬೆಂಗಳೂರು ಯುವ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ…
ಕಾವೇರಿ ಕಿಚ್ವು: ಕರ್ನಾಟಕ ಸೇನಾಪಡೆ ಪ್ರತಿಭಟನೆ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 135 ದಿನಗಳಿಂದ ನಿರಂತರವಾಗಿ…
ಚಾ.ನಗರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಟಿಕೆಟ್ ಪ್ರಸ್ತಾಪ ಬಿಜೆಪಿ ವರಿಷ್ಠರ ಗಮನಕ್ಕೆ ತರುವೆ : ಎನ್.ಮಹೇಶ್
ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಟಿಕೆಟ್ ಕೊಡುವ ಪ್ರಸ್ತಾಪವನ್ನು ಪಕ್ಷದ ವರಿಷ್ಠರ ಗಮನಕ್ಕೆ ಪ್ರಾಮಾಣಿಕವಾಗಿ ತರುವುದಾಗಿ ಬಿಜೆಪಿ…
ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ತುಂಬುವ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ
ಚಾಮರಾಜನಗರ: ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಿ, ಪ್ರಬುದ್ದ ಪ್ರಜೆಗಳನ್ನು ರೂಪಿಸುವ ಶಿಕ್ಷಣ ಅಗತ್ಯವಾಗಿದೆ ಎಂದು ವಿಧಾನ…