ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ; ನಿವಾಸಿಗೆ ಸಾಂತ್ವನಚಾಮರಾಜನಗರ: ನಗರದ ೧೬ ನೇ ವಾರ್ಡಿನ ಉಪ್ಪಾರ ಬಡಾವಣೆಯ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್…
Author: Suvarna Belaku
ಕೃಷಿ ಹೊಂಡ ನಿರ್ಮಾಣ ಸಹಾಯಧನಕ್ಕೆ ಅರ್ಜಿ ಆಹ್ವಾನ
ಚಾಮರಾಜನಗರ: ತೋಟಗಾರಿಕೆ ಇಲಾಖೆಯ ವತಿಯಿಂದ ೨೦೨೩-೨೪ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಎಲ್ಲಾ ವರ್ಗದ ರೈತರಿಗೂ…
ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕೆ ಸಹಾಯಧನ : ಅರ್ಜಿ ಆಹ್ವಾನ
ಚಾಮರಾಜನಗರ: ತೋಟಗಾರಿಕೆ ಇಲಾಖೆಯಿಂದ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ಈರುಳ್ಳಿ ಶೇಖರಣಾ ಘಟಕ ನಿರ್ಮಾಣಕ್ಕೆ ಎಲ್ಲ ವರ್ಗದ ರೈತರಿಗೂ ಶೇ.೫೦ರ? ಸಹಾಯಧನ…
ಗರ್ಭಿಣಿಯರಿಗೆ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ಮಾರಕ ರೋಗಗಳ ವಿರುದ್ದ ಹೋರಾಡುವ ಲಸಿಕೆಗಳನ್ನು ಗರ್ಭಿಣಿಯರು ಹಾಗೂ ಮಕ್ಕಳಿಗೆ ತಪ್ಪದೆ ಕಾಲ ಕಾಲಕ್ಕೆ ಕೊಡಿಸುವ ಮೂಲಕ ಉತ್ತಮ ಆರೋಗ್ಯ…
ಸ್ಯಾಂಡಲ್ ವುಡ್ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿದೇಶ ಪ್ರವಾಸಕ್ಕೆಂದು ಬ್ಯಾಂಕಾಕ್‌ಗೆ ತೆರಳಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ…
ಅಭಿಮಾನಿ ಬಳಗದಿಂದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ಜನ್ಮ ದಿನಾಚರಣೆ
ಚಾಮರಾಜನಗರ: ತಾಲೂಕಿನ ಭೋಗಾಪುರ ಗ್ರಾಮದಲ್ಲಿರುವ ದೀಪಾ ಅಕಾಡೆಮಿ ದೃಷ್ಟಿ, ವಿಕಲಚೇತನ ಮಕ್ಕಳ ವಸತಿಯುತ ಶಾಲೆಯಲ್ಲಿ ಮಾಜಿ ಕೇಂದ್ರ ಸಚಿವರು, ಸಂಸದರಾದ ವಿ.ಶ್ರೀನಿವಾಸ…
ಆ. 7, 8ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಗುಂಡ್ಲುಪೇಟೆ ಮತ್ತು ಬೇಗೂರು ಉಪವಿಭಾಗಗಳ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೭…
ಆ.9ರಂದು ಯಳಂದೂರಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ : ಸಾರ್ವಜನಿಕರಿಂದ ದೂರು ಸ್ವೀಕಾರ
ಚಾಮರಾಜನಗರ: ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ ೯ರಂದು ಯಳಂದೂರಿಗೆ ಭೇಟಿ ನೀಡಿ ಅಲ್ಲಿನ ತಾಲೂಕು ಪ್ರವಾಸಿಮಂದಿರದಲ್ಲಿ (ಐ.ಬಿ) ಸಾರ್ವಜನಿಕರಿಂದ ದೂರು ಅರ್ಜಿಗಳನ್ನು…
ಸ್ವಾತಂತ್ರ್ಯ ದಿನ ಆಚರಣೆ ಸಿದ್ದತೆಗಳನ್ನು ತ್ವರಿತ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್
ಚಾಮರಾಜನಗರ: ನಗರದಲ್ಲಿ ಸ್ವಾತಂತ್ರ್ಯ ದಿನ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸಕಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು…
ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಲನೆ
ಚಾಮರಾಜನಗರ: ಪ್ರತಿ ಮನೆಗೆ ೨೦೦ ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್ ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಯೋಜನೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು…