ತಪ್ಪಿಸಿಕೊಂಡಿದ್ದ ಕೈದಿ ಮತ್ತೆ ಕಳ್ಳತನ ಮಾಡುವಾಗ ಸಿಕ್ಕಾಕ್ಕೊಂಡ

ಚಾಮರಾಜನಗರ: ಪೊಲೀಸರಿಂದ ತಪ್ಪಿಸಿಕೊಂಡಿದ್ದ ಕೈದಿಯೋರ್ವ ಮತ್ತೆ ಕಳ್ಳತನ ಮಾಡಲು ಹೋಗಿ ಖಾಕಿ ಬಲೆಗೆ ಬಿದ್ದಿರುವ ಘಟನೆ ಚಾಮರಾಜಗರದ ಕೌವಲಂದೆ ರೈಲ್ವೆ ನಿಲ್ದಾಣದಲ್ಲಿ…

ಕೆ.ಪಿ.ವೀಣಾ ನಿಧನ

ಮೈಸೂರು: ಕನ್ನಡಿಗರ ಪ್ರಜಾನುಡಿ ದಿನಪತ್ರಿಕೆ ಸಂಪಾದಕರಾದ ವೀರಭದ್ರಪ್ಪ ಬಿಸ್ಲಳ್ಳಿ ಅವರ ಪತ್ನಿ ಕೆ.ಪಿ.ವೀಣಾ(47) ಅವರು ಅನಾರೋಗ್ಯದಿಂದ ಶುಕ್ರವಾರ ಸಂಜೆ ಬೆಂಗಳೂರಿನ ಖಾಸಗಿ…

ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಭಾರತೀಯ ವಾಯುದಳದಲ್ಲಿ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಪ್ರವೇಶಕ್ಕೆ ಭಾರತೀಯ ಅರ್ಹ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ತಾಂತ್ರಿಕ…

ಆ. 6ರಂದು ಸಂತೇಮರಹಳ್ಳಿ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ೨ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಆಗಸ್ಟ್ ೬ ರಂದು ಹಮ್ಮಿಕೊಂಡಿರುವುದರಿಂದ…

ಸಮಗ್ರ ಶಿಕ್ಷಣದಡಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ೨೦೨೩-೨೪ನೇ ಸಾಲಿಗೆ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿ ಪ್ರೌಢಶಾಲಾ ವಿಭಾಗದ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆಯಡಿಯಲ್ಲಿ…

ದಿನಸಿ ಅಂಗಡಿ ಬಾಗಿಲು ಮುರಿದ ಕಾಡಾನೆ

ಚಾಮರಾಜನಗರ : ಚಾಮರಾಜನಗರದ ಗಡಿಭಾಗ ಪುಣಜನೂರು, ತಮಿಳುನಾಡಿನ ಅಸನೂರ ಬಳಿ ಕಾಡಾನೆಯೊಂದು ದಿನಸಿ ಅಂಗಡಿ ಬಾಗಿಲು ಮುರಿದಿರುವ ಘಟನೆಯ ವೀಡಿಯೋ ಎಲ್ಲೆಡೆ…

ಪೊಲೀಸರ ಕಣ್ತಪ್ಪಿಸಿ ಪರಾರಿಯಾದ ವಿಚಾರಣಾಧೀನ ಕೈದಿ

ಚಾಮರಾಜನಗರ: ತಮಿಳುನಾಡಿನ ಸತ್ಯಮಂಗಲ ನ್ಯಾಯಾಲಯಕ್ಕೆ ವಿಚಾಣೆಗೆಂದು ಕರೆದೊಯ್ಯುತ್ತಿದ್ದ ವಿಚಾರಣಾಧೀನ ಕೈದಿಯೋರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ನಡೆದಿದೆ. ದೇಗುಲದ ಹುಂಡಿ ಕಳ್ಳತನ,…

ಚಾ.ನಗರ ವಿವಿಯಲ್ಲಿ ಪ್ರಚಾರೋಪನ್ಯಾಸ ಮಾಲೆ ಕಾರ್ಯಕ್ರಮ

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಶಾಸನಗಳ ಅಧ್ಯಯನ : ಪ್ರಾರಂಭಿಕ ಪ್ರಯತ್ನಗಳು ವಿಷಯ ಕುರಿತ ಎರಡನೇ ಉಪನ್ಯಾಸ ಕಾರ್ಯಕ್ರಮ ಬುಧವಾರ (ಆ.೨)…

ಆ. 17ರಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರಾವಣ ಮಾಸದ ಪೂಜೆ ಕುಂಭಗಳ ಉತ್ಸವ ಪ್ರಾರಂಭ

ಚಾಮರಾಜನಗರ: ಪ್ರಸಿದ್ದ ಯಾತ್ರಾ ಸ್ಥಳ ಹನೂರು ತಾಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಗಸ್ಟ್ ಮತ್ತು ಸೆಪ್ಟೆಂಬರ್…

ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣಕ್ಕೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಭೇಟಿ : ಸ್ವಾತಂತ್ರ್ಯ ದಿನಾಚರಣೆ ಪೂರ್ವ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಇಂದು ಭೇಟಿ ನೀಡಿ ಸ್ವಾತಂತ್ರ್ಯ ದಿನಾಚರಣೆ…