ಮೈಸೂರು: ರೈತ ಕಲ್ಯಾಣ ಸಂಘದ ಸಂಸ್ಥಾಪಕರಾದ ಭೂಮಿಪುತ್ರ ಸಿ.ಚಂದನ್ ಗೌಡ ಅವರು ಈ ಸಾಲಿನ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ…
Author: Suvarna Belaku
ಸಂಸದ ಅನಂತ್‍ಕುಮಾರ್ ಹೆಗಡೆ ಅವರನ್ನು ವಜಾಗೊಳಿಸಲು ಕೆಂಪರಾಜು ಒತ್ತಾಯ
ಚಾಮರಾಜನಗರ: ಮುಂಬರುವ ಲೋಕಸಭಾ ಚುನವಣೆಯಲ್ಲಿ ಬಿಜೆಪಿ 400 ಸ್ಥಾನ ಪಡೆದು ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುತ್ತೇವೆ ಎಂದು ಹೇಳಿಕೆ ನೀಡಿರುವ ಸಂಸದ…
ಸಫಾಯಿ ಕರ್ಮಚಾರಿ ಕಾವಲು ಸಮಿತಿಯಿಂದ ಮೈಸೂರು ವಿಭಾಗ ಮಟ್ಟದ ಸಮಾಲೋಚನಾ ಸಭೆ
ರಾಜ್ಯ ಸಫಾಯಿ ಕರ್ಮಚಾರಿ ಮೇಲುಸ್ತುವಾರಿ ಸಮಿತಿ ಸದಸ್ಯರಾದ ಓಬಳೇಶ್ ರವರಿಗೆ ಸನ್ಮಾನಚಾಮರಾಜನಗರ: ಸಫಾಯಿ ಕರ್ಮಚಾರಿ ಕಾವಲು ಸಮಿತಿ ಕರ್ನಾಟಕದ ವತಿಯಿಂದ ಮೈಸೂರು…
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪೌರಕಾರ್ಮಿಕರಿಂದ ಸನ್ಮಾನ
ಕವಿ ಹಾಗೂ ಜಿಲ್ಲಾ ಸಫಾಯಿ ಕರ್ಮಚಾರಿ ವಿಚಕ್ಷಣಾ ಸಮಿತಿ ಸದಸ್ಯ ಸಿ.ಶಂಕರ ಅಂಕನಶೆಟ್ಟಿಪುರ ಅವರಿಂದ ಅಭಿನಂದನೆಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ…
ಮಹಿಳೆಯರ ಯಶಸ್ಸಿಗೆ ಪುರುಷರು ಕಾರಣರಾಗಿದ್ದಾರೆ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ದೇಶದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಹಲವಾರು ಮಹಿಳೆಯರ ಯಶಸ್ಸಿಗೆ ಪುರುಷರು ಸಹ ಕಾರಣರಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಸೆಷೆನ್ಸ್ ನ್ಯಾಯಾಧೀಶರು…
ಕುಟುಂಬದ, ಸಮಾಜದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಹಿರಿದಾದದ್ದು
ಕೊಳ್ಳೇಗಾಲ: ಹೆಣ್ಣು ಮಕ್ಕಳು ಹೆಚ್ಚು ವಿದ್ಯಾಭ್ಯಾಸದ ಜ್ಞಾನವನ್ನು ಪಡೆದುಕೊಂಡು ಜೀವನದಲ್ಲಿ ಆರೋಗ್ಯ, ಆಹಾರ,ಇವುಗಳೆಲ್ಲದರ ಪ್ರಾಮುಖ್ಯತೆ ಮತ್ತು ಹಿಂದೂ ಧರ್ಮದ ಧಾರ್ಮಿಕ ಸನಾತನವನ್ನು…
ದಕ್ಷ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮೈಸೂರು: ನಾವು ಬೆಳೆದು ದೊಡ್ಡವರಾಗಿ ದುಡಿಯುವ ಹಂತಕ್ಕೆ ಬಂದಾಗ ನಮ್ಮನ್ನು ಸಾಕಿ ಸಲಹಿದ ಪೋಷಕರ ಬಗ್ಗೆ ನಿರ್ಲಕ್ಷ್ಯ ವಹಿಸದೆ ಅವರನ್ನು ನೋಡಿಕೊಳ್ಳುವಂಥ…
ಕೆ.ಶಿವರಾಂ ಅವರು ಮಾಡಿದ್ದ ಕೆಲಸಗಳು ಇಂದಿಗೂ ಪ್ರಸ್ತುತ
ಕೆ.ಶಿವರಾಂ ಅವರ ನುಡಿನಮನ ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕ ಕೆ.ದೀಪಕ್ ಅಭಿಮತಚಾಮರಾಜನಗರ: ಕೆ.ಶಿವರಾಂ ಅವರು ಅಧಿಕಾರಿಯಾಗಿದ್ದಾಗ ಅವರು ಮಾಡಿದ್ದ ಕೆಲಸಗಳು ಇಂದಿಗೂ ಪ್ರಸ್ತುತವಾಗಿವೆ…
ಪತಿಯ ಆಸೆಗಳನ್ನು ನೆರವೇರಿಸಲು ರಾಜಕೀಯಕ್ಕೆ ಬರುವೆ : ವಾಣಿ ಕೆ. ಶಿವರಾಂ ಘೋಷಣೆ
ಚಾ.ನಗರದಲ್ಲಿ ಕೆ. ಶಿವರಾಂ ನುಡಿನಮನ ಕಾರ್ಯಕ್ರಮಚಾಮರಾಜನಗರ: ನನ್ನ ಪತಿ ಕೆ.ಶಿವರಾಮ್ ಅವರು ಕಳೆದ ಹತ್ತು ವರ್ಷಗಳಿಂದ ಸಮಾಜ ಸೇವೆ ಹಾಗೂ ರಾಜಕಾರಣದಲ್ಲಿ…
ಕೆರೆಗಳಿಗೆ ನೀರು ತುಂಬಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಸಿ.ಎಸ್. ನಿರಂಜನ್‍ಕುಮಾರ್
ಜಿಲ್ಲಾ ಹಾಗೂ ಮಂಡಲದ ವಿವಿಧ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆಚಾಮರಾಜನಗರ, ಮಾ. 13- ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಲು…