ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಕ್ಲಬ್ ವತಿಯಿಂದ ನಗರದ ಜೈ ಹಿಂದ್ ಕಟ್ಟೆಯಲ್ಲಿ ನವರಾತ್ರಿ ಸಂಭ್ರಮ ಕಾರ್ಯಕ್ರಮದಲ್ಲಿ…
Author: Suvarna Belaku
ಬ್ರಾಹ್ಮಿ ಮಹಿಳಾ ಸಂಘ ಆಶ್ರಯದಲ್ಲಿ ನವಕನ್ನಿಕ ಪೂಜೆ, ಲಲಿತಾ ಸಹಸ್ರನಾಮ, ,ಭಜನೆ ಕಾರ್ಯಕ್ರಮ
ಚಾಮರಾಜನಗರ: ದಸರಾ ನವರಾತ್ರಿ ಸಂಭ್ರಮದ ಅಂಗವಾಗಿ ಬ್ರಾಹ್ಮಿ ಮಹಿಳಾ ಸಂಘ ಆಶ್ರಯದಲ್ಲಿ ನವಕನ್ನಿಕ ಪೂಜೆ, ಲಲಿತಾ ಸಹಸ್ರನಾಮ ,ಭಜನೆ ಹಾಗೂ ಭಾರತೀಯ…
ಅ. 26ರಂದು ನಗರದಲ್ಲಿ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನಾ ಸಮಾರಂಭ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ…
ಅ. 26 ಹಾಗೂ 30ರಂದು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೊಂದಣಿಗೆ ವಿಶೇಷ ಆಂದೋಲನ
ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಇದುವರೆಗೂ ಹೆಸರನ್ನು ಸೇರಿಸದೇ ಇದ್ದಲ್ಲಿ ನಿಗದಿತ ನಮೂನೆ-19ರಲ್ಲಿ ಅರ್ಜಿ ಸಲ್ಲಿಸಲು ಅಕ್ಟೋಬರ್…
ಅಂಗವಿಕಲರ ವಿವಾಹ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ: ವಿಕಲಚೇನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24ನೇ ಸಾಲಿಗೆ ಜಿಲ್ಲೆಯ ಅಂಗವಿಕಲರಿಗೆ ವಿವಾಹ ಪ್ರೋತ್ಸಾಹ ಧನದ ಸೌಲಭ್ಯಕ್ಕಾಗಿ ಅರ್ಜಿ…
ದೇಶದ ಆಹಾರ ಭದ್ರತೆಯಲ್ಲಿ ಕೃಷಿ ವಿಜ್ಞಾನಿಗಳು ಹಾಗೂ ವಿದ್ಯಾರ್ಥಿಗಳ ಕೊಡುಗೆ ಮಹತ್ವವಾದ್ದು : ಮುನಿಭೈರಪ್ಪ
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಗ್ರಾಮ ಸಭೆ ಯಶಸ್ವಿಬೆಂಗಳೂರು: ದೇಶದ ಆಹಾರ ಕೊರತೆ ನೀಗಿಸಲು ಕೃಷಿ ವಿಜ್ಞಾನಿಗಳು…
ಜಿಲ್ಲಾ ಆದಿಜಾಂಬವ ಸಮುದಾಯದ ಕಾಂಗ್ರೆಸ್ ಮುಖಂಡರ ಸಭೆ
ಸಮುದಾಯದ ಕಾಂಗ್ರೆಸ್ ಮುಖಂಡರುಗಳಿಗೆ ಸೂಕ್ತ ಸ್ಥಾನಮಾನ ನೀಡಲು ಸಭೆಯಲ್ಲಿ ಒತ್ತಾಯಚಾಮರಾಜನಗರ: ಕಳೆದ ೨೫ ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಪ್ರಾಮಾಣಿಕವಾಗಿ ಪಕ್ಷದ ಅಭಿವೃದ್ದಿಗೆ ಶ್ರಮಿಸಿಕೊಂಡು…
ಚಾಕಲೇಟ್ ಪ್ರದರ್ಶಿಸಿ ವಿನೂತನ ಪ್ರತಿಭಟನೆ
ಚಾಮರಾಜನಗರ: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಪ್ರತಿಭಟನೆ ಮುಂದುವರೆದಿದ್ದು, ಇಂದು…
ಡಾ.ಬಿ.ಆರ್.ಅಂಬೇಡ್ಕರ್‌ರವರ ಧೀಕ್ಷಾಭೂಮಿ ಯಾತ್ರೆಗೆ ಶಾಸಕರಿಂದ ಶುಭಕೋರಿಕೆ
ಚಾಮರಾಜನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟçದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆ ಗೆ ನಗರದ ಜಿಲ್ಲಾಡಳಿತ…
ಡಾ.ಬಿ.ಆರ್.ಅಂಬೇಡ್ಕರ್‌ರವರ ಧೀಕ್ಷಾಭೂಮಿಗೆ ನಗರದಿಂದ ತೆರಳಿದ ಬಿಎಸ್‌ಐ ತಂಡಕ್ಕೆ ಬೀಳ್ಕೊಡುಗೆ
ಚಾಮರಾಜನಗರ: ಧಮ್ಮ ಚಕ್ರ ಪರಿವರ್ತನ ದಿನಾಚರಣೆ ಅಂಗವಾಗಿ ನಾಗಪುರ ಡಾ. ಬಿ. ಆರ್. ಅಂಬೇಡ್ಕರ್‌ರವರ ದೀಕ್ಷಾಭೂಮಿಗೆ ನಗರದಿಂದ ತೆರಳಿದ ಭಾರತೀಯ ಭೌದ್ದ…