ದಿಲೀಪ್. ಎನ್.ಗೆ ಪಿ. ಎಚ್. ಡಿ. ಪದವಿ

ಕೊಳ್ಳೇಗಾಲ: ಕೊಳ್ಳೇಗಾಲ ತಾಲೂಕಿನ, ಹೊಸಮಾಲಂಗಿ ಗ್ರಾಮದ ಶ್ರೀ ನಾಗರಾಜು ಮತ್ತು ಶ್ರೀಮತಿ ಕಾತ್ಯಾಯಿನಿರವರ ಪುತ್ರನಾದ, ದಿಲೀಪ್. ಎನ್. ರವರು,  ಡಾ.ಜಿ. ಕೊಟ್ರೇಶ್ವರ್…

ಅಕ್ಟೋಬರ್ 23 ಮತ್ತು 24 ರಂದು ಏಕಮುಖ ವಾಹನ ಸಂಚಾರ ವ್ಯವಸ್ಥೆ

ಹಳೆ ಮೈಸೂರು-ಬೆಂಗಳೂರು ರಸ್ತೆಯ ಅಂಕ್ ರಸ್ತೆ ಜಂಕ್ಷನ್‌ನಿoದ ರಾಜೇಂದ್ರನಗರ ರಸ್ತೆ, ಶಿವಾಜಿ ರಸ್ತೆ ಮಾರ್ಗವಾಗಿ ಡಾ|| ರಾಜಕುಮಾರ್ ವೃತ್ತ (ಫೌಂಟನ್ ವೃತ್ತ)…

ವಾಹನ ಸಂಚಾರ ಹಾಗೂ ವಾಹನ ನಿಲುಗಡೆ ಮೇಲೆ ನಿರ್ಬಂಧ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಅಕ್ಟೋಬರ್ 15 ರಿಂದ 24 ರವರೆಗೆ ಪ್ರತಿದಿನ ಸಂಜೆ 4 ರಿಂದ ರಾತ್ರಿ…

ಅ.15 ರಂದು ದಸರಾ ಮಹೋತ್ಸವ ಉದ್ಘಾಟನೆ

ಮೈಸೂರು: ನಾಡ ದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರ ಪೂಜೆಯೊಂದಿಗೆ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಅಕ್ಟೋಬರ್ 15…

ಚಾಮರಾಜನಗರ ದಸರಾ ಮಹೋತ್ಸವ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವಕ್ಕೆ ಕೈಗೊಳ್ಳಲಾಗಿರುವ ಸಿದ್ದತೆಗಳನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ಪರಿಶೀಲಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು…

ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಅವಕಾಶ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಮತದಾರರು ಹೆಸರು ನೋಂದಾಯಿಸಲು ಅವಕಾಶವಿದ್ದು, ತಹಶೀಲ್ದಾರರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು. ಭಾರತ…

ಪೌರಕಾರ್ಮಿಕರೇ ನಗರದ ಸ್ವಚ್ಛತೆಯ ಜೀವನಾಡಿಗಳು : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ನಗರ ಪ್ರದೇಶಗಳು ಸ್ವಚ್ಛವಾಗಿ ಕಾಣವುದಕ್ಕೆ ಪ್ರಮುಖ ಕಾರಣವೇ ಪೌರಕಾರ್ಮಿಕರು ಹೀಗಾಗಿ ಪೌರಕಾರ್ಮಿಕರೇ ನಗರದ ಸ್ವಚ್ಛತೆಯ ಜೀವನಾಡಿಗಳು ಎಂದು ಶಾಸಕರಾದ ಸಿ.…

ವಿಜೃಂಭಣೆಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ತೀರ್ಮಾನ

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅಕ್ಟೋಬರ್ 28ರಂದು ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ…

ದಸರಾ ಮಹೋತ್ಸವ: ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…

ಮಹಾಲಯ ಅಮಾವಾಸ್ಯೆ ಜಾತ್ರೆ: ಮಲೈ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿರ್ಬಂಧ: ಡಿಸಿ ಆದೇಶ

ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಜಾತ್ರಾ ಸಂಬಂಧದ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅಕ್ಟೋಬರ್ 11ರ ಸಂಜೆ…