ಸರ್ಕಾರಿ ಸವಲತ್ತುಗಳನ್ನು ಪಡೆದುಕೊಳ್ಳಲು ಇ -ಶ್ರಮ ಕಾರ್ಡು ಸಹಕಾರಿ : ಡಾ. ಸವಿತಾಚಾಮರಾಜನಗರ: ಅಸಂಘಟಿತ ಕಾರ್ಮಿಕ ವಲಯದಲ್ಲಿರುವ ಇಎಸ್‌ಐ, ಪಿಎಫ್ ಸೌಲಭ್ಯಗಳು…
Author: Suvarna Belaku
ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಠ ವ್ಯಕ್ತಿ ಬ್ರಹ್ಮಶ್ರೀ ನಾರಾಯಣ ಗುರುಗಳು – ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ದೇಶ ಸೇವೆಯೇ ಈಶನ ಸೇವೆ ಎಂದು ನಂಬಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳು ಸಮ ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಠ ವ್ಯಕ್ತಿ…
ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ಅರ್ಜಿ ಆಹ್ವಾನ
ಚಾಮರಾಜನಗರ: ೨೦೨೩-೨೪ನೇ ಸಾಲಿನಲ್ಲಿ ಪ್ರಥಮ, ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ…
ಸೆ. 25ಕ್ಕೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹ ನಿಗದಿ
ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಮುಂದೂಡಲಾಗಿದ್ದ ಉಚಿತ ಸಾಮೂಹಿಕ…
ಗೃಹಲಕ್ಮೀ ಯೋಜನೆಗೆ ವಿದ್ಯುಕ್ತ ಚಾಲನೆ
5 ಗ್ಯಾರೆಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ವೆಚ್ಚವಾಗುತ್ತದೆ – ಸಿ.ಎಂ ಸಿದ್ದರಾಮಯ್ಯ ಮೈಸೂರು: ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಚುನಾವಣೆಗೂ…
ಗೌರಿ ಗಣೇಶ ತಯಾರಿಕೆ : ಪರಿಸರಸ್ನೇಹಿ ಕ್ರಮ ಪಾಲಿಸಿ
ಚಾಮರಾಜನಗರ: ಪ್ಲಾಸ್ಟ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ) ಮತ್ತು ಬಣ್ಣ ಲೇಪಿತವಾದ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಹಾಗೂ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್…
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಚಾಮರಾಜನಗರ: ಜಿಲ್ಲೆಯಲ್ಲಿ ಸಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿ ಎಸ್‌ಎಸ್‌ಎಲ್‌ಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ೬ ವಿದ್ಯಾರ್ಥಿಗಳಿಗೆ ಕ್ರೆಡಿಟ್ ಆಕ್ಸೆಸ್ ಗ್ರಾಮೀಣ…
ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳ ವಿತರಣೆ
ಚಾಮರಾಜನಗರ: ಮಂಗಳವಾರ- ತಾಲೂಕಿನ ಹುರುಳಿ ನಂಜನಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಗತ್ ಯುವ ಸೇನೆ ಹಾಗೂ ಸ್ವಾಮಿ ವಿವೇಕಾನಂದ ಯುವಕ…
ರಾಷ್ಟ್ರೀಯ ಕ್ರೀಡಾ ದಿನ : ಸಾಧಕ ದೈಹಿಕ ಶಿಕ್ಷಣ ಶಿಕ್ಷಕರಿಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರಿಂದ ಸನ್ಮಾನ
ಚಾಮರಾಜನಗರ: ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಜಿಲ್ಲೆಯಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾರಣರಾದ ಏಳು…
ಅಂಬೇಡ್ಕರ್, ಖರ್ಗೆಗೆ ಅನ್ಯಾಯ ಮಾಡಿದ ಪಕ್ಷ ಕಾಂಗ್ರೆಸ್ : ಎನ್. ಮಹೇಶ್
ಚಾ.ನಗರದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಾಕಾರಣಿ ಸಭೆಚಾಮರಾಜನಗರ: ಮಲ್ಲಿಕಾರ್ಜುನಖರ್ಗೆ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾನ್ನಾಗಿ ಮಾಡಿದ ಕಾಂಗ್ರೆಸ್ ರಾಜ್ಯ ವಿಧಾನಸಭೆಯನ್ನು ದಲಿತರ…