ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ. ಶಿಲ್ಪಾನಾಗ್ ಅವರು ಇಂದು ಅಧಿಕಾರ ವಹಿಸಿಕೊಂಡರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ…
Author: Suvarna Belaku
ಆಧ್ಯಾತ್ಮಿಕತೆದಿಂದ ಮನಸ್ಸಿಗೆ ನೆಮ್ಮದಿ
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ ಅಭಿಪ್ರಾಯಚಾಮರಾಜನಗರ. ಆಧ್ಯಾತ್ಮಿಕತೆದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ…
ಬಯಲ ಬೆಳಗಾದ ಡಾ.ಎಚ್ ತಿಪ್ಪೇರುದ್ರಸ್ವಾಮಿ ಅವರನ್ನು ಕಾಣಲವಕಾಶ ; ಅವರ ಸಾಹಿತ್ಯಾವಲೋಕನ
ಚಿದ್ರೂಪ ಅಂತಃಕರಣನಾನು ಕನ್ನಡ ಸ್ನಾತಕೋತ್ತರ ಎಂ.ಎ ವಿದ್ಯಾರ್ಥಿಯಾಗಿದ್ದಾಗ ಡಾ.ಎಚ್ತಿಪ್ಪೇರುದ್ರಸ್ವಾಮಿ ಅವರಕರ್ನಾಟಕ ಸಂಸ್ಕೃತಿ ಸಮೀಕ್ಷೆ, ಶೂನ್ಯ ಸಂಪಾದನೆ, ಕದಳಿಯ ಕರ್ಪೂರ, ತೌಲನಿಕ ಕಾವ್ಯ…
ಅಂಗನವಾಡಿಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಪರಿಶೀಲನೆ
ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಾಲ್ಲೂಕಿನ ಬ್ಯಾಡಮೂಡ್ಲು…
ಗ್ರಾ.ಪಂ ಉಪ ಚುನಾವಣೆ : ಜಿಲ್ಲಾಧಿಕಾರಿಯವರಿಂದ ಅಧಿಸೂಚನೆ ಪ್ರಕಟ
ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಯವರಾದ…
ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯ ಸ್ಮರಣೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರುಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.…
ಜು.8ರಂದು ರಾಷ್ಟ್ರೀಯ ಲೋಕ್ ಅದಾಲತ್ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜಿಯೋಗ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜುಲೈ ೮ರಂದು…
ವಿಜೃಂಭಣೆಯಿಂದ ಜರುಗಿದ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ
ಚಾಮರಾಜನಗರ: ಆಷಾಡ ಮಾಸದಲ್ಲಿ ಚಾಮರಾಜನಗರದಲ್ಲಿ ನಡೆಯುವ ರಾಜ್ಯದ ಏಕೈಕ ರಥೋತ್ಸವ ಎಂದರೆ ಚಾಮರಾಜೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಇಂದು ಅಪಾರ ಭಕ್ತ…
ಜಿಲ್ಲಾ ಉಸ್ತುವಾರಿ ಸಚಿವರಿಂದ ವನ ಮಹೋತ್ಸವಕ್ಕೆ ಚಾಲನೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರಣ್ಯ ಇಲಾಖೆ ವತಿಯಿಂದ ಗಿಡಗಳನ್ನು ನೆಡುವ ವನ ಮಹೋತ್ಸವ ಕಾರ್ಯಕ್ರಮಕ್ಕೆ ಪಶು ಸಂಗೋಪನೆ, ರೇಷ್ಮೆ…
ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಬೇಕು. ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಪಶು ಸಂಗೋಪನೆ, ರೇಷ್ಮೆ…