ಧಾರವಾಡ : ರಾಜ್ಯಾದ್ಯಂತ ಮಳೆ ಕೊರತೆ ಮುಂದುವರೆದಿದ್ದು, ಎರಡನೇ ಹಂತದ ಸಮೀಕ್ಷಾ ವರದಿ ಬಂದ ಕೂಡಲೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ…
Author: Suvarna Belaku
ಬೆಂಗಳೂರಿನಲ್ಲಿ ರಾಜ್ಯಸಭಾ ಸದಸ್ಯ ನಾಜೀರ ಹುಸೇನ್ ಅವರಿಗೆ ಅಭಿನಂಧನೆ ; ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿಕಾರಿಗಳು ಭಾಗಿ: ಅಪ್ಜಲ್ ಷರೀಪ್
ಚಾಮರಾಜನಗರ: ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಅಲ್ಪಸಂಖ್ಯಾತರ ಘಟಕದಿಂದ ರಾಜ್ಯಸಭಾ ಸದಸ್ಯರು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರು ನಾಸೀರ್ ಹುಸೇನ್…
ಪ್ರತಿಯೊಬ್ಬರೂ ಶಿಕ್ಷಣ ಪಡೆಯಲು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸಲಹೆ
ಚಾಮರಾಜನಗರ: ಸಮಾಜದಲ್ಲಿ ಅತ್ಯಂತ ಪ್ರಮುಖವಾಗಿರುವ ಶಿಕ್ಷಣವನ್ನು ಪ್ರತಿಯೊಬ್ಬರೂ ಪಡೆದು ಉತ್ತಮ ಸ್ಥಾನ ಪಡೆಯಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ ಮಾಡಿದರು.…
ಮಾರಮ್ಮ ತಾಯಿ ದೇವಸ್ಥಾನದಲ್ಲಿ ಗಣಪತಿಹೋಮ, ಚಂಡಿಕಾ ಹೋಮ
ಚಾಮರಾಜನಗರ: ನಗರದ ಅಧಿ ದೇವತೆ, ಗ್ರಾಮ ದೇವತೆ ಶ್ರೀ ಮುದುಕ ಮಾರಮ್ಮ ತಾಯಿ ಸನ್ನಿಧಿಯಲ್ಲಿ ಶುಕ್ರವಾರ ಲೋಕ ಕಲ್ಯಾಣಕ್ಕಾಗಿ ಚಂಡಿಯಾಗ, ಗಣಪತಿ…
ಇನ್‌ಫೋಸಿಸ್, ರೋಟರಿ ಸಂಸ್ಥೆಯಿಂದ ಶಾಲಾ ಕಾಲೇಜುಗಳಿಗೆ ಡಿಜಿಟಲ್ ಕಲಿಕೆ, ಕಂಪ್ಯೂಟರ್ ಶಿಕ್ಷಣ, ತಾಂತ್ರಿಕ ಸೌಲಭ್ಯ : ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಸಭೆ
ಚಾಮರಾಜನಗರ: ಜಿಲ್ಲೆಯ ವಿವಿಧ ಸರ್ಕಾರಿ ಶಾಲಾ ಕಾಲೇಜುಗಳಿಗೆ ಡಿಜಿಟಲ್ ಕಲಿಕೆ, ಕಂಪ್ಯೂಟರ್ ಶಿಕ್ಷಣ ಸೇರಿದಂತೆ ಇತರೆ ತಾಂತ್ರಿಕ ಸೌಲಭ್ಯಗಳನ್ನು ಇನ್‌ಫೋಸಿಸ್, ಮೈಸೂರಿನ…
ಕ್ರೀಡೆ ಜತೆಗೆ ಪಠ್ಯೇತರ ಚಟುವಟಿಕೆಗೂ ಆದ್ಯತೆ ನೀಡಿ : ಸಚಿವ ಎನ್.ಚಲುವರಾಯಸ್ವಾಮಿ
ಮದ್ದೂರು: ವಿದ್ಯಾರ್ಥಿಗಳು ನಿರಂತರವಾಗಿ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕು ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ…
ಮಹಿಳೆಯರ ಸಬಲಿಕರಣಕ್ಕಾಗಿ ಹಲವಾರು ಯೋಜನೆ ಕಲ್ಪಿಸಿದ ಕಾಂಗ್ರೆಸ್ ಸರ್ಕಾರ
ಮದ್ದೂರು: ಕಾಂಗ್ರೆಸ್ ಸರ್ಕಾರ ಮಹಿಳೆಯರ ಸಬಲಿಕರಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅನುಕೂಲ ಕಲ್ಪಿಸಿದೆ ಎಂದು ಕೃಷಿ ಎನ್ ಚಲುವರಾಯಸ್ವಾಮಿ ತಿಳಿಸಿದರು.…
“ಆಯುರ್ವೇದ ಜೀವನ ಶೈಲಿ” ಜಾಗೃತಿ ಕಾರ್ಯಕ್ರಮ
ಮೈಸೂರು : ಚರಕ ಜಯಂತಿಯ ಅಂಗವಾಗಿ ಅಮೃತ ವಿಶ್ವ ವಿದ್ಯಾಪೀಠಮ್, ಮೈಸೂರು ಕ್ಯಾಂಪಸ್ ಹಾಗೂ ಸರ್ಕಾರಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ,…
ಪಶು ಸಂಜೀವಿನಿ ವಾಹನಕ್ಕೆ ಸಚಿವರಿಂದ ಚಾಲನೆ
ಜಿಲ್ಲಾ ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪಶು ಸಂಜೀವಿನಿ ವಾಹನಕ್ಕೆ ಹಸಿರು…
ಭಾರತ್ ಜೋಡೋ ವ?ಚರಣೆ : ಜಿಲ್ಲಾ ಕಾಂಗ್ರೆಸ್‌ನಿಂದ ಭಾರತ್ ಜೋಡೋ ನಡಿಗೆ ಯಶಸ್ವಿ: ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ
ಚಾಮರಾಜನಗರ: ಭಾರತ್ ಜೋಡೋ ವ?ಚರಣೆ ಅಂಗವಾಗಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತ್ ಜೋಡೋ ನಡಿಗೆ ಯಶ್ವಸಿಯಾಗಿ ನಡೆಯಿತು. ನಗರದ ಸತ್ತಿರಸ್ತೆಯಲ್ಲಿರುವ…