ಅಮೇಜಾನ್ ಪ್ರೈಮ್ ನಲ್ಲಿ ಸೈಕಲಾಜಿಕಲ್ ಆಕ್ಷನ್ ಥ್ರಿಲ್ಲರ್ ‘ಸ್ಪಾರ್ಕ್ ಲೈಫ್’ ಸ್ಟ್ರೀಮಿಂಗ್..

ಕನ್ನಡದಲ್ಲಿಯೂ ಸಿನಿಮಾ ವೀಕ್ಷಿಸಬಹುದು  ಯುವ ನಾಯಕ ವಿಕ್ರಾಂತ್, ಮೆಹ್ರೀನ್ ಪಿರ್ಜಾದಾ ಮತ್ತು ರುಕ್ಸಾರ್ ಧಿಲ್ಲೋನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಸ್ಪಾರ್ಕ್…

ಛಾಯಾ ಚಿತ್ರದಲ್ಲಿ ಹಾರರ್ ನೆರಳು ! 

ನ್ಯೂ ಗ್ಲೋಬಲ್ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀಮತಿ ನಂದ ಎಂ.ಆರ್. ಅವರು ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ತೆರೆಗೆ ಬರಲು ರೆಡಿಯಾಗಿದೆ.…

ಶ್ರೀ ಮುತ್ಯಾಲಮ್ಮನಿಗೆ ಪೂಜೆ ಸಲ್ಲಿಸಿದ  “ಭೈರ್ಯ ಕೆಎ-07”

ಶ್ರೀ ಸಾಯಿ ಎಸ್ ಮಂಜು ಭೈರ್ಯ ಕೆಎ-07’ ಸಿನಿಮಾದಲ್ಲಿ ಗೌರಿಬಿದನೂರಿನ ರೋಷನ್ ಕಥೆ,ಚಿತ್ರಕಥೆ ಬರೆದು ಮೊದಲ ಬಾರಿ ನಾಯಕನಾಗಿ ನಟಿಸುತ್ತಿದ್ದಾರೆ.  ರಾಜೀವ್…

“ಕಣ್ಣಾ ಮುಚ್ಚೆ” ಚಿತ್ರದ ಲಿರಿಕಲ್ ವಿಡಿಯೋ ಲೋಕಾರ್ಪಣೆ

ಶ್ರೀ ಸಾಯಿ ಎಸ್ ಮಂಜು ಕಣ್ಣಾ ಮುಚ್ಚೆ’ ಚಿತ್ರದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮ…

ರಾಹುಲ್‍ಗಾಂಧಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಚಾಮರಾಜನಗರ: ಸಂಸತ್ ಭವನದ ಆವರಣದಲ್ಲಿ ರಾಹುಲ್‍ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷದ ನಾಯಕರು ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಸಭಾಪತಿಯನ್ನು ಅವಮಾನಿಸಿರುವ ರೀತಿಯಲ್ಲಿ ಅಣುಕು…

ನರ್ಸಿಂಗ್ ವಿದ್ಯಾರ್ಥಿಗಳ ಸೇವೆ ಸ್ಮರಣೀಯ : ಡಿ.ಹೆಚ್.ಒ. ಡಾ.ಚಿದಂಬರ

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನರ್ಸಿಂಗ್ ಕಾಲೇಜಿನ 4ನೇ ಬ್ಯಾಚ್ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಹಾಗೂ ಪ್ರತಿಜ್ಞಾವಿಧಿ…

ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಪಾಲ್ಗೊಳ್ಳಿ : ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗ ಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸಲಹೆ…

ಮಹಿಳೆಯರ ಸಬಳೀಕರಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಒತ್ತು : ಕೆರಹಳ್ಳಿ ನವೀನ್

ಬದನಗುಪ್ಪೆ ವಲಯ ಪ್ರಗತಿ ಬಂಧು ಒಕ್ಕುಟದ ಸಾಧನೆ ಸಮಾವೇಶ ಉದ್ಗಾಟನೆಚಾಮರಾಜನಗರ, ಡಿ. 20- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಮಹಿಳೆಯರಿಗೆ ಸಾಲ ನೀಡುವುದ…

ಕೋವಿಡ್ ಹರಡದಂತೆ ಎಚ್ಚರ ವಹಿಸಲು ಸೂಚನೆ

ವೈದ್ಯರೊಂದಿಗೆ ಸಿಮ್ಸ್ ಆಸ್ಪತ್ರೆಯಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಭೆಚಾಮರಾಜನಗರ: ನಗರದ ಹೊರವಲಯದ ಸಿಮ್ಸ್ ಆಸ್ಪತ್ರೆಯಲ್ಲಿಕೋವಿಡ್ ಸೋಂಕು ತಡೆಯಲುಕೈಗೊಳ್ಳಬೇಕಾದ ಮುನ್ನೇಚ್ಚರಿಕೆ ಕ್ರಮಗಳ ಬಗ್ಗೆ ಶಾಸಕರಾದ…

23 ಮತ್ತು 24 ಕ್ಕೆ ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ಮಹಾಅಧಿವೇಶನ

ಚಾಮರಾಜನಗರ: ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ಮಹಾಅಧಿವೇಶನವು ಡಿ. 23 ಮತ್ತು 24 ರಂದು ಎರಡು ದಿನಗಳ…