Author: Suvarna Belaku
ಮಸಣಾಪುರದಲ್ಲಿ ನಡೆದ ವಿಶ್ವ ಮೆದುಳು ದಿನಾಚರಣೆ
ಚಾಮರಾಜನಗರ: ಚಾಮರಾಜನಗರ ತಾಲೂಕಿನ ಮಸಣಾಪುರ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮದಡಿ ವಿಶ್ವ ಮೆದುಳು ದಿನಾಚರಣೆ ಆಯೋಜಿಸಲಾಗಿತ್ತು.
ರಾಜ್ಯ ಮಟ್ಟದ ವಿಶೇಷ ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಕೆ.ಎ. ಶ್ರೀನಿವಾಸ್ ಆಯ್ಕೆ
ಚಾಮರಾಜನಗರ, ಜು.21: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಚಿಕ್ಕಮಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಹಾಗೂ…
ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ವಿಶ್ವ ಮೆದುಳಿನ ದಿನ ಆಚರಣೆ
ಚಾಮರಾಜನಗರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆಸ್ಪತ್ರೆಯ…
ವಿ.ಬಿ.ಜಿ. ರಾಮ್ ಜಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ : ಸಹಾಯಕ ನಿರ್ದೇಶಕರಾದ ಬಿ.ಕೆ. ಸಂದೇಶ
ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನಲ್ಲಿ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕಾ ಮಿಷನ್ ಯೋಜನೆಯ ಟಿಟಿಸಿ ಅನುμÁ್ಠನಗೊಂಡಿದ್ದು, ಎಲ್ಲರೂ…
ಎಸ್.ಐ.ಆರ್ : ಮತದಾರರ ಪಟ್ಟಿಯ ಪಾರದರ್ಶಕ ಪರಿಷ್ಕರಣೆಗೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಹಕಾರ ಅಗತ್ಯ – ಜಿಲ್ಲಾಧಿಕಾರಿ ಶ್ರೀರೂಪ
ಚಾಮರಾಜನಗರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಮತದಾರರ ಪಟ್ಟಿಯ ಪಾರದರ್ಶಕ ತಯಾರಿಕೆಗೆ ಪ್ರಮುಖ ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದೆ…
ಜುಲೈ 28ರಂದು ನಗರದಲ್ಲಿ ಶ್ರೀಕೆಂಪನಂಜಾಂಬಾ ಅಮ್ಮನವರ ಸಮೇತ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವ : ವಿವಿಧ ಪೂಜಾ ಕೈಂಕರ್ಯಗಳು
ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಶ್ರೀಕೆಂಪನಂಜಾಂಬಾ ಅಮ್ಮನವರ ಸಮೇತ ಜುಲೈ 28ರಂದು ನಡೆಯಲಿರುವ ಶ್ರೀ ಚಾಮರಾಜೇಶ್ವರಸ್ವಾಮಿಯವರ ಮಹಾರಥೋತ್ಸವದ ಅಂಗವಾಗಿ ಜುಲೈ…
