ಚಾಮರಾಜನಗರ: ಪಶ್ಚಿಮ ಬಂಗಾಳ, ಅಸ್ಸಾಂ, ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು. ನಗರದ ಶ್ರೀಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ…
Author: Suvarna Belaku
ಪಿ.ಮಹದೇವಸ್ವಾಮಿ ನಿಧನಕ್ಕೆ ಡಿಯುಡಬ್ಲ್ಯೂಜೆ ಶ್ರದ್ಧಾಂಜಲಿ
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ಪಿ.ಮಹದೇವಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ಮೌನಾಚರಣೆ ಮಾಡುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಸಂಘದ ಜಿಲ್ಲಾಧ್ಯಕ್ಷ…
ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾ ಪಡೆ ಪ್ರತಿಭಟನೆ
ಚಾಮರಾಜನಗರ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ನಗರದ ಭುವನೇಶ್ವರಿ ವೃತ್ತದಲ್ಲಿ ಕರ್ನಾಟಕ…
ಬುಲೆಟ್ ಚಂದ್ರು ಹುಟ್ಟುಹಬ್ಬ: ಮೂಡಲಧ್ವನಿ ವೃದ್ದಾಶ್ರಮದಲ್ಲಿ ಉಪಾಹಾರ ವ್ಯವಸ್ಥೆ
ಚಾಮರಾಜನಗರ : ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಉಪಾಧ್ಯಕ್ಷ ಬುಲೆಟ್ ಚಂದ್ರು ಅವರಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿ ಬಳಗದ ವತಿಯಿಂದ…
ಸುವರ್ಣನಗರ, ಬೊಮ್ಮನಹಳ್ಳಿ, ಅರಕರವಾಡಿ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಲು ಚಂದನಗೌಡ ಒತ್ತಾಯ
ಚಾಮರಾಜನಗರ : ಸರ್ಕಾರ, ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ತಾಲೂಕಿನ ಸುವರ್ಣನಗರ, ಬೊಮ್ಮನಹಳ್ಳಿ, ಅರಕರವಾಡಿ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸಬೇಕು ಎಂದು…
ಶ್ರೀ ಶಿವರಾತ್ರೀಶ್ವರ ಮಾಧ್ಯಮ ಪ್ರಶಸ್ತಿಗೆ ಪ್ರಕಾಶ್ ಬೆಲ್ಲದ್ ಆಯ್ಕೆ
ಚಾಮರಾಜನಗರ : ಮೈಸೂರಿನ ಜೆಎಸ್ ಎಸ್ ಮಹಾ ವಿದ್ಯಾಪೀಠವು ಚಾಮರಾಜನಗರ ಜಿಲ್ಲೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಹಿರಿಯ ಪತ್ರಕರ್ತರಿಗೆ ನೀಡುವ ಶ್ರೀ…
ವಿಕಲಚೇತನರಿಗೆ ಕಾನೂನು ಅರಿವು ಅಗತ್ಯ : ನ್ಯಾಯಾಧೀಶರಾದ ಈಶ್ವರ್
ಸಿಡಿಎಸ್ ಭವನದಲ್ಲಿ ವಿಕಲಚೇತನರಿಗೆ ಕಾನೂನು ಅರಿವು ಕಾರ್ಯಾಗಾರ ಚಾಮರಾಜನಗರ : ವಿಕಲಚೇತನರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಎಂದು ಜಿಲ್ಲಾ ಕಾನೂನು…
ಬುದ್ಧ, ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಿ : ಡಾ.ಪಿ.ದೇವರಾಜು
ಚಾಮರಾಜನಗರ: ಸಮಾನತೆಗಾಗಿ ಶ್ರಮಿಸಿದ ಬುದ್ಧ, ಅಂಬೇಡ್ಕರ್ ಸಂದೇಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಭೋಗಾಪುರ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ವಸತಿಯುಕ್ತ ಸರ್ಕಾರಿ ಪ್ರಥಮ…
ಕಾಲದ ಮಹತ್ವವನ್ನು ನಾನೇನ ಹೇಳಲಿ
ಪುಕ್ಕಟೆಯಾಗಿಸಿಗುವಯಾವವಸ್ತುವಿಗೂನಮ್ಮಲ್ಲಿಬೆಲೆಯಾಗಲಿ, ಮನ್ನಣೆಯಾಗಲಿಇಲ್ಲ. ಸಮಯವೆನ್ನುವುದು ಯಾವುದೇ ಹಣ ನೀಡದೆ ಉಚಿತವಾಗಿ ದೊರಕುವ ಪ್ರತಿ ದಿನದ ಅಗತ್ಯ ಹಾಗೂ ಅನಿವಾರ್ಯವೂಆಗಿಇರುವಅಮೂಲ್ಯವಾದಅನರ್ಘ್ಯರತ್ನ. ಕಾಲದ ಮಹತ್ವವು ಮಾನವ…
