ಎಂಎಸ್‍ಐಎಲ್ ಅಧ್ಯಕ್ಷರಾಗಿ ಸಿ. ಪುಟ್ಟರಂಗಶೆಟ್ಟಿ ಅಧಿಕಾರ ಸ್ವೀಕಾರ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಸನ್ಮಾನ

ಚಾಮರಾಜನಗರ: ಚಾಮರಾಜನಗರ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಎಂಎಸ್‍ಐಎಲ್ ಅಧ್ಯಕ್ಷರಾಗಿ ಇಂದು ಬೆಂಗಳೂರಿನ ಎಂಎಸ್‍ಐಎಲ್ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡರು.

ಎಂಎಸ್‍ಐಎಲ್ ಅಧ್ಯಕ್ಷರಾಗಿ ಕ್ಷೇತ್ರದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಪುಷ್ಪಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ ಡಿ, ಇತರರು ಇದ್ದರು.

Leave a Reply

Your email address will not be published. Required fields are marked *