ಚಾಮರಾಜನಗರ ವೈದ್ಯಕೀಯ ಬೋಧನಾ ಆಸ್ಪತ್ರೆಯಲ್ಲಿ ಸಿಟಿ ಸ್ಕ್ಯಾನ್ ಸೇವೆಗೆ ಶಾಸಕರಿಂದ ಚಾಲನೆ

ಚಾಮರಾಜನಗರ: ಚಾಮರಾಜನಗರ ವೈದ್ಯಕೀಯ ಬೋಧನಾ ಆಸ್ಪತ್ರೆಯಲ್ಲಿ ನೂತನವಾಗಿ ಆರಂಭಿಸಿರುವ ಸಿಟಿ ಸ್ಕ್ಯಾನ್ ಸೇವೆಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು ಚಾಲನೆ…

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾ ವಿಧಿ ಬೋಧನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾನ್ ಮಾನವತಾವಾದಿ ಹಾಗು ವಿಶ್ವ ಮಾನವ, ಶೋಷಿತ ಸಮಾಜದ ಧ್ವನಿಯಾಗಿ ವಿಶ್ವಕ್ಕೆ ಮೆಚ್ಚುವಾದ ಮಾದರಿ ಸಂವಿಧಾನವನ್ನ ನೀಡಿದ…

ಯಳಂದೂರು ತಾಲೂಕಿನ ಅನುಪಯುಕ್ತ 7 ಸಹಕಾರ ಸಂಘಗಳ ನೋಂದಣಿ ರದ್ದತಿಗೆ ಕ್ರಮ : ಆಕ್ಷೇಪಣೆ ಸಲ್ಲಿಕೆಗೆ ಆಹ್ವಾನ

ಚಾಮರಾಜನಗರ: ಸಹಕಾರ ಇಲಾಖೆಯು ಯಳಂದೂರು ತಾಲೂಕಿನ ವ್ಯಾಪ್ತಿಯ ೭ ಸಹಕಾರ ಸಂಘಗಳ ನೋಂದಣಿಯನ್ನು ರದ್ದು ಪಡಿಸಲು ಕ್ರಮ ಅನುಸರಿಸಿದ್ದು ಈ ಸಂಬಂಧ…

ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಕೊಳ್ಳಲು ವಿದ್ಯಾರ್ಥಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಓದಿನೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಸಲಹೆ ಮಾಡಿದರು. ನಗರದ ಜಿಲ್ಲಾಡಳಿತ…

ಗಣೇಶೋತ್ಸವ : ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ-ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್

ಚಾಮರಾಜನಗರ: ಗೌರಿ ಗಣೇಶೋತ್ಸವ ಆಯೋಜನೆ, ಪ್ರತಿ?ಪನೆ, ವಿಸರ್ಜನೆ, ಉತ್ಸವ ಕಾರ್ಯಗಳ ಸುಗಮ ನಿರ್ವಹಣೆಗಾಗಿ ಆಯೋಜಕರು ಸಕಲ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು…

ಆದರ್ಶ ವಿದ್ಯಾಲಯದ ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಹದೇವಸ್ವಾಮಿ ಉಪಾಧ್ಯಕ್ಷರಾಗಿ ರಂಜಿನಿ ಆಯ್ಕೆ

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಮಲ್ಲಯ್ಯನಪುರ ಸರ್ಕಾರಿ ಆದರ್ಶ ವಿದ್ಯಾಲಯದ ಎಸ್‌ಡಿಎಂಸಿ ಅಧ್ಯಕ್ಷರಾಗಿ ಮಹದೇವಸ್ವಾಮಿ ಪಿ.ಜಿ ಹಾಗೂ ಉಪಾಧ್ಯಕ್ಷರಾಗಿ ರಂಜಿನಿ ಎಂ.ಡಿ ಆಯ್ಕೆಯಾದರು.…

ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀನಿವಾಸ್ ರಾವ್ ನಿಧನ: ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

ಚಾಮರಾಜನಗರ: ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಚಾಮರಾಜನಗರ ಜಿಲ್ಲೆಯ ಶ್ರೀನಿವಾಸ ರಾವ್ (೯೬) ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಶ್ರೀನಿವಾಸ್…

ಹನಿ ನೀರಾವರಿ ಅಳವಡಿಕೆಗೆ ಸಹಾಯಧನ

ಚಾಮರಾಜನಗರ: ತೋಟಗಾರಿಕೆ ಇಲಾಖೆಯು ೨೦೨೩-೨೪ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ದತಿ (ಡ್ರಿಪ್ ಇರಿಗೇಷನ್)…

ಸೋಲಾರ್ ಪಂಪ್‌ಸೆಟ್ ಗೆ ಸಹಾಯಧನ : ಅರ್ಜಿ ಆಹ್ವಾನ

ಚಾಮರಾಜನಗರ: ತೋಟಗಾರಿಕೆ ಇಲಾಖೆಯ ವತಿಯಿಂದ ೨೦೨೩-೨೪ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ (ಅಊಆ) ಸೋಲಾರ್ ಪಂಪ್‌ಸೆಟ್ ಗೆ ಸಹಾಯಧನ ನೀಡಲು…

ವೆಂಕಟಯ್ಯನಛತ್ರ, ಬಿಸಲವಾಡಿ ಆರೋಗ್ಯ ಕೇಂದ್ರಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರ ದಿಢೀರ್ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಾಲೂಕಿನ ವೆಂಕಟಯ್ಯನಛತ್ರ…