ವಿಶ್ವ ಜನಸಂಖ್ಯಾ ದಿನಾಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ…

ಪಠ್ಯೇತರ ಸ್ಪರ್ದೆಗಳು ವಿದ್ಯಾರ್ಥಿಗಳ ಕೌಶಲ್ಯ ಅಭಿವೃದ್ಧಿಗಾಗಿ ಸಹಕಾರಿ : ಪ್ರೊ. ಪಿ ಮಾದೇಶ್

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾಲಯದಲ್ಲಿ ಸುವರ್ಣ ಉತ್ಸವ – ೨೦೨೩ ಹೆಸರಿನಲ್ಲಿ ಮಂಗಳವಾರ (ಜು.೧೧) ಮಾನವಿಕ, ವಾಣಿಜ್ಯ ಹಾಗೂ ವಿಜ್ಞಾನ ವಿ?ಯಗಳಿಗೆ ಸಂಬಂಧಿಸಿದ…

ಲೋಕ್ ಅದಾಲತ್ ನಲ್ಲಿ 14837 ಪ್ರಕರಣಗಳು ಇತ್ಯರ್ಥ

ಚಾಮರಾಜನಗರ: ಜಿಲ್ಲೆಯ ನ್ಯಾಯಾಲಯಗಳಲ್ಲಿ ಕಳೆದ ಜುಲೈ ೮ ರಂದು ನಡೆದ ಲೋಕ್ ಅದಾಲತ್ ನಲ್ಲಿ ಒಟ್ಟಾರೆ ೧೪,೮೩೭ ಪ್ರಕರಣಗಳು ಇತ್ಯರ್ಥಗೊಂಡಿವೆ. ನಗರದ…

ವಚನಗಳ ಸಾರ ಅರಿತರೆ ಜೀವನ ಸುಗಮ : ಗೀತಾ ಹುಡೇದ

ಚಾಮರಾಜನಗರ: ವಿದ್ಯಾರ್ಥಿಗಳು ವಚನಗಳನ್ನು ಅಧ್ಯಯನ ಮಾಡಬೇಕು. ವಚನಗಳ ಸಾರವನ್ನು ಅರಿತುಕೊಂಡರೆ ಜೀವನ ಸುಗಮವಾಗುತ್ತದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು…

ಪಡಿತರ ಚೀಟಿದಾರರಿಗೆ ನಗದು ವರ್ಗಾವಣೆ : ದಾಖಲಾತಿ ಅಪ್ ಡೇಟ್ ಮಾಡಿಸಿಕೊಳ್ಳಲು ಮನವಿ

ಚಾಮರಾಜನಗರ: ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ೫ ಕೆ.ಜಿ ಆಹಾರ ಧಾನ್ಯದ…

ಸಾರ್ವಜನಿಕರ ಕೆಲಸಗಳಿಗೆ ತುರ್ತಾಗಿ ಸ್ಪಂದಿಸಿ : ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಸಾರ್ವಜನಿಕರ ಸಮಸ್ಯೆ ಕೆಲಸಗಳಿಗೆ ವಿಳಂಬ ಮಾಡದೇ ತುರ್ತಾಗಿ ಸ್ಪಂದಿಸಿ ಪರಿಹರಿಸುವ ಕಾರ್ಯವನ್ನು ಅಧಿಕಾರಿಗಳು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು…

ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ.ಶಿಲ್ಪಾನಾಗ್ ಅಧಿಕಾರ ಸ್ವೀಕಾರ

ಚಾಮರಾಜನಗರ: ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸಿ.ಟಿ. ಶಿಲ್ಪಾನಾಗ್ ಅವರು ಇಂದು ಅಧಿಕಾರ ವಹಿಸಿಕೊಂಡರು. ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತನ ಜಿಲ್ಲಾಧಿಕಾರಿ…

ಆಧ್ಯಾತ್ಮಿಕತೆದಿಂದ ಮನಸ್ಸಿಗೆ ನೆಮ್ಮದಿ

ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ ಅಭಿಪ್ರಾಯಚಾಮರಾಜನಗರ. ಆಧ್ಯಾತ್ಮಿಕತೆದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಸರಸ್ವತಿ…

ಅಂಗನವಾಡಿಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ತಾಲ್ಲೂಕಿನ ಬ್ಯಾಡಮೂಡ್ಲು…

ಗ್ರಾ.ಪಂ ಉಪ ಚುನಾವಣೆ : ಜಿಲ್ಲಾಧಿಕಾರಿಯವರಿಂದ ಅಧಿಸೂಚನೆ ಪ್ರಕಟ

ಚಾಮರಾಜನಗರ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸುವ ಸಂಬಂಧ ಜಿಲ್ಲಾಧಿಕಾರಿಯವರಾದ…