ಅಬಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ : 292 ಗಾಂಜಾ ಗಿಡಗಳು ವಶ

ಚಾಮರಾಜನಗರ: ಹನೂರು ತಾಲೂಕಿನ ಕೂಳಿಹಟ್ಟಿ, ಬೆಳ್ಳಾಜಿ ಬೀಟ್ ಪ್ರದೇಶದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅಬಕಾರಿ ಹಾಗೂ ಅರಣ್ಯ…

ಸೆ.29 ರಂದು ನಗರದ ಭ್ರಮರಾಂಬ ಬಡಾವಣೆಯ ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಸಹಸ್ರ ಮೋದಕ ಹೋಮ

ಚಾಮರಾಜನಗರ: ಭಾದ್ರಪದ ಮಾಸದ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಲೋಕ ಕಲ್ಯಾಣಾರ್ಥನಗರದ ಭ್ರಮರಾಂಬ ಬಡಾವಣೆಯ 4ನೇ ಕ್ರಾಸ್ ನಲ್ಲಿರುವ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ…

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ಸಿ.ಎಸ್. ಅಕ್ಷಯ್, ಎಸ್.ಮಹಾಂತೇಶ್ ಪ್ರಥಮ, ಉಲ್ಲಾಸ್, ದುಶ್ಯಂತ ದ್ವಿತೀಯ ಸ್ಥಾನ

ಚಾಮರಾಜನಗರ: ಜಿಲ್ಲಾ ಮಟ್ಟದ ದಸರಾ ಕ್ರೀಡಾಂಗಣದಲ್ಲಿ  ಬ್ಯಾಡ್ಮಿಂಟನ್ ಡಬಲ್ಸ್ ವಿಭಾಗದಲ್ಲಿ ಸಿ.ಎಸ್.ಅಕ್ಷಯ್, ಎಸ್.ಮಹಾಂತೇಶ್ ಪ್ರಥಮ ಸ್ಥಾನ, ಉಲ್ಲಾಸ್, ದುಶ್ಯಂತ ದ್ವಿತೀಯ ಸ್ಥಾನ ಪಡೆದಿದ್ದಾರೆ.…

ಐತಿಹಾಸಿಕ ಬೌದ್ಧ ಸಮ್ಮೇಳನ ಯಶಸ್ವಿಗೆ ಸಂಪೂರ್ಣ ಸಹಕಾರ: ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ : ಜಿಲ್ಲೆಯಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನದ ಅಂಗವಾಗಿ ನಡೆಯುತ್ತಿರುವ ಧಮ್ಮ ಪಯಣ ಜಾಗೃತಿ…

ಶ್ರೀರಂಗಪಟ್ಟಣ ದಸರಾ: ಆಚರಣೆಗೆ ಸಿದ್ಧತೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ : ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು ನಟ ವಿ.ರವಿಚಂದ್ರನ್ ಅವರು ಉದ್ಘಾಟಿಸಲಿದ್ದು, ಅ.11ರಂದು ಕೆಆರ್‌ಎಸ್‌ ಜಲಾಶಯದ…

ಸೆ.30ರಂದು ಕೊಳ್ಳೇಗಾಲಕ್ಕೆ ಸಿಎಂ ಡಿ.ಕೆ.ಶಿ. ಭೇಟಿ

ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೆ.30ರಂದು ಕೊಳ್ಳೇಗಾಲ ಪಟ್ಟಣಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಯಳಂದೂರು ಪಟ್ಟಣದಲ್ಲಿರುವ 100…

ದೀನ್ ದಯಾಳ್ ಉಪಾಧ್ಯಾಯರು ಯುವಕರಿಗೆ ಮಾದರಿ: ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ : ರಾಷ್ಟ್ರಕ್ಕಾಗಿ ಸರ್ವವನ್ನು ಅರ್ಪಿಸಿದ ದೀನ್ ದಯಾಳ್ ಉಪಾಧ್ಯಾಯರು ಯುವಕರಿಗೆ ಮಾದರಿ. ಪ್ರತಿಯೊಬ್ಬ ವ್ಯಕ್ತಿಯ ಬದುಕಿನಲ್ಲೂ ಸಾಧನೆ ಮತ್ತು ಅಭಿವೃದ್ಧಿ…

ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಉದ್ಯೋಗ ಪಡೆದುಕೊಳ್ಳಿ: ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ಉತ್ತಮ ಉದ್ಯೋಗ ಪಡೆದುಕೊಳ್ಳುವ ಮೂಲಕ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು ಎಂದು ಪಶುಸಂಗೋಪನೆ…

ಶಿಕ್ಷಣದಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ : ಕುಲಪತಿ ಪ್ರೊ ಎಂ ಆರ್ ಗಂಗಾಧರ್

ಚಾಮರಾಜನಗರ: ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರ ಹಲವಾರು ಜನಪರ ಯೋಜನೆಯನ್ನು ಜಾರಿ ಮಾಡಿದ್ದಾರೆ ಇದನ್ನು ಬಳಸಿಕೊಂಡು ಮುಖ್ಯ ವಾಹಿನಿಗೆ…

ಚಾಮರಾಜನಗರದಲ್ಲಿ ಟಿ.ಆರ್.ತುಳಸಿರಾಮ್ ಅವರಿಗೆ ಸನ್ಮಾನ

ಚಾಮರಾಜನಗರ: ನಗರಕ್ಕೆ ಭೇಟಿ ನೀಡಿದ  ಅಖಿಲ ಕರ್ನಾಟಕ  ವಾಲ್ಮೀಕಿ ನಾಯಕ ಮಹಾಸಭಾದ ಯುವಕ ಘಟಕದ ರಾಜ್ಯಾಧ್ಯಕ್ಷ  ಟಿ.ಆರ್.ತುಳಸಿರಾಮ್ ಅವರನ್ನು ನಾಯಕ ಸಮುದಾಯದ ವತಿಯಿಂದ ಸನ್ಮಾನಿಸಲಾಯಿತು.ನಗರದ ಪ್ರವಾಸಿಮಂದಿರದಲ್ಲಿ…