ಚಾಮರಾಜನಗರ: ಚಾಮರಾಜನಗರಕ್ಕೆ ಭಾನುವಾರ ಆಗಮಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ಜಾರಕಿಹೂಳಿ ಅವರನ್ನು ಜಿಲ್ಲಾ ಕಾಂಗ್ರೆಸ್, ಪಕ್ಷದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿ…
Category: ಚಾಮರಾಜನಗರ
ಕೇಂದ್ರ ಸರ್ಕಾರದಿಂದ ವಿಶ್ವಕರ್ಮ ಸಮಾಜಕ್ಕೆ 15 ಸಾವಿರ ಕೋಟಿ ರೂ. ಯೋಜನೆ ಘೋಷಣೆ : ಎಸ್. ನಂದೀಶ್ ವಿಶ್ವಕರ್ಮ ಸ್ವಾಗತ
ಚಾಮರಾಜನಗರ: ಕೇಂದ್ರ ಸರ್ಕಾರವು ವಿಶ್ವಕರ್ಮ ಅಭಿವೃದ್ದಿಗಾಗಿ ೧೫ ಸಾವಿರ ಕೋಟಿ ರೂ.ಗಳ ಯೋಜನೆ ಘೋಷಣೆ ಮಾಡಿರುವುದಕ್ಕೆ ಬಿಜೆಪಿ ನಗರ ಮಂಡಲದ ಹಿಂದುಳಿದ…
ಕೆರೆಗಳ ಒತ್ತುವರಿ ತೆರವುಗೊಳಿಸಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯವರ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆ, ಸರ್ಕಾರಿ ಜಾಗಗಳನ್ನು ಗುರುತಿಸಿ ಅವುಗಳ ತೆರವಿಗೆ ಕ್ರಮವಹಿಸುವಂತೆ ಸಹಕಾರ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ…
ಕಣ್ಣಿನ ಸಮಗ್ರ ಆರೋಗ್ಯ ಕುರಿತ ಆಶಾಕಿರಣ ಆಂದೋಲನ : ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ
ಚಾಮರಾಜನಗರ: ವಿವಿಧ ಕಾರಣಗಳಿಂದಾಗುವ ಅಂಧತ್ವ ಪ್ರಮಾಣವನ್ನು ಇಳಿಸುವ ಉದ್ದೇಶದಿಂದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಮಗ್ರ ನೇತ್ರ ತಪಾಸಣೆ…
ವಿದ್ಯಾರ್ಥಿಗಳು ಸೇವಾ ಮನೋಭಾವನೆ, ಶಿಸ್ತು ಬೆಳೆಸಿಕೊಳ್ಳಲು ಶಿಬಿರ ಸಹಕಾರಿ : ಸೋಮಶೇಖರ್
ಕೆಲ್ಲಂಬಳ್ಳಿಯಲ್ಲಿ ಚಾಮರಾಜನಗರ ವಿಶ್ವವಿದ್ಯಾನಿಲಯದಿಂದ ಆರು ದಿನಗಳ ಶಿಬಿರಕ್ಕೆ ಚಾಲನೆ ಚಾಮರಾಜನಗರ: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಗ್ರಾಮಾಂತರ ಪ್ರದೇಶದ ಜನರ ಜೀವನ ಮತ್ತು…
ರೈತರು ರಾಸು ವಿಮೆ ಮಾಡಿಸಿ ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ : ಬಸವರಾಜು
ಚಾಮುಲ್ ಹಾಗೂ ಕರಿನಂಜನಪುರ ಡೇರಿಯಿಂದ ರಾಸುಗಳ ವಿಮೆ ನೋಂದಾಣಿಗೆ ಚಾಲನೆಚಾಮರಾಜನಗರ: ರೈತರು ತಮ್ಮ ರಾಸುಗಳಿಗೆ ವಿಮೆಯನ್ನು ಮಾಡಿಸಿಕೊಳ್ಳುವ ಮೂಲಕ ಆರ್ಥಿಕ ನಷ್ಟವನ್ನು…
ರಾಜೀವ್ಗಾಂಧಿ ಹಾಗೂ ಅರಸು ಚಿಂತನೆ ಇಂದಿಗೂ ಪ್ರಸ್ತುತ: ಶಾಸಕ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ದಿ. ಡಿ. ದೇವರಾಜ ಅರಸು ಅವರು…
ಬಸವಣ್ಣ ಹಾಗೂ ಅಂಬೇಡ್ಕರ್ ಅವರ ತತ್ವದಲ್ಲಿಯಲ್ಲಿ ಕಾಯಕ : ಪುಟ್ಟರಂಗಶೆಟ್ಟಿ ಆಶಯ
ಮಹಾಮನೆಯಲ್ಲಿ ಶಾಸಕರಿಗೆ ಗೌರವ ಸನ್ಮಾನಚಾಮರಾಜನಗರ: ಜಗಜ್ಯೋತಿ ಬಸವೇಶ್ವರರು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವ ಅದರ್ಶಗಳನ್ನಿಟ್ಟುಕೊಂಡು ಕಾಯಕದಲ್ಲಿ…
ಬೆಣ್ಣೆ ಹಣ್ಣು ಪ್ರದೇಶ ವಿಸ್ತರಣೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ಚಾಮರಾಜನಗರ: ತೋಟಗಾರಿಕೆ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ರೈತರಿಗೆ ಬೆಣ್ಣೆ ಹಣ್ಣು ಬೆಳೆಯಲು ಸಹಾಯಧನ ನೀಡಲಾಗುತ್ತಿದೆ.…
ಮಧುವನಹಳ್ಳಿ ಗ್ರಾಮ ಪಂಚಾಯಿತಿ ಪಿ.ಡಿ.ಓ ಅಮಾನತು
ಚಾಮರಾಜನಗರ: ಕರ್ತವ್ಯ ನಿರ್ಲಕ್ಷ್ಯತೆ ಹಾಗೂ ಬೇಜಾವಾಬ್ದಾರಿತನ ತೋರಿದ ಹಿನ್ನೆಲೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ (ಮೂಲ ಹನೂರು…