ನರೇಂದ್ರಮೋದಿ ಹುಟ್ಟುಹಬ್ಬ: ಭುಜಂಗೇಶ್ವರ ದೇವರಿಗೆ ವಿಶೇಷಪೂಜೆ

ಚಾಮರಾಜನಗರ: ಸೆಪ್ಟೆಂಬರ್ 17 ಪ್ರಧಾನಮಂತ್ರಿ ನರೇಂದ್ರಮೋದಿಯವರ 76ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ವತಿಯಿಂದ ನಗರದ ಭುಜಂಗೇಶ್ವರ ದೇವಸ್ಥಾನದಲ್ಲಿ ನರೇಂದ್ರ ಮೋದಿ ಅಭಿಮಾನಿಗಳಿಂದ…

ಸ್ವಚ್ಛತೆ ಇದ್ದರೆ ಉತ್ತಮ ಆರೋಗ್ಯ : ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್

ಚಾಮರಾಜನಗರ: ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿದರೆ ಆರೋಗ್ಯ ಸಹ ಉತ್ತಮವಾಗಿ ಇರಲಿದೆ ಎಂದು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ…

ಜಿಲ್ಲೆಯನ್ನು ಆತ್ಮಹತ್ಯೆ ಮುಕ್ತ ಮಾಡಲು ಪಣ ತೊಡಿ: ಡಾ.ಪಿ.ಚಂದ್ರಶೇಖ‌ರ್

ಜೆಎಸ್‌ಎಸ್ ನರ್ಸಿಂಗ್ ಕಾಲೇಜು ವತಿಯಿಂದ ವಿಶ್ವ ಆತ್ಮಹತ್ಯೆ ತಡೆದಿನಾಚರಣೆ ಕಾರ್ಯಕ್ರಮ ಚಾಮರಾಜನಗರ: ಆತ್ಮಹತ್ಯೆ ತಡೆಗಟ್ಟಲು ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ…

ಹುಲಿದಾಳಿಯಿಂದ ಮೃತಪಟ್ಟ ಬಡಗಲಪುರ ರೈತ ಬಸವಣ್ಣ ನಿವಾಸಕ್ಕೆ ಎಂಎಲ್ಸಿ ಡಾ.ಡಿ.ತಿಮ್ಮಯ್ಯ ಭೇಟಿ

ಚಾಮರಾಜನಗರ: ಹುಲಿದಾಳಿಯಿಂದ ಮೃತಪಟ್ಟ ರೈತ ತಾಲೂಕಿನ ಬಡಗಲಪುರದ ಬಸವಣ್ಣ ನಿವಾಸಕ್ಕೆ ವಿಧಾನ ಪರಿಷತ್ ಸದಸ್ಯ ಡಾ. ಡಿ.ತಿಮ್ಮಯ್ಯ ಭೇಟಿ ನೀಡಿ ಮೃತ…

ಹುಲಿ ದಾಳಿಗೆ ರೈತ ಬಲಿ: ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭೇಟಿ, ಪರಿಶೀಲನೆ

ಚಾಮರಾಜನಗರ: ತಾಲೂಕಿನ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಸವಣ್ಣ ಬಲಿಯಾದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರು…

ಉರ್ದು ಮಾಧ್ಯಮ ಪದವಿಪೂರ್ವ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ

ಚಾಮರಾಜನಗರ: ನಗರದ ಹೊರವಲಯದಲ್ಲಿ ಅಂದಾಜು ೪ ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಉರ್ದು ಮಾಧ್ಯಮ ಮಹಿಳಾ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಪಶುಸಂಗೋಪನೆ,…

ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ಸುವರ್ಣಬೆಳಕು ಪತ್ರಿಕೆ ಲೋಕಾರ್ಪಣೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಸುವರ್ಣ ಬೆಳಕು ತ್ರೈಮಾಸಿಕ ಪತ್ರಿಕೆಯನ್ನು…

ಚಾಮರಾಜನಗರದಲ್ಲಿ ಶ್ರೀಸಿಂಹರೂಢ ವೀರ ಗಣಪತಿಮೂರ್ತಿ ಪ್ರತಿಷ್ಠಾಪನೆ

ಚಾಮರಾಜನಗರ:   ಗಣೇಶ ಚತುರ್ಥಿ ಅಂಗವಾಗಿ ನಗರದ ರಥದ ಬೀದಿಯಲ್ಲಿ ಶ್ರೀವಿದ್ಯಾಗಣಪತಿ ಮಂಡಳಿ ‌ವತಿಯಿಂದ ನಗರದ ಗುರುನಂಜಶೆಟ್ಟಿ ಛತ್ರದ ಮುಂಭಾಗದಲ್ಲಿ 64ನೇ ವರ್ಷದ ಶ್ರೀಸಿಂಹರೂಢ…

ಒಂದೇ ದಿನ ಬಂದ ಗೌರಿ-ಗಣೇಶ ಹಬ್ಬ: ಚಾಮರಾಜನಗರದಲ್ಲಿ ಕಳೆಗಟ್ಟಿದ ಹಬ್ಬದ ಸಂಭ್ರಮ

ಚಾಮರಾಜೇಶ್ವರ ದೇವಸ್ಥಾನದಲ್ಲಿ ಸುಮಂಗಲಿಯರಿಂದ ಸ್ವರ್ಣಗೌರಿಗೆ ಬಾಗಿನ  ಚಾಮರಾಜನಗರ:  ನಗರದಲ್ಲಿ ಗೌರಿಗಣೇಶ ಹಬ್ಬವನ್ನ ಸಡಗರ,ಸಂಭ್ರಮದಿಂದ ಆಚರಣೆ ಮಾಡಲಾಯಿತು. ಗೌರಿ ಗಣೇಶ ಹಬ್ಬದ ಅಂಗವಾಗಿ ಚಾಮರಾಜೇಶ್ವರ…

ಗೌರಿ–ಗಣೇಶ ಹಬ್ಬ:  ಚಾಮರಾಜನಗರದಲ್ಲಿ ಬೆಲೆ ಏರಿಕೆ ನಡುವೆ ಖರೀದಿ ಭರಾಟೆ ಜೋರು

ಚಾಮರಾಜನಗರ : ಗೌರಿ–ಗಣೇಶ ಹಬ್ಬಕ್ಕೆ ಜಿಲ್ಲೆಯಲ್ಲಿ ಸಿದ್ಧತೆ ಭರದಿಂದ ಸಾಗಿದ್ದು, ಬೆಲೆ ಏರಿಕೆ ನಡುವೆಯೂ ಮಾರುಕಟ್ಟೆಗಳಲ್ಲಿ ಹೂವು, ಹಣ್ಣು ಸೇರಿ ಅಗತ್ಯ…