ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ರದ್ದುಪಡಿಸಲು ಚಾ.ಗು.ನಾಗರಾಜ್ ಆಗ್ರಹ

ಚಾಮರಾಜನಗರದ: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ  ಆದೇಶಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ, ಕರ್ನಾಟಕ…

ವಸ್ತು ನಿಷ್ಠ ವರದಿಗಳಿಗೆ ಆದ್ಯತೆ ನೀಡಿ : ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ

ಚಾಮರಾಜನಗರ ವಿಶ್ವವಿದ್ಯಾನಿಲಯ : ವಿವಿಧ ಸ್ನಾತಕೋತ್ತರ ಪದವಿ ವ್ಯಾಸಂಗಕ್ಕೆ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ

ಆ. 2ರಂದು ಪೊಲೀಸ್ ಇಲಾಖೆಯ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಪರೀಕ್ಷೆ : ನಿಷೇಧಾಜ್ಞೆ

ಜುಲೈ 30 ರಂದು ಚಾಮರಾಜನಗರದಲ್ಲಿ ಜಿಲ್ಲಾ ಮಾಧ್ಯಮ ಪ್ರತಿನಿಧಿಗಳಿಗೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಾರ್ತಾಲಾಪ

ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ಮೃತ ವಿದ್ಯಾರ್ಥಿಗಳಿಗೆ ಜಿಲ್ಲಾ ಕಾಂಗ್ರೆಸ್ ನಿಂದ `ನಮನ’

ಚಾಮರಾಜನಗರ: ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಬೇಸತ್ತು 21 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾದ ಹಿನ್ನೆಲೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ…

ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು…

ನಾಯಕ ಸಮುದಾಯದವರು ಸದ್ಬಳಕೆ ಮಾಡಿಕೊಳ್ಳಬೇಕು : :ಬುಲೆಟ್ ಚಂದ್ರು

ಚಾಮರಾಜನಗರ: ನಗರಸಭೆಯ 2026-07ನೇ ಸಾಲಿನ ಶೇ 24.10% ಯೋಜನೆಯ ಅನುಮೋದಿತ ಕ್ರಿಯಾಯೋಜನೆ ಅನುದಾನದಲ್ಲಿ ನಗರದ 16ನೇ ವಾರ್ಡ್‌ನ ನಾಯಕ ಸಮುದಾಯ ಭವನಕ್ಕೆ…

ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಬಿಜೆಪಿ ಬರ ಅಧ್ಯಯನ ಸಮಿತಿಗೆ ಒಳಗಿದ ಜೋಳ, ಹತ್ತಿ, ಬಾಳೆ ದರ್ಶನ

ಚಾಮರಾಜನಗರ: ತಾಲೂಕಿನ ವಿವಿಧ ಗ್ರಾಮಗಳಿಗೆ ಬಿಜೆಪಿ ಬರ ಅಧ್ಯಯನ ಸಮಿತಿಯ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಾಲೂಕಿನ ಬೇಡರಪುರ, ಹೆಗ್ಗೋಠಾರ, ಹರವೆ,…

ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ರಾಜ್ಯ ಸರ್ಕಾರ ಸೋನಿಯಾ ಗಾಂಧಿ ಮನೆ ಬಾಗಿಲು ಕಾಯುತ್ತಿದೆ: ಛಲವಾದಿ ನಾರಾಯಣಸ್ವಾಮಿ

ಚಾಮರಾಜನಗರ : ರಾಜ್ಯ ಸರ್ಕಾರ ಬರನಿರ್ವಹಣೆಯಲ್ಲಿ ವಿಫಲವಾಗಿದ್ದು, ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಕೂಡ ರಾಜ್ಯ ಸರ್ಕಾರ ರಜೆ ಹಾಕಿ ಸೋನಿಯಾ…