ಭಾರತದ ಸರ್ವೋಚ್ಛ ನ್ಯಾಯಾಲಯದಿಂದ ಪ್ರಥಮ ಬಾರಿಗೆ ‘ಸಮಾಧಾನ ಸಮಾರೋಹ-2026’ ಕುರಿತವಿಶೇಷ ಲೋಕ್ ಅದಾಲತ್ ಆಯೋಜನೆ

ಚಾಮರಾಜನಗರ: ಭಾರತದ ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ‘ಸಮಾಧಾನ ಸಮಾರೋಹ-2026’ ಎಂಬ ವಿಶೇಷ ಲೋಕ್ ಅದಾಲತ್ ಅನ್ನು…

ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಕಾಗದ ರಹಿತ ನೋಂದಣಿಗೆ ನಗರದಲ್ಲಿಂದು ಚಾಲನೆ

ಚಾಮರಾಜನಗರ: ರಾಜ್ಯ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0 ಪೆÇೀರ್ಟಲ್ ಮೂಲಕ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚಾಮರಾಜನಗರ…

ತ್ರ ರಹಿತ ನೋಂದಣಿ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ಸಹಿ ಕಡ್ಡಾಯಗೊಳಿಸಲು ಪ್ರಕಾಶ ರಾಜೇ ಅರಸು ಒತ್ತಾಯ

ಚಾಮರಾಜನಗರ; ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಚಾ.ನಗರ ಉಪ ನೋಂದಣಿ ಇಲಾಖೆಯಲ್ಲಿ ಪತ್ರ ರಹಿತ ನೋಂದಾಣಿ ವ್ಯವಸ್ಥೆ ಜಾರಿಯಾಗುತ್ತಿದ್ದು, ಈ ವ್ಯವಸ್ಥೆಯಲ್ಲಿ…

ನಗರದಲ್ಲಿ ಅರ್ಥಪೂರ್ಣವಾಗಿ ನಡೆದ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ದ್ವಿತೀಯ ಪಿಯುಸಿ ಪರೀಕ್ಷೆ-2 : ಸಮರ್ಪಕ ಕಾರ್ಯನಿರ್ವಹಣೆಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಕ್ರೀಡಾ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ರಾಜ್ಯದಲ್ಲಿಯೇ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಯಲ್ಲಿ ಕಾಗದ ರಹಿತ ನೋಂದಣಿ ವ್ಯವಸ್ಥೆಗೆ ಏಪ್ರಿಲ್ 30ರಂದು ಚಾಲನೆ

ಗುಂಡ್ಲುಪೇಟೆ ಶಾಸಕ ಹೆಚ್.ಎಂ.ಗಣೇಶ್‌ಪ್ರಸಾದ್‌, ಪೊಲೀಸರ ವಿರುದ್ಧ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ

ಚಾಮರಾಜನಗರ : ಗುಂಡ್ಲುಪೇಟೆಯಲ್ಲಿ ಶಾಸಕ ಹೆಚ್.ಎಂ.ಗಣೇಶ್‌ಪ್ರಸಾದ್ ಅಣತಿಯಂತೆ ಪೊಲೀಸರು ಕೆಲಸ ಮಾಡುತ್ತಿದ್ದು, ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಮೇಲೆ ಸುಖಾಸುಮ್ಮನೆ ಪ್ರಕರಣ…

ಒಳಮೀಸಲಾತಿ ಜಾರಿ:  ಹೆಚ್. ಸಿ.ಮಹದೇವಪ್ಪ ಅವರ ಪಾತ್ರ, ಕೊಡುಗೆ ಮಹತ್ವದ್ದು : ಡಾ.ವಿ.ಎನ್.ಮಹದೇವಯ್ಯ

ಚಾಮರಾಜನಗರ: ಒಳಮೀಸಲಾತಿಯಲ್ಲಿ  ಪರಿಶಿಷ್ಟ ಜಾತಿಯ 101 ಜಾತಿಗಳಿಗೂ ಸಮಾನ ಹಂಚಿಕೆ ಮಾಡುವಲ್ಲಿ  ಯಶ್ವಸಿಯಾಗಿರುವ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ  ಡಾ.ಹೆಚ್.ಸಿ.ಮಹದೇವಪ್ಪ ಅಭಿಮಾನಿ ಬಳಗದ…

ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಜಿಲ್ಲಾ‌ ಮಟ್ಟದ ಕಾರ್ಯಕ್ರಮ: ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ

ಚಾಮರಾಜನಗರ : ಜಿಲ್ಲಾ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಜಿಲ್ಲಾ ಮುನ್ನಡೆ ಕಾರ್ಯಕ್ರಮ ಆರಂಭಿಸುವ ಕುರಿತು ಜಿಲ್ಲಾಧಿಕಾರಿಗಳಾದ ಶ್ರೀರೂಪ ಅವರ ಅಧ್ಯಕ್ಷತೆಯಲ್ಲಿ…