ಗ್ಯಾರಂಟಿ ಯೋಜನೆಗಳು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವರದಾನವಾಗಿವೆ : ಸಿ. ಪುಟ್ಟರಂಗಶೆಟ್ಟಿ

ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ದತೆ ಕೈಗೊಳ್ಳಲು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ

ಕಲರವ ಪ್ರೀ ಸ್ಕೂಲ್‍ನಲ್ಲಿ ಪೋಷಕರ ಕಲರವ

ಚಾಮರಾಜನಗರ: ನಗರದ ಕಲರವ ಪ್ರೀ ಸ್ಕೂಲ್‍ನಲ್ಲಿ ಮಕ್ಕಳ ಬದಲಿಗೆ ಪೋಷಕರ ಕಲರವ ಏರ್ಪಟ್ಟಿತ್ತು.ಹೌದು, ನಗರದ ಕಲವರ ಪ್ರೀ ಸ್ಕೂಲ್‍ನಲ್ಲಿ ಇಂದು ವಿಶೇಷವಾಗಿ…

ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ, ತಹಶೀಲ್ದಾರರಿಗೆ ಜಿಲ್ಲಾಡಳಿತದಿಂದ ಆತ್ಮೀಯ ಬಿಳ್ಕೋಡುಗೆ

ಚಾಮರಾಜನಗರ: ನಿರ್ಗಮಿತ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಗುಂಡ್ಲುಪೇಟೆ ತಹಶೀಲ್ದಾರ್ ರಮೇಶ್ ಬಾಬು ಹಾಗೂ ಹನೂರು ತಹಶೀಲ್ದಾರ್ ಗುರುಪ್ರಸಾದ್ ಅವರಿಗೆ ಜಿಲ್ಲಾಡಳಿತದಿಂದ…

ರೆಹ್ಬರ್ ಅಸೋಸಿಯೇಷನ್‍ನಿಂದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಚಾಮರಾಜನಗರ: ಯಾವುದೇ ಜಾತಿ, ಧರ್ಮ ನೋಡದೆ ಎಲ್ಲಾ ಧರ್ಮವು ಒಂದೇ ಎಂಬ ಭಾವನೆಯಿಂದ ಎಲ್ಲಾ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ…

ಕೊಳ್ಳೇಗಾಲದ ವಿವಿಧ ಗ್ರಾಮಗಳಿಗೆ ಜಿ.ಪಂ ಸಿಇಒ ಭೇಟಿ : ಪರಿಶೀಲನೆ

ನಮ್ಮಲ್ಲಿ ಅನುಭಾವದ ದೊಡ್ಡ ಪರಂಪರೆಯೇ ಇದೆ : ಪ್ರೊ. ಜಿ.ಎಸ್. ಜಯದೇವ ಅಭಿಪ್ರಾಯ

ಚಾಮರಾಜನಗರ: ನಮ್ಮಲ್ಲಿ ಸಾಧು-ಸಂತರು, ದಾರ್ಶನಿಕರು, ಚಿಂತಕರ ಅನುಭಾವದ ದೊಡ್ಡ ಪರಂಪರೆಯೇ ಇದೆ ಎಂದು ಸಂಸ್ಕøತಿ ಚಿಂತಕರು ಹಾಗೂ ದೀನಬಂಧು ಸಂಸ್ಥೆಯ ಗೌರವ…

ಕಾಡಂಚಿನ ಗ್ರಾಮಗಳಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರ ಭೇಟಿ: ಅಹವಾಲು ಆಲಿಕೆ

ಜೀರಿಗೆ ಗದ್ದೆಯಲ್ಲಿ ಆಶ್ರಮ ಶಾಲೆಗಳ ಮಕ್ಕಳೊಂದಿಗೆ ಸಂವಾದ ಈ ಸಂದರ್ಭದಲ್ಲಿ ಆಶ್ರಮ ಶಾಲೆ ಮಕ್ಕಳು ಸಂವಿಧಾನ ಪೀಠಿಕೆ ವಾಚನ ಮಾಡಿದರು. ಇದನ್ನು…

ಜಿಲ್ಲೆಯಾದ್ಯಂತ ಆಧಾರ್ ನೋಂದಣಿ ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಎಲ್ಲಾ ಸಾರ್ವಜನಿಕರು ಸೇರಿದಂತೆ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿನ ಮಕ್ಕಳಿಗೆ ಆಧಾರ್ ನೋಂದಣಿ ಹಾಗೂ ನೋಂದಣಿಯಾಗಿರುವವರಿಗೆ…

ಬಾಲ್ಯವಿವಾಹ ಮುಕ್ತ ಜಿಲ್ಲೆ ಅಭಿಯಾನ : ಜಿಲ್ಲೆಯಾದ್ಯಂತ ಪ್ರತಿಜ್ಞಾವಿಧಿ ಸ್ವೀಕಾರ

ಚಾಮರಾಜನಗರ: ಸಾಮಾಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ್ಯವಿವಾಹ ಪದ್ದತಿಯನ್ನು ಪರಿಣಾಮಕಾರಿ ಚಟುವಟಿಕೆಗಳ ಮೂಲಕ ತಡೆಯುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬಾಲ್ಯವಿವಾಹ ಮುಕ್ತ ಚಾಮರಾಜನಗರ ಜಿಲ್ಲೆ…