ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಮಳೆಗಾಲ ಆರಂಭವಾಗಿರುವುದರಿಂ ದ ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಸಂಬಂಧಿಸಿದಂತೆ ಅವಶ್ಯವಾದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು…

ಬಾಲಕಾರ್ಮಿಕರ ತಪಾಸಣಾ ಕಾರ್ಯಾಚರಣೆ ಚುರುಕುಗೊಳಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಸಂಸ್ಕಾರಯುತ ಶಿಕ್ಷಣ ನೀಡುವಲ್ಲಿ ಕಲರವ ಪ್ರೀ ಸ್ಕೂಲ್ ಶ್ರಮಿಸಲಿದೆ : ಶ್ರೀ ಚನ್ನಬಸವಸ್ವಾಮೀಜಿ

ಚಾಮರಾಜನಗರ: ಭಾರತೀಯ ಸಂಸ್ಕøತಿ , ಪರಂಪರೆ ಹಾಗೂ ಸಂಸ್ಕಾರಯುತ ಶಿಕ್ಷಣವನ್ನು ನೀಡುವಲ್ಲಿ ವಾಸವಿ ಏಜುಕೇಷನ್ ಟ್ರಸ್ಟ್ ವತಿಯಿಂದ ಆರಂಭವಾಗಿರುವ ಕಲರವ ಪ್ರೀ…

ಕೋವಿಡ್-19 ತಡೆಗೆ ಸುರಕ್ಷತಾ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಲಹೆ

ನಗರದಲ್ಲಿ ಶೈಕ್ಷಣಿಕ ಪ್ರಾರಂಭೋತ್ಸವಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಚಾಲನೆ

ಕಾಳಮ್ಮನಕೊಪ್ಪಲಿನಲ್ಲಿ ವಿಜೃಂಭಣೆಯಿಂದ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ

ವರದಿ: ಕೆ.ಟಿ.ಮೋಹನ್ ಕುಮಾರ್ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಕಾಳಮ್ಮನ ಕೊಪ್ಪಲು ಗ್ರಾಮದಲ್ಲಿ ಶ್ರೀ ಭಗೀರಥ ಉಪ್ಪಾರರ ಸಂಘದ ವತಿಯಿಂದ ಶ್ರೀ…

ಸರ್ಕಾರಿ ಶಾಲೆಗಳು ಅಭಿವೃದ್ದಿಯಾದರೆ ಮಕ್ಕಳ ದಾಖಲಾತಿ ಹೆಚ್ಚಳ

2025-26 ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಪೇಟೆಶಾಲೆಯಲ್ಲಿ ನಡೆದ ಡಿಡಿಪಿಐ ರಾಮಚಂದ್ರರಾಜೇಅರಸ್ ಅಭಿಮತ ಚಾಮರಾಜನಗರ: ನಗರದ ಹೃದಯಭಾಗದಲ್ಲಿರುವ ಶತಮಾನದ ಶಾಲೆ ಸರ್ಕಾರಿ…

ಶ್ರೀಮತಿ ಭಾನು ಮುಸ್ತಾಕ್ ಮತ್ತು ದೀಪಾ ಬಾಸ್ತಿರವರಿಗೆ ಅಭಿನಂದನೆ : ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ: ಕನ್ನಡ ಸಾಹಿತ್ಯ ಲೋಕಕ್ಕೆ ವಿಶ್ವವಿಖ್ಯಾತಿಯನ್ನು ಬೂಕರ್ ಪ್ರಶಸ್ತಿ ಮೂಲಕ ತಂದುಕೊಟ್ಟ ಶ್ರೀಮತಿ ಭಾನು ಮುಸ್ತಾಕ್ ಮತ್ತು ದೀಪಾ ಬಾಸ್ತಿರವರಿಗೆ ಅಭಿನಂದನೆಗಳನ್ನು…

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ವಿಶ್ವದ ಶ್ರೇಷ್ಠ ಆಧ್ಯಾತ್ಮ ನಾಯಕರು: ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ: ಮೈಸೂರಿನ ಅವಧೂತ ದತ್ತಪೀಠಾಧಿಪತಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ರವರು ವಿಶ್ವದ ಶ್ರೇಷ್ಠ ಆಧ್ಯಾತ್ಮ ನಾಯಕರು ಹಾಗೂ ಸಂಗೀತ ಶ್ರೇಷ್ಠರು.…

ಸೇವಾ ಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಸ್ವಾಗತ

ಸೇವಾ ಭಾರತಿ ಕನ್ನಡ ಮಾಧ್ಯಮ ಶಾಲೆ ಚಾಮರಾಜನಗರದ ಶಂಕರಪುರ ಬಡಾವಣೆಯಲ್ಲಿರುವ ಸೇವಾ ಭಾರತಿ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿಶೇಷ ರೀತಿಯಾಗಿ…