ನಗರದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ

ಅನುಮೋದನೆಯಾದ ಸಾಗುವಳಿ ಚೀಟಿಗಳ ವಿತರಣೆಗೆ ಕ್ರಮ-ಶಾಸಕ ಸಿ.ಪುಟ್ಟರಂಗಶೆಟ್ಟಿಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಎಂಎಸ್‍ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…

ಕರುನಾಡು ಕಂಡ ಮೇರು ನಟ ಡಾ ರಾಜ್: ನೀವು ಎಂದೆಂದಿಗೂ ಆರದ ನಂದಾದೀಪ…..

ಇಂದು ಅವರ ಪುಣ್ಯ ಸ್ಮರಣೆ

ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರ ಆರ್ಥಿಕ ಸಬಲೀಕರಣ ಸೌಲಭ್ಯಗಳಿಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಮಹಿಳೆಯರು ಆರ್ಥಿಕವಾಗಿ ಸಬಲರಾಗುವ ಸೌಲಭ್ಯಗಳಿಗೆ ಆದ್ಯತೆ ನೀಡಿ ಕಾರ್ಯಕ್ರಮ ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ…

ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಪರಿಹಾರ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಹಾಗೂ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲರು…

ಅದ್ದೂರಿ ಬಸವ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ

ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಏಪ್ರಿಲ್ 30ರಂದು ಅದ್ದೂರಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ…

‘ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣವೊಂದೇ ಆಧಾರ’

ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಶಾಸಕರ ಭೇಟಿ; 20ಲಕ್ಷ ರೂ.ವೆಚ್ಚದ ಸಾಮಾಗ್ರಿಗಳ ವಿತರಣೆಚಾಮರಾಜನಗರ: ನಗರದ ಕರಿನಂಜನಪುರ ಬಡಾವಣೆಯಲ್ಲಿರುವ ಡಿ. ದೇವರಾಜಅರಸು ಹಿಂದುಳಿದ ವರ್ಗಗಳ ಸಾರ್ವಜನಿಕ…

ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಧೆಓಲೆ ಹಚ್ಚಿ ಅಕ್ರೋಶ ಚಾಮರಾಜನಗರ:  ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ…

ದ್ವಿತೀಯಪಿಯುಸಿ ; ಬ್ರೈಟ್‍ಪದವಿಪೂರ್ವ ಕಾಲೇಜಿಗೆ ಶೇ100 ಫಲಿತಾಂಶ

ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸನ್ಮಾನಚಾಮರಾಜನಗರ: ನಗರದ ಬಿ.ರಾಚಯ್ಯ ಜೋಡಿರಸ್ತೆಯಲ್ಲಿನ ಬ್ರೈಟ್‍ಪದವಿಪೂರ್ವ ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ…

ಸರ್ಕಾರಿ ನೌಕರರ ಕ್ರೀಡಾಕೂಟ, ಸಾಂಸ್ಕøತಿಕ ಸ್ಪರ್ಧೆ ಯಶಸ್ವಿಯಾಗಿ ಮುಕ್ತಾಯ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ. 73.97ರಷ್ಟು ಫಲಿತಾಂಶ