ಅರಣ್ಯವಾಸಿ ಕಾಡಂಚಿನ ಜನರಿಗೆ ಮೂಲ ಸೌಲಭ್ಯ ಒದಗಿಸಿ : ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ

ಚಾಮರಾಜನಗರ: ಅರಣ್ಯವಾಸಿ ಕಾಡಂಚಿನ ಜನರಿಗೆ ನಿಯಮಾನುಸಾರವಾಗಿ ಎಲ್ಲಾ ಅಗತ್ಯ ಮೂಲ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ…

ಚಾಮರಾಜನಗರ ಪಟ್ಟಣದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಚಾಮರಾಜನಗರ ಉಪವಿಭಾಗ ವ್ಯಾಪ್ತಿಯ ದೊಡ್ಡರಾಯಪೇಟೆ ವಿದ್ಯುತ್ ಉಪಕೇಂದ್ರದ ಫೀಡರ್‌ನಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಜನವರಿ…

ಸೆಸ್ ವಂಚನೆ ತಡೆಗೆ ವಿಜಿಲೆನ್ಸ್

ಚಾಮರಾಜನಗರ ಎಪಿಎಂಸಿಗೆ ಸಚಿವರಾದ ಶಿವಾನಂದ ಪಾಟೀಲ ದಿಢೀರ್ ಭೇಟಿ ಚಾಮರಾಜನಗರ: ಜಿಲ್ಲೆಯಿಂದ ಹೊರರಾಜ್ಯಗಳ ಮಾರುಕಟ್ಟೆಗೆ ಎಷ್ಟು ಪ್ರಮಾಣದಲ್ಲಿ ಎಳನೀರು ಮತ್ತು ಬಾಳೆಕಾಯಿ…

ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ : ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್

ಕಾರ್ಯಕ್ರಮದಲ್ಲಿ ತೆಂಗು ಕೈಪಿಡಿ ಬಿಡುಗಡೆ ಮಾಡಿದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.…

ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಕ್ರೀಡಾಸ್ಪೂರ್ತಿ ಮೆರೆಯಿರಿ : ಹೆಚ್ಚುವರಿ ಜಿಲ್ಲಾಧಿಕಾರಿ

ಚಾಮರಾಜನಗರ: ಕ್ರೀಡಾಪಟುಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಸೋಲು ಮುಂದಿನ ಗೆಲುವಿನ ಮೆಟ್ಟಿಲೆಂದು ಅರಿತು ಕ್ರೀಡಾಸ್ಪೂರ್ತಿ ಮೆರೆಯುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ…

ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ಅನ್ವೇಷಣಾ ಶಾಲೆಯ ವಿದ್ಯಾರ್ಥಿಗಳು

ಬಿಳಿಗೆರೆ : ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅನ್ವೇಷಣಾ ಸಂಸ್ಥೆಯ ಕಾರ್ಯದರ್ಶಿ ಪ್ರಶಾಂತ್ ಹೆಚ್.ಸಿ…

ಸಂತ ಜೋಸೆಫರ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧನೆ ಮತ್ತು ಬ್ಯಾಡ್ಜ್ ವಿತರಣೆ

ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪರಿಷತ್ತಿನ ಪ್ರತಿನಿಧಿಗಳಿಗೆ ಮತ್ತು ತರಗತಿ ಪ್ರತಿನಿಧಿಗಳಿಗೆ ಪ್ರಮಾಣ ವಚನ ಭೋದನೆ ಕಾರ್ಯಕ್ರಮ ಆಯೋಜನೆಮೈಸೂರು: ನಗರದ…

ಗುಣಮಟ್ಟದ ಹಾಲು ಶೇಖರಣೆಯಿಂದ ಹೆಚ್ಚಿನ ಲಾಭ: ಸದಾಶಿವಮೂರ್ತಿ

ನಂಜೇದೇವನಪುರ ಡೇರಿಗೆ 1.72 ಲಕ್ಷ ರೂ. ನಿವ್ಚಳ ಲಾಭ ; 77 ಸಾವಿರ ಬೋನಸ್ ವಿತರಣೆ : ಶ್ರೀಕಂಠಕುಮಾರ್ಚಾಮರಾಜನಗರ: ಜಿಲ್ಲಾ ಹಾಲು…

ಚಾಮರಾಜನಗರ ದಸರಾ ಅದ್ದೂರಿ ಆಚರಣೆಗೆ ತ್ವರಿತವಾಗಿ ಸಿದ್ದತೆ ಪೂರ್ಣಗೊಳಿಸಿ : ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್

ಚಾಮರಾಜನಗರ: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಜಿಲ್ಲೆಯಲ್ಲೂ ಅಕ್ಟೋಬರ್ 7 ರಿಂದ 9ರವರೆಗೆ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ…

ಮಲೆಮಹದೇಶ್ವರ ಬೆಟ್ಟದ ಜಾತ್ರಾ ಮಹೋತ್ಸವಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಸೂಚನೆ

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ ಮುಂಬರಲಿರುವ ಮಹಾಲಯ, ದಸರಾ ಹಾಗೂ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಭಕ್ತಾಧಿಗಳಿಗೆ ಅನುಕೂಲವಾಗುವ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ…