ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮದಲ್ಲೇ   ಶಿಕ್ಷಕರನ್ನು ಗಣತಿ ಕಾರ್ಯಕ್ಕೆ ನಿಯೋಜಿಸುವಂತೆ ಡಿಡಿಪಿಐಗೆ ಮನವಿ

 ಚಾಮರಾಜನಗರ: ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಆಯಾಯ ಗ್ರಾಮಗಳಲ್ಲೇ ಗಣತಿ ಕಾರ್ಯಕ್ಕೆ ನಿಯೋಜಿಸುವಂತೆ ಒತ್ತಾಯಿಸಿ  ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ…

ಅಂಬೇಡ್ಕರ್ ರವರು ಮಹಾನ್ ಮಾನವತಾವಾದಿ: : ಕೆ.ಎಸ್.ಮಾದಪ್ಪ

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆಚಾಮರಾಜನಗರ: ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಮಾನತೆ, ಸ್ವಾತಂತ್ರ್ಯ ಮತ್ತು…

ಡಾ.ಬಾಬು ಜಗಜೀವನರಾಮ್ ಸಂಘಟನೆಗಳ ಒಕ್ಕೂಟದಿಂದ ಅಂಬೇಡ್ಕರ್ ಜಯಂತಿ ಆಚರಣೆ

 ಚಾಮರಾಜನಗರ:  ಡಾ.ಬಾಬುಜಗಜೀವನರಾಂ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಯನ್ನು ಆಚರಿಸಲಾಯಿತು.   ನಗರದ ಚಾಮರಾಜೇಶ್ವರ ಉದ್ಯಾನವನ ಮುಂಭಾಗದಲ್ಲಿ ನಡೆದ…

ಅಂಬೇಡ್ಕರ್ ಜಯಂತಿ : ಚಾಮರಾಜನಗರದಲ್ಲಿ ಪಾನಕ, ಮಜ್ಜಿಗೆ ವಿತರಣೆ

ಚಾಮರಾಜನಗರ: ಬಾಬಾ ಸಾಹೇಬ್ ಡಾ.ಬಿ.ಅರ್.ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಇಂಚರ ಗ್ರೂಪ್ ವತಿಯಿಂದ ಸಾರ್ವಜನಿಕ ಪಾನಕ, ಮಜ್ಜಿಗೆ ವಿತರಿಸಲಾಯಿತು.ನಗರದ ಜೋಡಿರಸ್ತೆಯಲ್ಲಿರುವ…

ಅಂಬೇಡ್ಕರ್ ಸಂವಿಧಾನ ವಿಶ್ವಕ್ಕೆ ಮಾದರಿ : ಎ.ಎನ್.ರವಿ

ಚಾಮರಾಜನಗರ ಸಿವಿಲ್ ಗುತ್ತಿಗೆದಾರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆಚಾಮರಾಜನಗರ: ಚಾಮರಾಜನಗರ ಸಿವಿಲ್ ಗುತ್ತಿಗೆದಾರ ಸಂಘದ ಕಚೇರಿಯಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ…

ಬಿಜೆಪಿ ಎಸ್ ಸಿ ಮೋರ್ಚಾದಿಂದ ರಾಮಸಮುದ್ರದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ವಚ್ಛಗೊಳಿಸಿ, ಮಾಲಾರ್ಪಣೆ

ಚಾಮರಾಜನಗರ:  ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯ ಅಂಗವಾಗಿ ಜಿಲ್ಲಾ  ಬಿಜೆಪಿ ಎಸ್ ಸಿ ಮೋರ್ಚಾದ ವತಿಯಿಂದ ರಾಮಸಮುದ್ರದಲ್ಲಿರುವ ಅಂಬೇಡ್ಕರ್ ಪ್ರತಿಮೆಯನ್ನುಸ್ವಚ್ಛಗೊಳಿಸಿ, ಮಾಲಾರ್ಪಣೆ ಮಾಡಿ…

ಡಾ. ಬಿ.ಆರ್. ಅಂಬೇಡ್ಕರ್ ಮಾನವೀಯ ಮೌಲ್ಯವುಳ್ಳ ವ್ಯಕ್ತಿ: ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್

ಚಾಮರಾಜನಗರ: ದೇಶದ ಎಲ್ಲಾ ವರ್ಗಗಳ ಜನರ ಹಿತ ಬಯಸಿ ಎಲ್ಲರನ್ನೊಳಗೊಂಡ ಕಾನೂನು ಚೌಕಟ್ಟಿನಡಿ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು…

ಏ. 23ರಂದು ಭಗೀರಥ ಜಯಂತಿ ಸರಳ ಆಚರಣೆ : ಮತ್ತೊಂದು ದಿನ ಅದ್ದೂರಿ ಆಚರಣೆಗೆ ನಿರ್ಧಾರ

ಮಲೆ ಮಹದೇಶ್ವರಬೆಟ್ಟ ವ್ಯಾಪ್ತಿಯ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ : ಅಹವಾಲು ಆಲಿಕೆ, ಮೂಲ ಸೌಲಭ್ಯಗಳ ಪರಿಶೀಲನೆ

ಏ. 18ರಂದು ಹುಂಡಿಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ಪರ್ಶ್ ಫೌಂಡೇಶನ್ ನಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ