ಮಲೆ ಮಹದೇಶ್ವರ ಬೆಟ್ಟ: : ಕಾವೇರಿ ವನ್ಯಜೀವಿ ಧಾಮ, ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ ಅರಣ್ಯದ ಸುತ್ತಮುತ್ತ…
Category: ಚಾಮರಾಜನಗರ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಖ್ಯಮಂತ್ರಿಗಳಿಂದ ನೆರವೇರಿದ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ
ಸಾಲೂರು ಬೃಹನ್ಮಠಾಧ್ಯಕ್ಷರು ಹಾಗೂ ಪೀಠಾಧಿಪತಿಗಳಾದ ಶಾಂತಮಲ್ಲಿಕಾರ್ಜುನಸ್ವಾಮಿಗಳು ದಿವ್ಯ ಸಮ್ಮುಖ ವಹಿಸಿದ್ದರು. ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್.…
ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ
ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ: ಸಿ.ಎಂ ಘೋಷಣೆ ಮಲೈ ಮಹದೇಶ್ವರ…
ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ: ಸಿದ್ದರಾಮಯ್ಯ
ಚಾಮರಾಜನಗರ, ಏಪ್ರಿಲ್ 24: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು…
ಮಲೆ ಮಹದೇಶ್ವರ ಬೆಟ್ಟದಲ್ಲಿ ಡಾ.ರಾಜ್ ಕುಮಾರ್ ಜನ್ಮ ದಿನಾಚರಣೆ
ಮುಖ್ಯ ಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು, ಶಾಸಕರಿಂದ ಡಾ.ರಾಜ್ ಭಾವಚಿತ್ರಕ್ಕೆ ಪುಷ್ಪಾರ್ಚನೆ
ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು: ಸಿ.ಎಂ ಸಿದ್ದರಾಮಯ್ಯ
ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ: ಸಿ.ಎಂ ನಾಗಮಂಗಲದ ಅಭಿವೃದ್ಧಿ ಮಾಡಿದ್ದು ಚೆಲುವರಾಯಸ್ವಾಮಿ: ಕ್ರೆಡಿಟ್ ತಗೊಂಡಿದ್ದು ಬೇರೆ…
ಕರ್ನಾಟಕ ಜಾನಪದ ಅಕಾಡಮಿ ಪುರಸ್ಕ್ರತೆ ಹೊನ್ನೂರು ಗೌರಮ್ಮ ಅವರಿಗೆ ಜಿಲ್ಲಾಡಳಿತದಿಂದ ಗೌರವ ಸನ್ಮಾನ
ಚಾಮರಾಜನಗರ: ಸೋ… ಎನ್ನಿರೇ… ಸೋಬಾನ ಎನ್ನಿರೇ… ಸೋಬಾನೆ ಪದಗಳನ್ನು ಮದುವೆ, ಜಾತ್ರೆ, ಉತ್ಸವಗಳು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳಲ್ಲಿ ಹಾಡುತ್ತಾ ಹೆಸರುವಾಸಿಯಾಗಿ ಕರ್ನಾಟಕ…
ನಗರದಲ್ಲಿ ನೂತನ ಆರೋಗ್ಯ ಮಂದಿರ ಚಿಕಿತ್ಸಾಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ
ಚಾಮರಾಜನಗರ: ಎಲ್ಲರಿಗೂ ಆರೋಗ್ಯ, ಎಲ್ಲೆಡೆಯೂ ಆರೋಗ್ಯ ಶೀರ್ಷಿಕೆಯಡಿ ಜಿಲ್ಲಾಡಳಿತ ಭವನದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ, ಸಿಬ್ಬಂದಿ, ಇತರರಿಗೆ ತುರ್ತು ಆರೋಗ್ಯ ಸೇವೆ ನೀಡುವ…
ಚಾಮರಾಜನಗರ ಜಿಲ್ಲೆಯ 5 ಗ್ರಾ.ಪಂ ಸದಸ್ಯ ಸ್ಥಾನಗಳ ಉಪ ಚುನಾವಣೆ ಮುಂದೂಡಿಕೆ
ಚಾಮರಾಜನಗರ: ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಚಾಮರಾಜನಗರ ಜಿಲ್ಲೆಯ 5 ಗ್ರಾಮ ಪಂಚಾಯಿತಿಗಳ 5 ಸದಸ್ಯ ಸ್ಥಾನಗಳಿಗೆ ನಡೆಯಬೇಕಿದ್ದ ಉಪ ಚುನಾವಣೆಯನ್ನು…