ಗ್ರಾಮ ಸ್ವರಾಜ್ಯ, ಸ್ವಚ್ಛತೆ, ಮಾನವೀಯ ಮೌಲ್ಯಗಳ ಅರಿವು ಅಗತ್ಯ : ಕುಲಪತಿ ಎಂ.ಆರ್.ಗಂಗಾಧರ್

ಚಾಮರಾಜನಗರ: ಗ್ರಾಮ ಸ್ವರಾಜ್ಯ, ಖಾದಿ ಮತ್ತು ಗ್ರಾಮೀಣ ಸ್ವಚ್ಛತೆ, ಸತ್ಯ, ಅಹಿಂಸೆ, ಸ್ವಯಂ ಶಿಸ್ತು, ಸೇವಾಮನೋಭಾವ ಹಾಗೂ ಮಾನವೀಯ ಮೌಲ್ಯಗಳು ಗಾಂಧೀಜಿಯವರ…

ಅ. 3ರಂದು ಹನೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪ್ರಜಾಸೇವೆ ಆಂದೋಲನ ಸಭೆ

ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ…

ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ನಾಗವಳ್ಳಿಯಲ್ಲಿ 2 ಕೋಟಿ ರೂ.ವೆಚ್ಚದ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಚಾಮರಾಜನಗರ: ತಾಲೂಕಿನ ನಾಗವಳ್ಳಿ ಗ್ರಾಮದಲ್ಲಿ 2. ಕೋಟಿ ರೂ.ವೆಚ್ಚದ ಸೇತುವೆ ಕಾಮಗಾರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವರು, ಜಿಲ್ಲಾ ಉಸ್ತುವಾರಿ…

ಗ್ರಾಮಾಭಿವೃದ್ಧಿಯೇ ಗ್ರಾಮಸ್ವರಾಜ್ಯ ಪರಿಕಲ್ಪನೆಯ ಆಶಯ : ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಗ್ರಾಮಾಭಿವೃದ್ಧಿ ಗಾಂಧಿಜೀಯವರ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯ ಆಶಯವಾಗಿದ್ದು, ಪ್ರತಿ ಗ್ರಾಮಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ…

ಹೆಗ್ಗೋಠಾರ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಚಾಮರಾಜನಗರ .ಅ.2(ಕರ್ನಾಟಕ ವಾರ್ತೆ) ತಾಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಯೋಜನೆಯಡಿ 50 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್…

ಬೂದಿಪಡಗ ಗ್ರಾಮದಲ್ಲಿ 5 ಕೋಟಿ ರೂ ವೆಚ್ಚದ ಸೇತುವೆ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರಿಂದ ಭೂಮಿಪೂಜೆ

ಚಾಮರಾಜನಗರ: ತಾಲೂಕಿನ ಬೂದಿಪಡಗ ಗ್ರಾಮದಲ್ಲಿ ಕುಳ್ಳೂರು ಗ್ರಾಮದಿಂದ ಬೂದಿಪಡಗಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಮಧ್ಯೆ 5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ ಮಾಡಲಿರುವ…

ಉರ್ದು ಹಬ್ಬ ವಿರೋಧಿಸಿ ಕರವೇಯಿಂದ ಪಂಜಿನ ಮೆರವಣಿಗೆ

ಚಾಮರಾಜನಗರ : ರಾಜ್ಯ ಸರ್ಕಾರ ಉರ್ದುಹಬ್ಬ ಆಚರಣೆಗೆ ಹೊರಟಿರುವ ಕ್ರಮವನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಕುಮಾರ್ ಶೆಟ್ಟಿ ಬಣದ…

ಕ್ರೀಡಾಕೂಟದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಚಾಮರಾಜನಗರ ಸ 29 ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿಯರು ಕ್ರೀಡಾಕೂಟದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷದ ವಿಷಯ ಎಂದು…

ಶ್ರೀಬಸವೇಶ್ವರ ಚಿತ್ರಮಂದಿರಕ್ಕೆ ಸಿಟಿ ಲೈಟ್ಸ್  ಚಿತ್ರ ತಂಡ ಭೇಟಿ, ಅಭಿಮಾನಿಗಳ ಸಂಭ್ರಮ

ಚಾಮರಾಜನಗರ:  ಸಿಟಿ ಲೈಟ್ಸ್ ಚಿತ್ರತಂಡ ನಗರದ ಶ್ರೀಬಸವೇಶ್ವರ ಚಿತ್ರಮಂದಿರಕ್ಕೆ ಭೇಟಿ ನೀಡಿ ಅಭಿಮಾನಿಗಳ ಮೆಚ್ಚುಗೆ ಮಾತುಗಳನ್ನು ಹಾಡಿ ಹುರಿದುಂಬಿಸಿತು. ದುನಿಯಾ ವಿಜಯ್ ನಿರ್ದೇಶನದಲ್ಲಿ,…

ಸ್ವಚ್ಛತೆಯ ಅರಿವಿಗಾಗಿ ಜನರು ದೃಢಸಂಕಲ್ಪ ಮಾಡಿ : ಜಿ.ಪಂ. ಸಿಇಒ ಮೋನಾ ರೋತ್

ಚಾಮರಾಜನಗರ: ಜನರಲ್ಲಿ ಸ್ವಚ್ಛತೆಯ ಅರಿವಿನ ದೃಢಸಂಕಲ್ಪ ಮಾಡಲು ಸ್ವಚ್ಛತಾ ಹೀ ಸೇವಾ ಆಂದೋಲನ ನಿರಂತರವಾಗಿ ನಡೆಯಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ…