ಕ್ರೀಡಾಪಟುಗಳು ಗುರಿ ಮುಟ್ಟಲು ಶಿಸ್ತು, ಏಕಾಗ್ರತೆ ಮುಖ್ಯ : ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್ ಉದ್ಘಾಟನೆಚಾಮರಾಜನಗರ: ಕ್ರೀಡಾಪಟುಗಳು ತಮ್ಮ ಗುರಿ ಮುಟ್ಟಲು ಶಿಸ್ತು, ತಾಳ್ಮೆ, ಸಂಯಮ, ಏಕಾಗ್ರತೆ ಬಹಳ ಮುಖ್ಯ ಎಂದು…

ಕ್ರೀಡೆಯಿಂದ ಸ್ನೇಹ ಸೌಹಾರ್ಧತೆ ಹೆಚ್ಚಾಗಬೇಕು

ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ಚಾಮರಾಜನಗರ,ಜ.20: ಕ್ರೀಡೆಗಳಿಂದ ಯುವಸಮೂಹ ಒಗ್ಗೂಡುವುದರೊಂದಿಗೆ ಸ್ನೇಹ, ಸೌಹಾರ್ಧತೆ ಹೆಚ್ಚಾಗುವಂತಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ್…

ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ : ಮಾಜಿ ಸಚಿವ ಬಿ.ಸೋಮಶೇಖರ್ ಆರೋಪ

ಚಾಮರಾಜನಗರ: ಬಿಜೆಪಿ ರಾಮಮಂದಿರದ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಹಾಗೂ ಮಾಜಿ ಸಚಿವ…

ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ಹ್ಯಾರಿಸ್ ನಲಪಾಡ್ ಗೆ ಸನ್ಮಾನ

ಚಾಮರಾಜನಗರ: ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮ್ಮದ್ ಹ್ಯಾರಿಸ್ ನಲಪಾಡ್ ಅವರನ್ನು ಬೆಂಗಳೂರು ಯುವ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ…

ಕಾವೇರಿ ಕಿಚ್ವು:  ಕರ್ನಾಟಕ ಸೇನಾಪಡೆ ಪ್ರತಿಭಟನೆ

ಚಾಮರಾಜನಗರ: ತಮಿಳುನಾಡಿಗೆ  ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 135 ದಿನಗಳಿಂದ ನಿರಂತರವಾಗಿ…

ಚಾ.ನಗರ ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಟಿಕೆಟ್ ಪ್ರಸ್ತಾಪ ಬಿಜೆಪಿ ವರಿಷ್ಠರ ಗಮನಕ್ಕೆ ತರುವೆ : ಎನ್.ಮಹೇಶ್

ಚಾಮರಾಜನಗರ: ಚಾಮರಾಜನಗರ ಮೀಸಲು ಲೋಕಸಭಾ ಚುನಾವಣೆಯಲ್ಲಿ ಸ್ಥಳೀಯ ಮುಖಂಡರಿಗೆ ಟಿಕೆಟ್ ಕೊಡುವ ಪ್ರಸ್ತಾಪವನ್ನು  ಪಕ್ಷದ ವರಿಷ್ಠರ ಗಮನಕ್ಕೆ ಪ್ರಾಮಾಣಿಕವಾಗಿ ತರುವುದಾಗಿ ಬಿಜೆಪಿ…

ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ತುಂಬುವ ಜೊತೆಗೆ ಸಂಸ್ಕಾರಯುತ ಶಿಕ್ಷಣ ನೀಡಿ

ಚಾಮರಾಜನಗರ: ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳನ್ನು ತುಂಬುವ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ನೀಡಿ, ಪ್ರಬುದ್ದ ಪ್ರಜೆಗಳನ್ನು ರೂಪಿಸುವ ಶಿಕ್ಷಣ ಅಗತ್ಯವಾಗಿದೆ ಎಂದು ವಿಧಾನ…

ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಸನ್ಮಾನ

ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್‍ನ ಗೌರವಾಧ್ಯಕ್ಷೆ ನರ್ಗೀಸ್ ಬಾನು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು. ಈ…

ವಿಪತ್ತು ನಿರ್ವಹಣೆ ಅರಿವು ಅಗತ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಸಲಹೆ

ಚಾಮರಾಜನಗರ: ಅಂಗವಿಕಲರಿಗೆ ವಿಪತ್ತು ನಿರ್ವಹಣೆ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.…

ಲಿಂಗತ್ವ ಅಲ್ಪಸಂಖ್ಯಾತರು ಶಿಕ್ಷಣ, ಉನ್ನತ ಹುದ್ದೆಗಳ ಗುರಿ ಹೊಂದಬೇಕು

ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಸಲಹೆಚಾಮರಾಜನಗರ: ಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಏರುವ ಗುರಿ ಇಟ್ಟುಕೊಂಡು ಸಮಾಜದಲ್ಲಿ…