ಚಾಮರಾಜನಗರ: ಪೌಷ್ಟಿಕ ಆಹಾರ ಸೇವನೆ ಮೂಲಕ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ…
Category: ಚಾಮರಾಜನಗರ
ಚೆಕ್ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ : ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ
ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರ್ ರಾಜ್ಯ ಚೆಕ್ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್…
ದ್ವಿತೀಯ ಪಿಯುಸಿ : ಜಿಲ್ಲೆಗೆ ಶೇ. 81.92ರಷ್ಟು ಫಲಿತಾಂಶ
ಚಾಮರಾಜನಗರ: 2022-23ನೇ ಸಾಲಿನ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಚಾಮರಾಜನಗರ ಜಿಲ್ಲೆಗೆ ಶೇ. 81.92ರಷ್ಟು ಫಲಿತಾಂಶ…
ಕೃಷಿ ನೀರಾವರಿ ಪಂಪ್ಸೆಟ್ಗಳಿಗೆ 3 ಪಾಳಿಗಳಲ್ಲಿ ವಿದ್ಯುತ್ ಸರಬರಾಜು
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಸ್ತೀಪುರ 400 ಕೆವಿ ಸ್ವೀಕರಣಾ ಕೇಂದ್ರದ ತಾಂತ್ರಿಕ ಸಮಸ್ಯೆಯಿಂದಾಗಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನಾದ್ಯಂತ…
ಅಪಾರ ಪ್ರಮಾಣದ ಮದ್ಯ ವಶ
ಚಾಮರಾಜನಗರ: ಚಾಮರಾಜನಗರದ ಕೆ.ಎಸ್.ಬಿ.ಸಿ.ಎಲ್ ಡಿಪೆÇಗೆ ಜಾನ್ ಡಿಸ್ಟಿಲರೀಸ್ ಪ್ರೈವೆಟ್ ಲಿಮಿಟೆಡ್ ನಿಂದ ಬುಧವಾರ (ಏ.19) ದಂದು ಸರಬರಾಜಾದ ಮದ್ಯದ ರಟ್ಟಿನ ಪೆಟ್ಟಿಗೆಗಳ…
ಅರಿಶಿಣ ನೋಂದಣಿ ಖರೀದಿ ಕೇಂದ್ರ ಇತರೆ ಮಾಹಿತಿಗೆ ಇಲಾಖೆ ಅಧಿಕಾರಿ ಸಿಬ್ಬಂದಿ ನಿಯೋಜನೆ
ಚಾಮರಾಜನಗರ: ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಅರಿಶಿಣ ಖರೀದಿಗೆ ರೈತರ ನೋಂದಣಿ ಕೇಂದ್ರ ಪ್ರಾರಂಭವಾಗಿದ್ದು ನೋಂದಣಿ ಖರೀದಿ ಕೇಂದ್ರ, ಅರಿಶಿಣ ಖರೀದಿಗೆ…
ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ರಿಂದ ಚುನಾವಣೆ ಸಿದ್ದತಾ ಕಾರ್ಯ ಪರಿಶೀಲನೆ
ಚಾಮರಾಜನಗರ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿರುವ ಸಿದ್ದತಾ ಕಾರ್ಯಗಳನ್ನು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರು ಇಂದು ವ್ಯಾಪಕವಾಗಿ ಪರಿಶೀಲಿಸಿದರು.…