ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ : ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಸಲಹೆ

ಚಾಮರಾಜನಗರ, ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ):- ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲಾ ಕ್ರೀಡಾಪಟುಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಕೀರ್ತಿ ತರುವಂತೆ…

ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಅವರಿಂದ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ 1 ಕೋಟಿಗೂ ಅಧಿಕ ವೆಚ್ಚದ ಸವಲತ್ತು ವಿತರಣೆ

ಚಾಮರಾಜನಗರ, ಸೆಪ್ಟೆಂಬರ್ 25 (ಕರ್ನಾಟಕ ವಾರ್ತೆ):- ಪಶುಸಂಗೋಪನೆ, ರೇμÉ್ಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಇಂದು…

ಸಿಎಂಗೆ ಕಪ್ಪು ಭಾವುಟ ಪ್ರದರ್ಶಿಸಲು ನಿರ್ಧಾರ: ಕೆಲ್ಲಂಬಳ್ಳಿಸೋಮನಾಯಕ

ಚಾಮರಾಜನಗರ: ಜಿಲ್ಲೆಯ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ಗಮನ ಸೆಳೆಯಲು ಅ. 30 ರಂದು ಜಿಲ್ಲೆಯ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಮುಖ್ಯಮಂತ್ರಿ…

ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಪ್ರತಿಭಟನೆ

ಚಾಮರಾಜನಗರ: ಕಾವೇರಿ ನೀರು ನಿರ್ವಹಣಾ ಮಂಡಳಿ, ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ನಗರದಲ್ಲಿ ಕಣ್ಣಿನ ಕಪ್ಪು ಪಟ್ಟಿ ಧರಿಸಿ…

ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಚಿವ ಪುಟ್ಟರಂಗಶೆಟ್ಟಿ ಭೇಟಿ, ಸಾಂತ್ವನ

ಚಾಮರಾಜನಗರ: ತಾಲೂಕಿನ ಕುಳ್ಳೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹದೇವ ಎಂಬ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ…

ಶ್ರೇಷ್ಠ ಗಾಯಕರ ಗಾಯನದಿಂದ ಸಾಹಿತಿಗಳ ಸಾಹಿತ್ಯಗಳು ಜನರ ಹೃದಯದಲ್ಲಿ ನೆಲೆಸಿದೆ : ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ : ಶ್ರೇಷ್ಠ ಗಾಯಕರ ಗಾಯನದಿಂದ ಸಾಹಿತಿಗಳ ಸಾಹಿತ್ಯಗಳು ಜನರ ಹೃದಯದಲ್ಲಿ ನೆಲೆಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಸಂಸ್ಕೃತಿ…

ಡಾ. ಎಸ್ ಎಲ್ ಭೈರಪ್ಪನವರು ವಿಶ್ವ ಶ್ರೇಷ್ಠ ಸಾಹಿತಿ : ಸುರೇಶ್ ಎನ್ ಋಗ್ವೇದಿ

ಚಾಮರಾಜನಗರ: ಭಾರತೀಯ ಇತಿಹಾಸದಲ್ಲಿ ಆಳವಾದ ಸಂಶೋಧನೆ, ಮೌಲ್ಯಗಳ ಚಿಂತನೆ ಹಾಗೂ ಭಾರತೀಯ ಪರಂಪರೆಯ ಬಗ್ಗೆ ನಿಜ, ಸತ್ಯ ವಿಚಾರಗಳನ್ನು ಸಾಹಿತ್ಯದಲ್ಲಿ ದಾಖಲಿಸಿದ…

ಚಾಮರಾಜನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಅಣುಕು ಶವಯಾತ್ರೆ

ಚಾಮರಾಜನಗರ : ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕವಾಗಿ ಸಂಪೂರ್ಣವಾಗಿ ದಿವಾಳಿಯಾಗಿದೆ ಎಂದು ಆರೋಪಿಸಿ ಬಿಜೆಪಿ ವತಿಯಿಂದ ನಗರದಲ್ಲಿ ರಾಜ್ಯ ಸರ್ಕಾರದ ಅಣುಕು…

ಪ್ರತಾಪ್ ಸಿಂಹ ಬಹಿರಂಗ ಕ್ಷಮೆಯಾಚನೆಗೆ ಯರಿಯೂರು ರಾಜಣ್ಣ ಆಗ್ರಹ

ಚಾಮರಾಜನಗರ: ದಲಿತ ಸಂಘರ್ಷ ಸಮಿತಿ ಬಗ್ಗೆ ಹಗುರವಾಗಿ ಮಾತನಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಬಹಿರಂಗವಾಗಿ ಕ್ಷಮೆಯಾಚಿ ಸಬೇಕು ಎಂದು ದಲಿತ…

ಆಲಂಬೂರು ಏತನೀರಾವರಿಯ 4ನೇ ಹಂತದ  ಕೆರೆಗಳಿಗೆ ನೀರು ತುಂಬಿಸುವಂತೆ ಡಿಸಿಗೆ ಮನವಿ

ಚಾಮರಾಜನಗರ: ಆಲಂಬೂರು ಏತನೀರಾವರಿಯ 4ನೇ ಹಂತದ ಬೊಮ್ಮನಹಳ್ಳಿಯ ಕೆರೆ, ಯರಗನಹಳ್ಳಿ ಸುವರ್ಣನಗರ ಕೆರೆ ಹಾಗೂ ಅರಕಲವಾಡಿ ಕೆರೆಗಳಿಗೆ ನೀರು ತುಂಬಿಸುವಂತೆ ಒತ್ತಾಯಿಸಿ…