ಡಿಜಿಟಲ್ ಸಾಕ್ಷರತೆ ತಾಂತ್ರಿಕ ಕೌಶಲ್ಯದ ಸಂಚಾರಿ ಪ್ರಯೋಗಾಲಯಕ್ಕೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಚಾಲನೆ

ಚಾಮರಾಜನಗರ: ಡಿಜಿಟಲ್ ಸಾಕ್ಷರತೆ ಹಾಗೂ ತಾಂತ್ರಿಕ ಕೌಶಲ್ಯವನ್ನು ವಿದ್ಯಾರ್ಥಿಗಳಲ್ಲಿ ಅಭಿವೃದ್ದಿ ಪಡಿಸುವ ಸಲುವಾಗಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಕಾಳಜಿಯಿಂದ ಇನ್ಫೋಸಿಸ್…

ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಬೇರಿ: ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

ಚಾಮರಾಜನಗರ: ಪಂಚರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇ± ಹಾಗೂ ಛತ್ತಿಸ್‍ಗಡ್ ರಾಜ್ಯಗಳಲ್ಲಿ ಬಿಜೆಪಿ ಪ್ರಪಂಚ ಬಹುಮತ ಪಡೆದು ಗೆಲುವು ಸಾಧಿಸುತ್ತಿದ್ದಂತೆ…

ಮರಿಯಾಲಹುಂಡಿಯಲ್ಲಿ ಕನಕ ಜಯಂತಿ ಆಚರಣೆ : ಶಾಲಾ ಮಕ್ಕಳಿಗೆ ಸಮವಸ್ತ್ರ, ಟೈ, ಬೆಲ್ಟ್, ಸಿಹಿ ವಿತರಣೆ

ಚಾಮರಾಜನಗರ: ತಾಲೂಕಿನ ಮರಿಯಾಲದ ಹುಂಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 536ನೇ ಕನಕದಾಸರ ಜಯಂತಿಯನ್ನು ವಿಜೃಂಭನೆಯಿಂದ ಅಚರಣೆ ಮಾಡಲಾಯಿತು. ಗ್ರಾಮದ ಹಿರಿಯ…

ಗ್ರಂಥಾಲಯಗಳು ಗ್ರಾಮದ ದೇಗುಲಗಳಿದ್ದಂತೆ : ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ

ಕಾಗಲವಾಡಿಯಲ್ಲಿ ನೂತನ ಡಿಜಿಟಲ್ ಗ್ರಂಥಾಲಯ ಉದ್ಗಾಟನೆಚಾಮರಾಜನಗರ: ವಿದ್ಯಾರ್ಥಿಗಳು, ಯುವ ಜನಾಂಗ ಗ್ರಾಮದಲ್ಲಿ ನೂತನವಾಗಿ ಆರಂಭವಾಗಿರುವ ಸುಸಜ್ಜಿತ ಡಿಜಿಟಲ್ ಗ್ರಂಥಾಲಯದ ಸೇವೆಯನ್ನು ಸದ್ಬಳಕೆ…

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಆರ್. ರೇವಣ್ಣ ಆಯ್ಕೆ

ಚಾಮರಾಜನಗರ: ಕರ್ನಾಟಕ ರಾಜ್ಯ ಗ್ರಾಮಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾಗಿ ಬಸಪ್ಪನಪಾಳ್ಯದ ಆರ್. ರೇವಣ್ಣ ಹಾಗೂ ಕಾರ್ಯರ್ಶಿಯಾಗಿ ಬಿ.ಸಿ. ಪುನೀತ್…

ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ನೀಡಿ ಮೂಂಚೂಣಿಗೆ ತನ್ನಿ : ಜಿಲ್ಲಾಧಿಕಾರಿ ಶಿಲ್ಪಾನಾಗ್

ಚಾಮರಾಜನಗರ: ವಿಕಲಚೇತನರಿಗೆ ಕರುಣೆ, ಅನುಕಂಪ ತೋರುವುದು ಬೇಡ, ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ ಮುಂಚೂಣಿಗೆ ತರಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್…

ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಮೂಲಕ ಪ್ರತಿಭೆ ಹೊರಸೂಸಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯಗಳನ್ನು ಓದುವುದರ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಸೂಸಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು…

ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಸಫಾರಿ ಆರಂಭ

ಚಾಮರಾಜನಗರ: ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗ ವ್ಯಾಪ್ತಿಯ ಪಿಜಿ ಪಾಳ್ಯ ವನ್ಯಜೀವಿ ವಲಯದಲ್ಲಿ ಆರಂಭಿಸಲಾಗಿರುವ ಸಫಾರಿಗೆ ಇಂದು ಚಾಲನೆ…

ಪತ್ರಕರ್ತ ಕೆ.ಟಿ.ಮೋಹನ್ ಕುಮಾರ್ ಗೆ ಕರ್ನಾಟಕ ಪ್ರಜಾಭೂಷಣ ಪ್ರಶಸ್ತಿ ಪ್ರದಾನ

ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕು ಆಂದೋಲನ ದಿನಪತ್ರಿಕೆಯ ವರದಿಗಾರರು, ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷರು, ಸಾಮಾಜಿಕ ಸೇವಾ…

ಗಡಿಯಲ್ಲಿ ಕನ್ನಡ ಭಾಷೆಯ ಬೆಳವಣಿಗೆ ಹೆಚ್ಚಿನ ಅದ್ಯತೆ ನೀಡೋಣ : ಗಣೇಶ್ ಪ್ರಸಾದ್

ಚಾಮರಾಜನಗರ: ಗಡಿಯಲ್ಲಿರುವ ಜಿಲ್ಲೆಯ ಕನ್ನಡಿಗರಾದ ನಾವು ಕನ್ನಡತನವನ್ನು ಬಿಟ್ಟು ಕೊಡದೇ ಕನ್ನಡ ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ವರ್ಷಪೂರ್ತಿ ಕನ್ನಡ ರಾಜ್ಯೋತ್ಸವವನ್ನು…