ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನೋಡಲ್ ಅಧಿಕಾರಿಗಳ ನೇಮಕ

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನೋಡಲ್ ಅಧಿಕಾರಿಗಳು ತುರ್ತಾಗಿ ಸ್ಪಂದಿಸಿ

ಕುಡಿಯುವ ನೀರಿನ ಸಮಸ್ಯೆ : ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭೇಟಿ : ಪರಿಶೀಲನೆ

ಆರೋಗ್ಯಯುತ ದೇಶ ಕಟ್ಟಲು ಪ್ರತಿಯೊಬ್ಬರು ಆರೋಗ್ಯವಂತರಾಗಿ : ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ

ಚಾಮರಾಜನಗರ: ಆರೋಗ್ಯಯುತ ದೇಶ ಕಟ್ಟಲು ಸ್ವಚ್ಚ ಪರಿಸರ ಕಾಪಾಡಿಕೊಂಡು ಪೌಷ್ಠಿಕ ಆಹಾರ ಸೇವಿಸುವ ಮೂಲಕ ಪ್ರತಿಯೊಬ್ಬರು ಆರೋಗ್ಯವಂತರಾಗುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು…

ಚಾಮರಾಜನಗರದ ವಿವಿಧ ಬಡಾವಣೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಭೇಟಿ

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕುಡಿಯುವ ನೀರಿನ ಸಂಬಂಧ ಚಾಮರಾಜನಗರ ಪಟ್ಟಣದ…

ಮಕ್ಕಳು ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೊರಚೆಲ್ಲಬೇಕು : ಕಾಗಲವಾಡಿ ಚಂದ್ರು

ಚಾಮರಾಜನಗರ: ಮಕ್ಕಳು ತಮಗೆ ಸಿಗುವ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಯನ್ನು ಹೊರಚೆಲ್ಲಬೇಕು ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಕಾಗಲವಾಡಿ ಚಂದ್ರು…

ಡಿ.ಕೆ.ಶಿವಕುಮಾರ್ ಜನ್ಮದಿನ ಚಾಮರಾಜೇಶ್ವರಸ್ವಾಮಿಗೆ ವಿಶೇಷ ಪೂಜೆ

ಚಾಮರಾಜನಗರ : ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿ ಬಳಗದ ವತಿಯಿಂದ ನಗರದ ಶ್ರೀಚಾಮರಾಜೇಶ್ವರ…

ಮೇ.31 ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ವಿಶ್ವಕರ್ಮ ಮಕ್ಕಳ ಪ್ರತಿಭಾ ಪುರಸ್ಕಾರ: ಮಂಜುನಾಥಚಾರಿ

 ಚಾಮರಾಜನಗರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾವು ಬೆಂಗಳೂರಿನಲ್ಲಿ ರಾಜ್ಯಮಟ್ಟದ ವಿಶ್ವಕರ್ಮ ಮಕ್ಕಳ ಪ್ರತಿಭಾ ಪುರಸ್ಕಾರವನ್ನು ಮೇ.31 ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ…

ಶೌರ್ಯ ಮತ್ತು ಸಾಹಸದ ಪ್ರತೀಕ ಮದಕರಿ ನಾಯಕ : ಬುಲೆಟ್ ಚಂದ್ರು

 ಚಾಮರಾಜನಗರ: ರಾಜಾವೀರ ಮದಕರಿನಾಯಕರು ಒಬ್ಬ ದಕ್ಷ ಆಡಳಿತಗಾರಾಗಿದ್ದು, ಸ್ವಾಭಿಮಾನಿ, ಶೌರ್ಯ ಮತ್ತು ಸಾಹಸದ ಪ್ರತೀಕ ಎಂದು ನಾಯಕ ಸಮುದಾಯದ ಯುವ ಮುಖಂಡ…

ಬುನಾದಿ ಸಾಕ್ಷರತೆ ಸಂಖ್ಯಾಜ್ಞಾನದ ಸಾಮಥ್ರ್ಯದಿಂದ ಎಸ್.ಎಸ್.ಎಲ್.ಸಿ ಫಲಿತಾಂಶದ ಮೇಲೆ ಸಕಾರಾತ್ಮಕ ಪರಿಣಾಮ : ಜಿ.ಪಂ. ಸಿಇಒ ಮೋನಾ ರೋತ್