ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ : ನೊಂದಣಿಗೆ ಮನವಿ

ಅದ್ದೂರಿ, ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ

ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ರಿಂದ ನಗರದಲ್ಲಿ ನೂತನ ಸರ್ಕಾರಿ ಕಟ್ಟಡಗಳ ಲೋಕಾರ್ಪಣೆ

ಚಾಮರಾಜನಗರ: ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ನಗರದಲ್ಲಿಂದು ವಿವಿಧ ಸರ್ಕಾರಿ ಕಚೇರಿಗಳ…

ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅದ್ದೂರಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿಂದು ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ…

ಅ. 9 ರಿಂದ 16ರವರೆಗೆ ವಿಕಲಚೇತನರು, ಹಿರಿಯ ನಾಗರಿಕರಿಗೆ ತಪಾಸಣಾ ಶಿಬಿರ

ಅಗರ, ಮದ್ದೂರು ಕೆರೆಗಳಿಂದ ಚಿಕ್ಕಬಳ್ಳಾಪುರ ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜು ಮಾಡುವ ಯೋಜನೆ ಅವೈಜ್ಞಾನಿಕ : ಶಾಸಕ ಎ.ಆರ್.ಕೃಷ್ಣಮೂರ್ತಿ

ಜಿಲ್ಲೆಯ ರೈತರಿಗೆ ನೀರಿಗೆ ತೊಂದರೆ; ಇನ್ನು ಅನೇಕ ಕುಡಿಯುವ ನೀರು ಯೋಜನೆ ಕಾರ್ಯಗತವಾಗಿಲ್ಲ; ಈ ಹಂತದಲ್ಲಿ ಕೈಗಾರಿಕೆಗಳಿಗೆ ೧೭೫ ಕಿ.ಮೀ. ನಿಂದ…

ವಿಜ್ಞಾನ ಕ್ಷೇತ್ರದಲ್ಲಿ ಉಪಗ್ರಹಗಳ ಪಾತ್ರ ಪ್ರಮುಖ : ಬಾಹ್ಯಾಕಾಶ ಕೇಂದ್ರದ ಸಹ ನಿರ್ದೇಶ ರಾಮನಗೌಡ ವಿ. ನಾಡಗೌಡ

ಎಂ.ಎಂ. ಹಿಲ್ಸ್ ಹುಲಿ ಹತ್ಯೆ: ಶಂಕಿತ ಆರೋಪಿ ವಶಕ್ಕೆ

ಬೆಂಗಳೂರು: ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿರುವ ಹಿನ್ನೆಲೆಯಲ್ಲಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ತೆರಳಿದ್ದ ಬೈಕ್ ರ್ಯಾಲಿ ತಂಡಕ್ಕೆ ಜಿಲ್ಲಾಡಳಿತದಿಂದ ಗೌರವ

ಚಾಮರಾಜನಗರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೆಂಗಳೂರಿನ ಬೃಹತ್ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಜಿಲ್ಲೆಯಿಂದ ಬೈಕ್ ರ್ಯಾಲಿ ಮೂಲಕ ತೆರಳಿದ್ದ 10…

ಅಂಗವಿಕಲರಿಗೆ ಸಾಧನ-ಸಲಕರಣೆಗಳ ವಿತರಣೆ : ಶಾಸಕ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿಂದು ಚಾಮರಾಜನಗರ ತಾಲೂಕಿನ 10 ಮಂದಿ ವಿಕಲಚೇತನ ಫಲಾನುಭವಿಗಳಿಗೆ ಸಾಧನ,…