ಯುವಕರ ದಾದಿ ರತನ್ ಮೋಹಿನೀಜೀಯವರಿಗೆ ಪ್ರಕಾಶ ಭವನದಲ್ಲಿ ನುಡಿ ನಮನ

ಚಾಮರಾಜನಗರ: ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಮೌಂಟ್ ಅಬು ರಾಜಸ್ಥಾನದ ಮುಖ್ಯ ಆಡಳಿತ ಅಧಿಕಾರಿಣಿ ದಿವಂಗತ ರಾಜಯೋಗಿನಿ…

ಮೇ 4ರಂದು ನಗರದಲ್ಲಿ ಶ್ರೀ ಭಗೀರಥ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

ಮಲೆ ಮಹದೇಶ್ವರ ಬೆಟ್ಟದಲ್ಲಿ ಜಿಲ್ಲಾಧಿಕಾರಿಗಳು, ಶಾಸಕರಿಂದ ಸಚಿವ ಸಂಪುಟ ಸಭೆಯ ಪೂರ್ವ ಸಿದ್ದತೆ ಪರಿಶೀಲನೆ

ಜಿಲ್ಲಾಧಿಕಾರಿಯವರ ವಿಶೇಷ ಕಾಳಜಿ : ಅಂಧರೊಬ್ಬರಿಗೆ ಆಧಾರ್ ಕಾರ್ಡ್ ಪಡೆಯಲು ಇದ್ದ ತೊಡಕು ನಿವಾರಣೆ

ಸಚಿವ ಸಂಪುಟ ಹಿನ್ನೆಲೆ : ಮೈಸೂರು ಪ್ರಾದೇಶಿಕ ಆಯುಕ್ತ ಡಿ.ಎಸ್. ರಮೇಶ್ ರಿಂದ ಪೂರ್ವ ಸಿದ್ದತಾ ಸಭೆ

ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ : ಲೋಕಸಭಾ ಸದಸ್ಯರಾದ ಸುನೀಲ್‍ಬೋಸ್

ಚಾಮರಾಜನಗರ: ಅಕ್ಷರ ಕಲಿಯುವುದು ಅಪರಾಧ ಎನ್ನುವ ಕಾಲದಲ್ಲಿಯೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಹಲವು ದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡಿ ವಿಶ್ವಜ್ಞಾನಿ ಎನಿಸಿಕೊಂಡ…

ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಎಂಬುದು ಅಂಬೇಡ್ಕರ್ ಅವರ ಕನಸು: ನರ್ಗೀಸ್‍ಬಾನು

ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ನಗರದಲ್ಲಿ ಸ್ಕೇಟಿಂಗ್ ಮ್ಯಾರಥಾನ್ ಚಾಮರಾಜನಗರ: ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಹಾಗೂ ಎಲ್ಲರಲ್ಲೂ ಸಮಾನತೆ ಕಾಣಬೇಕೆಂಬುದು ಡಾ.ಅಂಬೇಡ್ಕರ್ ಅವರ ಕನಸಾಗಿತ್ತು.…

ಅಂಬೇಡ್ಕರ್ ಅವರಿಂದ ಭಾರತದ ಅಭಿವೃದ್ದಿಗೆ ಪೂರಕವಾದ ಸಂವಿಧಾನ ಅರ್ಪಣೆ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನಶಿಲ್ಪಿ, ಡಾ. ಬಿ.ಆರ್.ಅಂಬೇಡ್ಕರ್‌ ಅವರ ೧೩೪ನೇ ಜನ್ಮ ದಿನಾಚರಣೆಚಾಮರಾಜನಗರ: ನಗರದಜಿಲ್ಲಾಕಾಂಗ್ರೆಸ್‌ಸಮಿತಿಕಚೇರಿಯಲ್ಲಿಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ಅವರ ೧೩೪ನೇ ಜನ್ಮ ದಿನಾಚರಣೆಆಚರಿಸಲಾಯಿತು.…

ನಗರದಲ್ಲಿ ಅರ್ಥಪೂರ್ಣವಾಗಿ ಶ್ರೀ ಭಗವಾನ್ ಮಹಾವೀರರ ಜಯಂತಿ ಆಚರಣೆ

ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ…

ಬಸ್ ಷೆಲ್ಟರ್ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ

ಚಾಮರಾಜನಗರ: ನಗರದ ಹೊರವಲಯದಲ್ಲಿರುವಚಾಮರಾಜನಗರ ಸರ್ಕಾರಿ ವೈದ್ಯಕೀಯ ವಿಜ್ಞಾನಸಂಸ್ಥೆಆಸ್ಪತ್ರೆ ಮುಂಭಾಗ, ಶಾಸಕರ ಪ್ರದೇಶಾಭಿವೃದ್ದಿಅನುದಾನ 5ಲಕ್ಷರೂ.ವೆಚ್ಚದಲ್ಲಿ ಬಸ್ ಷೆಲ್ಟರ್ ನಿರ್ಮಾಣಕಾಮಗಾರಿಗೆಎಂಎಸ್‍ಐಎಲ್‍ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ…