ಕೆಲಸ ಮಾಡದ ಅಧಿಕಾರಿ ಸಸ್ಪೆಂಡ್: ಕಾವೇರಿ ನಿಗಮ ಸಭೆಯಲ್ಲಿ ಸಚಿವರ ಖಡಕ್ ವಾರ್ನಿಂಗ್

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ಯೋಜನೆಗಳಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಬಾರದು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು, ನೇರವಾಗಿ ಫೀಲ್ಡಿಗಿಳಿದು…

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಮೈಸೂರು: ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ : ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ : ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

ಮಿಮ್ಸ್ ಭೂ ಒತ್ತುವರಿ ತೆರವು ಹಾಗೂ ಅಕ್ರಮಗಳ ವಿರುದ್ಧ ಗುಡುಗಿದ ಸಚಿವ ಚಲುವರಾಯಸ್ವಾಮಿ; ಸಮಸ್ಯೆ ಇತ್ಯರ್ಥಕ್ಕೆ ಗಡುವು ನಿಗದಿ

​ಮಂಡ್ಯ : ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಮಿಮ್ಸ್) ಜಾಗ ಅತಿಕ್ರಮಣ, ಸ್ಲಂ ಬೋರ್ಡ್ ವಸತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ…

ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಸಚಿವ ಎನ್.ಚಲುವರಾಯಸ್ವಾಮಿ ಮಾಲಾರ್ಪಣೆ

ಮಂಡ್ಯ: ಇಂಜಿನಿಯರ್ಸ್ ದಿನದ ಅಂಗವಾಗಿ ಮಂಡ್ಯದ ಜಿಲ್ಲಾಧಿಕಾರಿ ಕಚೇರಿ‌ ಎದುರಿನಲ್ಲಿನ ಉದ್ಯಾನದಲ್ಲಿ‌ನ ಸರ್.ಎಂ.ವಿಶ್ವೇಶ್ವರಯ್ಯ ಅವರ ಪ್ರತಿಮೆಗೆ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಮಾಲಾರ್ಪಣೆ…

ಪ್ರಜಾಪ್ರಭುತ್ವದ ರಕ್ಷಣೆ ನಮ್ಮೆಲ್ಲರ ಹೊಣೆ: ಸಚಿವ ಎನ್. ಚಲುವರಾಯಸ್ವಾಮಿ ಕರೆ

ಮಂಡ್ಯ: ಪ್ರಜಾಪ್ರಭುತ್ವವು ಕೇವಲ ಐದು ವರ್ಷಗಳಿಗೊಮ್ಮೆ ಮತದಾನ ಮಾಡುವ ಪ್ರಕ್ರಿಯೆಯಲ್ಲ, ಅದು ನಮ್ಮ ನಿತ್ಯ ಜೀವನದ ಉಸಿರು ಹಾಗೂ ನಮ್ಮೆಲ್ಲರ ಹಕ್ಕು…

2028ಕ್ಕೆ ಮತ್ತೆ ಕಾಂಗ್ರೆಸ್ ಸರ್ಕಾರ, ಡಿ.ಕೆ.ಶಿ. ರಾಜ್ಯದ ಮುಖ್ಯಮಂತ್ರಿ – ಸಚಿವ ಎನ್. ಚಲುವರಾಯಸ್ವಾಮಿ ಭವಿಷ್ಯ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ ಹಾಗೂ…

ಮುಂದಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಮಂಡ್ಯಕ್ಕೆ ಪ್ರಥಮ ಸ್ಥಾನ ಗುರಿ: ಸಚಿವ ಎನ್. ಚಲುವರಾಯಸ್ವಾಮಿ ಕರೆ

​ಮಂಡ್ಯ : ವಿದ್ಯಾರ್ಥಿಗಳನ್ನು ಕೇವಲ ತರಗತಿಗಳಿಂದ ಮುಂದಿನ ತರಗತಿಗೆ ಉತ್ತೀರ್ಣಗೊಳಿಸುವುದಷ್ಟೇ ಶಿಕ್ಷಕರ ಕೆಲಸವಲ್ಲ. ಅವರಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಿ ಸುಸಂಸ್ಕೃತ ಸಮಾಜ…

ಕಾವೇರಿ ವಿಚಾರದಲ್ಲಿ ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ – ಸೋಮವಾರ ಸುಪ್ರೀಂನಲ್ಲಿ ನಿರ್ಣಾಯಕ ಹೋರಾಟ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ…

ಶತದಿನದ ಸಂಭ್ರಮ: ಬಣ್ಣ ಬಣ್ಣದ ದೀಪಾಲಂಕಾರದಲ್ಲಿ ಕಂಗೊಳಿಸಿದ ಕೆ.ಆರ್.ಎಸ್ ಅಣೆಕಟ್ಟು

ಮಂಡ್ಯ,: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ 100 ದಿನಗಳ ಆಡಳಿತವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ, ಶತದಿನೋತ್ಸವದ ಸಂಭ್ರಮಾಚರಣೆಯ ಅಂಗವಾಗಿ…